T20 Worldcup 2024: ಶುಕ್ರವಾರ ಐರ್ಲೆಂಡ್ vs ಯುಎಸ್ಎ ನಡುವೆ ನಡೆಯಬೇಕಿದ್ದ ಪಂದ್ಯ ಮಳೆಯ ಕಾರಣದಿಂದಾಗಿ ರದ್ದಾಯಿತು. ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಲಾಯಿತು. ಈ ಮೂಲಕ 5 ಅಂಕ ಕಲೆಹಾಕಿದ ಯುಎಸ್ಎ ಸೂಪರ್ 8ಕ್ಕೆ ಪ್ವೇಶ ಪಡೆಯಿತು.
Team India T20 World Cup 2022: 2024ರ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ 2022 ರಲ್ಲಿ ಟೀಮ್ ಇಂಡಿಯಾ ಆಡಿದ ನೆನಪುಗಳನ್ನು ಮತ್ತೊಮ್ಮೆ ಮೆಲುಕು ಹಾಕೋಣ. ಭಾರತ ಸೆಮಿಫೈನಲ್’ನಲ್ಲಿ ಸೋತಿದ್ದರೂ ಕೆಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದರು.
BCCI Apex Council Meeting: ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಸದಸ್ಯರ ಸಭೆಯು ಡಿಸೆಂಬರ್ 21 ರಂದು ನಡೆಯಲಿದೆ. ಈ ಸಭೆಯ ನಂತರ ಭಾರತೀಯ ಕ್ರಿಕೆಟ್ನಲ್ಲಿ ಹಲವು ದೊಡ್ಡ ಬದಲಾವಣೆಗಳನ್ನು ಕಾಣಬಹುದು. ಈ ಸಭೆಯ ನಂತರ ಬಿಸಿಸಿಐ ಹಲವು ಸ್ವರೂಪಗಳಿಗೆ ವಿವಿಧ ತರಬೇತುದಾರರು ಮತ್ತು ನಾಯಕರನ್ನು ಸಹ ಘೋಷಿಸಬಹುದು. ರೋಹಿತ್ ಶರ್ಮಾ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು, T20 ತಂಡದ ನಾಯಕತ್ವವನ್ನು ನೀಡಬೇಕೆ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು.
Jasprit Bumrah And Ravindra Jadeja Injury Update: ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಒಂದು ದೊಡ್ಡ ಅಪ್ಡೇಟ್ ಹೊರಬರುತ್ತಿದೆ. ಜಸ್ಪ್ರೀತ್ ಬುಮ್ರಾ ಬಹಳ ಸಮಯದಿಂದ ಗಾಯದಿಂದ ಬಳಲುತ್ತಿದ್ದಾರೆ. ಆದರೆ ಇನ್ಸೈಡ್ ಸ್ಪೋರ್ಟ್ಸ್ ಸುದ್ದಿ ಪ್ರಕಾರ, ಬುಮ್ರಾ ಈಗ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಮತ್ತು ಅವರು ಹೊಸ ವರ್ಷದ ಆರಂಭದಲ್ಲಿ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
ಟೀಂ ಇಂಡಿಯಾ ನ್ಯೂಜಿಲೆಂಡ್ ಪ್ರವಾಸದಲ್ಲಿದೆ. ಇದೆಲ್ಲದರ ನಡುವೆ ವಿರಾಟ್ ಕೊಹ್ಲಿ ನಿವೃತ್ತಿ ಸುದ್ದಿ ಜೋರಾಗಿ ಸಡ್ಡು ಮಾಡುತ್ತಿದೆ. ಕೊಹ್ಲಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಪೋಸ್ಟ್ ಒಂದು ಅಭಿಮಾನಿಗಳಲ್ಲಿ ವಿರಾಟ್ ನಿವೃತ್ತಿಯ ಭಯ ಹುಟ್ಟಿಸಿದೆ.
ಬಿಸಿಸಿಐ ಈಗಾಗಲೇ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ತೆಗೆದುಹಾಕಿದೆ, ಇದೀಗ ಮತ್ತೊಂದು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಬಿಸಿಸಿಐ, ಟೀಂ ಇಂಡಿಯಾದಿಂದ ಅನುಭವಿ ಒಬ್ಬರನ್ನು ಕೈ ಬಿಟ್ಟಿದೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ-20 ವಿಶ್ವಕಪ್ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆ ಕುಟುಂಬದವರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ದೊಡ್ಡ ಹೇಳಿಕೆಯ ಮೂಲಕ ಇದ್ದಕ್ಕಿದ್ದಂತೆ ಸಂಚಲನ ಮೂಡಿಸಿದ್ದಾರೆ. ರವಿಶಾಸ್ತ್ರಿ ಪ್ರಕಾರ, ಪ್ರಸ್ತುತ ಹಾರ್ದಿಕ್ ಪಾಂಡ್ಯ ನಾಯಕತ್ವದ ಟಿ-20 ತಂಡವು ರೋಹಿತ್ ಶರ್ಮಾ ನಾಯಕತ್ವದ ಹಿರಿಯ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿದೆಯಂತೆ.
ICC Most Valuable Team of T20 World Cup 2022: T20 ವಿಶ್ವಕಪ್ 2022 ಮುಗಿದ ಮರುದಿನ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಅತ್ಯಮೂಲ್ಯ ಆಟಗಾರರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಆರು ದೇಶಗಳ ಆಟಗಾರರಿಗೆ ಅವಕಾಶ ಸಿಕ್ಕಿದೆ. ಭಾರತದಿಂದ ಇಬ್ಬರಿಗೆ ಸ್ಥಾನ ಸಿಕ್ಕಿದೆ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ. ಐಸಿಸಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಅವರನ್ನು ಅತ್ಯುತ್ತಮ ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದೆ.
ಇಂಗ್ಲೆಂಡಿನ ಸ್ಪೋಟಕ ಬ್ಯಾಟ್ಸಮನ್ ಬೆನ್ ಸ್ಟೋಕ್ಸ್ ಈಗ ಆರು ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕಪ್ ಟಿ20 ಫೈನಲ್ ನಲ್ಲಿ ತಮ್ಮ ಸಮಯೋಚಿತ ಆಟದಿಂದ ತಂಡಕ್ಕೆ ಆಸರೆಯಾಗುವ ಮೂಲಕ ಇಂಗ್ಲೆಂಡ್ ತಂಡವು ಎರಡನೇ ಬಾರಿ ಟಿ 20 ವಿಶ್ವಕಪ್ ಗೆಲ್ಲುವಲ್ಲಿ ನೆರವಾಗಿದ್ದಾರೆ.ಆ ಮೂಲಕ ಈ ಹಿಂದೆ 2016 ರ ಐಸಿಸಿ ಟಿ 20 ವಿಶ್ವಕಪ್ ಫೈನಲ್ನಲ್ಲಿ ಸೋಲಿಗೆ ಕಾರಣವಾಗಿದ್ದ ತಮ್ಮ ಕಹಿ ನೆನಪನ್ನು ಮರೆತಿದ್ದಾರೆ.
ಈ ಎಲ್ಲದರ ನಡುವೆ, ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2022 ರ ಟಿ 20 ವಿಶ್ವಕಪ್ನ ಬೆಸ್ಟ್ ಪ್ಲೇಯಿಂಗ್ 11 ಪಂದ್ಯಗಳನ್ನು ಪ್ರಕಟಿಸಿದೆ. ಈ ವಿಶೇಷ ತಂಡದಲ್ಲಿ ಟೀಂ ಇಂಡಿಯಾದ 3 ಆಟಗಾರರಿಗೆ ಐಸಿಸಿ ಸ್ಥಾನ ನೀಡಿದೆ.
ಟಿ20 ವಿಶ್ವಕಪ್ ನಲ್ಲಿ ಉತ್ತಮ ಲಯದಲ್ಲಿ ಆಟವಾಡುತ್ತಿದ್ದ ಟೀಂ ಇಂಡಿಯಾ ಸೆಮಿ ಫೈನಲ್ ನಲ್ಲಿ ಮಾತ್ರ ಎಡವಿತ್ತು. ಸೆಮಿಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಆದರೆ ಇವೆಲ್ಲದರ ಹೊರತಾಗಿ ಭಾರತೀಯ ಬ್ಯಾಟರ್ಸ್ ಅದ್ಭುತ ರನ್ ಕಲೆ ಹಾಕಿದ್ದರು.
T20 World Cup Final 2022: T20 ವಿಶ್ವಕಪ್ 2022 ರ ಅಂತಿಮ ಪಂದ್ಯವು ಮೆಲ್ಬೋರ್ನ್ನಲ್ಲಿ ಭಾನುವಾರ, ನವೆಂಬರ್ 13 ರಂದು ಭಾರತೀಯ ಕಾಲಮಾನ ಮಧ್ಯಾಹ್ನ 1.30 ಕ್ಕೆ ನಡೆಯಲಿದೆ. ಮಾಜಿ ಫೈನಲಿಸ್ಟ್ ಪಾಕಿಸ್ತಾನವು ಸೆಮಿಸ್ಗೆ ಮೊದಲು ಭಾರತ ಮತ್ತು ನಂತರ ಜಿಂಬಾಬ್ವೆ ವಿರುದ್ಧ ಸೋತಿತು ಮತ್ತು ಟೀಕೆಗೆ ಒಳಗಾಯಿತು.
ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಾತನಾಡಿದ್ದು, ಶೀಘ್ರವೇ ಹಲವು ಕ್ರಿಕೆಟಿಗರು ನಿವೃತ್ತಿಯಾಗುವ ಸಾಧ್ಯತೆ ಇದ್ದು, ತಂಡಕ್ಕೆ ಹೊಸ ನಾಯಕನ ಎಂಟ್ರಿಯಾಗಲಿದೆ ಎಂದು ಹೇಳಿದ್ದಾರೆ.
ಇಲ್ಲಿನ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಭಾರತ ತಂಡವು ಹೀನಾಯವಾಗಿ ಸೋಲುವ ಮೂಲಕ ಈಗ ವಿಶ್ವಕಪ್ ಗೆಲ್ಲುವ ಅದರ ಕನಸು ಭಗ್ನವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.