T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
T20 Worldcup 2024 Super 8: ಟಿ20 ವಿಶ್ವಕಪ್ 2024ರ ಸೂಪರ್ 8ರ(T20 World Cup 2024 Super 8) ಮೊದಲ ಪಂದ್ಯ ಬುಧವಾರ, ಜೂನ್ 19 ರಂದು ನಡೆಯಿತು. ವೆಸ್ಟ್ ಇಂಡೀಸ್ನ ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸೌತ್ ಆಫ್ರಿಕಾ(South Africa) ತಂಡದ ವಿರುದ್ಧ ಯುಎಸ್ಎ(USA) ಮಂಡಿಯೂರಿತು.
Haris Raufs Wife: ಪಾಕಿಸ್ತಾನ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್ ಇತ್ತೀಚೆಗೆ ತಮ್ಮ ಅಭಿಮಾನಿಯ ಮೇಲೆ ಹಲ್ಲೆ ಮಾಡಿದ್ದ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.. ಆ ಮೂಲಕ ಸುದ್ದಿ ಮಾಡಿದ್ದ ಈ ಪಾಕ್ ಆಟಗಾರನ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ.
ಇಲ್ಲಿನ ಲಾಡರ್ಹಿಲ್ನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ನಡೆಯಬೇಕಿದ್ದ ಟಿ ೨೦ ವಿಶ್ವಕಪ್ ಟೂರ್ನಿಯ ಭಾರತ-ಕೆನಡಾ ಪಂದ್ಯವು ಮಳೆಯಿಂದಾಗಿ ಟಾಸ್ ಮಾಡದೆ ರದ್ದುಗೊಳಿಸಲಾಯಿತು.ಕೆನಡಾ ತಂಡವು ಈಗಾಗಲೇ ಪಂದ್ಯಾವಳಿಯಿಂದ ಹೊರಗುಳಿದಿದೆ.ಇನ್ನೊಂದೆಡೆಗೆ ಭಾರತ ತಂಡವು ಸೂಪರ್-8 ಗೆ ಪ್ರವೇಶಿಸಿದೆ.
T20 Worldcup 2024: ಶುಕ್ರವಾರ ಐರ್ಲೆಂಡ್ vs ಯುಎಸ್ಎ ನಡುವೆ ನಡೆಯಬೇಕಿದ್ದ ಪಂದ್ಯ ಮಳೆಯ ಕಾರಣದಿಂದಾಗಿ ರದ್ದಾಯಿತು. ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಲಾಯಿತು. ಈ ಮೂಲಕ 5 ಅಂಕ ಕಲೆಹಾಕಿದ ಯುಎಸ್ಎ ಸೂಪರ್ 8ಕ್ಕೆ ಪ್ವೇಶ ಪಡೆಯಿತು.
T20 World Cup 2024 Super 8 Scenario: ಸೂಪರ್-8ರ ಪಟ್ಟಿಯಲ್ಲಿ ಎ, ಬಿ ಮತ್ತು ಡಿ ಗುಂಪಿನ ತಲಾ ಒಂದು ತಂಡ ಅರ್ಹತೆ ಪಡೆದಿದ್ದು, ಸಿ ಗುಂಪಿನಿಂದ ಸೂಪರ್-8 ತಲುಪಿದ ಎರಡೂ ತಂಡಗಳ ಹೆಸರನ್ನು ತೆರವುಗೊಳಿಸಲಾಗಿದೆ.
T20 World Cup 2024: ಈ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ವಿಶ್ವ ಚಾಂಪಿಯನ್ ತಂಡಗಳಿಗೆ ಬಹುದೊಡ್ಡ ಸಂಕಷ್ಟ ಎದುರಾಗಲಿವೆ. ಗ್ರೂಪ್ ʼAʼನಲ್ಲಿ 3ಕ್ಕೆ 3 ಪಂದ್ಯ ಗೆದ್ದಿರುವ ಟೀ ಇಂಡಿಯಾ ಸೂಪರ್ ೮ಕ್ಕೆ ಅರ್ಹತೆ ಪಡೆದುಕೊಂಡಿದೆ. ನಾಳೆ ಐರ್ಲೆಂಡ್ ವಿರುದ್ಧ ಅಮೆರಿಕ ಗೆಲುವು ಸಾಧಿಸಿದರೆ ಪಾಕಿಸ್ತಾನ ತಂಡ ಟೂರ್ನಿಯಿಂದ ಹೊರಬೀಳಲಿದೆ.
T20 World Cup 2024: ಗ್ರೂಪ್ ಸ್ಟೇಜ್ ಕೊನೆಗೊಳ್ಳುತ್ತಿದ್ದು, ಕೋಟ್ಯಂತರ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರ ಕಣ್ಣು ಇದೀಗ ವಿಶ್ವಕಪ್ ಸೂಪರ್ 8ರ ಹಂತದ ಪಂದ್ಯಗಳ ಮೇಲೆ ನೆಟ್ಟಿದೆ. ಹಾಗಾದ್ರೆ ಈ ಸೂಪರ್ 8ರ ಸ್ವರೂಪ ಏನು? ಭಾಗವಹಿಸಿರುವ ತಂಡಗಳು, ಸೂಪರ್ 8ರ ಹಂತಕ್ಕೆ ಹೇಗೆ ಅರ್ಹತೆ ಪಡೆಯಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
United States vs India: ಅಮೇರಿಕಾ ತಂಡವು ನೀಡಿದ 111 ರನ್ ಗಳ ಸಾಧಾರಣ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭದಲ್ಲಿಯೇ ಯುಎಸ್ ಬೌಲರ್ ಗಳು ಶಾಕ್ ನೀಡಿದರು.ಅದರಲ್ಲೂ ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ತಂಡವು ಆರಂಭಿಕ ಆಘಾತವನ್ನು ಎದುರಿಸಿತು.
T20 World Cup 2024 Points Table: ಟೂರ್ನಿಯಲ್ಲಿ ಇದುವರೆಗೆ 18 ಪಂದ್ಯಗಳು ನಡೆದಿದ್ದು, ಹಂತ ಹಂತವಾಗಿ ಪಾಯಿಂಟ್ಸ್ ಪಟ್ಟಿಯಲ್ಲಿ ವ್ಯತ್ಯಾಸಗಳು ಕಾಣುತ್ತಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಸೇರಿದಂತೆ ಮೂರು ತಂಡಗಳ ಸ್ಥಿತಿ ಕೆಟ್ಟದಾಗಿದ್ದು, ಪಂದ್ಯಾವಳಿಯಿಂದ ಹೊರಬೀಳುವ ಸಾಧ್ಯತೆ ಕಾಣಿಸುತ್ತಿದೆ.
India Playing 11 Against Pakistan: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ಹಲವು ಮಾಜಿ ದಿಗ್ಗಜರು ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಆಯ್ಕೆ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಅನೇಕ ಅನುಭವಿಗಳು ಬಹಿರಂಗವಾಗಿ ಮಾತನಾಡಿದ್ದಾರೆ.
Hardik Pandya: T20 ವಿಶ್ವಕಪ್ 2024 ರಲ್ಲಿ ಭಾರತ ಉತ್ತಮ ಆರಂಭವನ್ನು ಪಡೆದುಕೊಂಡಿದೆ.. ಇದೇ ವೇಳೆ ಆಲ್ರೌಂಡ್ ಹಾರ್ದಿಕ್ ಪಾಂಡ್ಯ ಅವರ ವಿಡಿಯೋವೊಂದು ವೈರಲ್ ಆಗಿದ್ದು, ನೆಟಜನ್ಸ್ ಮತ್ತೆ ಗರಂ ಆಗಿದ್ದಾರೆ..
India vs Pakistan T20 World Cup 2024: 2024ರ ಟಿ20 ವಿಶ್ವಕಪ್ನಲ್ಲಿ ಭಾರತ ಶುಭಾರಂಭ ಮಾಡಿದೆ. ಇದೇ ವೇಳೆ ಭಾರತ-ಪಾಕ್ ಪಂದ್ಯದ ಸ್ಥಳ ಬದಲಾಗುವ ಕುರಿತಾಗಿ ಕೆಲವು ಚರ್ಚೆಗಳು ನಡೆಯುತ್ತಿವೆ..
ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ 11ನೇ ಲೀಗ್ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡದ ಎದುರು ಪ್ರಬಲ ಪೈಪೋಟಿ ನೀಡಿದ ಯುನೈಟೆಡ್ ಸ್ಟೇಟ್ಸ್ ತಂಡವು ಸೂಪರ್ ಓವರ್ನಲ್ಲಿ ರೋಚಕ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ.
Rohit Sharma About Rahul Dravid: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ನಿರ್ಗಮಿಸುತ್ತಿರುವ ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡುವಾಗ ಭಾವುಕರಾದರು.
T20 World Cup 2024: ಕೋಚ್ ರಾಹುಲ್ ದ್ರಾವಿಡ್, "ನಮ್ಮ ತಂತ್ರದ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ. ಆದರೆ ನಮ್ಮಲ್ಲಿ ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದಾರೆ. ವಿರಾಟ್ ಐಪಿಎಲ್’ನಲ್ಲಿ ಓಪನಿಂಗ್ ಮಾಡಿದ್ದಾರೆ” ಎಂದಿದ್ದಾರೆ.
T20 World Cup Prize Money: ಚಾಂಪಿಯನ್ ಆಗುವ ತಂಡಕ್ಕೆ ರೂ 20.4 ಕೋಟಿ ಬಹುಮಾನದ ಮೊತ್ತವನ್ನು ನೀಡಲಾಗುವುದು ಮತ್ತು ರನ್ನರ್ ಅಪ್ ತಂಡಕ್ಕೆ ರೂ 10.6 ಕೋಟಿ ನೀಡಲಾಗುವುದು. ಸೆಮಿಫೈನಲ್ ತಲುಪುವ ತಂಡಕ್ಕೆ 6.5 ಕೋಟಿ ರೂ., ಎರಡನೇ ಸುತ್ತಿನ ಅಂದರೆ ಸೂಪರ್ 8 ತಂಡಗಳಿಗೆ 3.2 ಕೋಟಿ ರೂ. ಎಂದು ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.