Bank New IFSC Codes : ಈ ದಿನಗಳಲ್ಲಿ ಅನೇಕ ಬ್ಯಾಂಕುಗಳು ನೆಟ್ ಬ್ಯಾಂಕಿಂಗ್ ಮತ್ತು ಆನ್ಲೈನ್ ಬ್ಯಾಂಕ್ ವಹಿವಾಟಿನ ಬಗ್ಗೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಅನೇಕ ಬ್ಯಾಂಕುಗಳು ತಮ್ಮ ಐಎಫ್ಎಸ್ಸಿ ಕೋಡ್ಗಳಲ್ಲಿ ಬದಲಾವಣೆಗಳನ್ನು ಮಾಡಿವೆ.
Changes in Banking Services: ಆಕ್ಸಿಸ್ ಬ್ಯಾಂಕ್ ಖಾತೆದಾರರು ಇಂದಿನಿಂದ ಎಸ್ಎಂಎಸ್ ಅಲರ್ಟ್ ಗಾಗಿ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇಂದಿನಿಂದ ಸಿಂಡಿಕೇಟ್ ಬ್ಯಾಂಕ್ ಗ್ರಾಹಕರು ಹೊಸ ಐಎಫ್ಎಸ್ಸಿ ಕೋಡ್ ಬಳಸಬೇಕಾಗುತ್ತದೆ.
ಸಿಂಡಿಕೇಟ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್ ನೊಂದಿಗೆ ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಸಿಂಡಿಕೇಟ್ ಐಎಫ್ಎಸ್ಸಿ ಕೋಡ್ ಅಥವಾ ಐಎಫ್ಎಸ್ಸಿ ಬದಲಾಗಿರುವುದಾಗಿ ಕೆನರಾ ಬ್ಯಾಂಕ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.