Heavy security for Virat Kohli: ಟಿ20 ವಿಶ್ವಕಪ್ಗಾಗಿ ಅಮೆರಿಕಕ್ಕೆ ಆಗಮಿಸಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಸ್ಥಳೀಯ ಪೊಲೀಸರು ಭಾರೀ ಬಿಗಿ ಭದ್ರತೆ ಒದಗಿಸಿದ್ದಾರೆ.
T20 World Cup 2024: ಭಾರತವು ತನ್ನ ಕೊನೆಯ ಐಸಿಸಿ ಪಂದ್ಯಾವಳಿಯನ್ನು 2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ರೂಪದಲ್ಲಿ ಗೆದ್ದಿದೆ. ಇದಕ್ಕೂ ಎರಡು ವರ್ಷಗಳ ಹಿಂದೆ ಯುವರಾಜ್ ಅದ್ಭುತ ಪ್ರದರ್ಶನದಿಂದ ಭಾರತ ಏಕದಿನ ವಿಶ್ವಕಪ್ ಗೆದ್ದಿತ್ತು.
T20 World Cup 2024 Super 8 Semi Final Scenario: T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
Virat Kohli T20 World Cup Records: ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಸರಾಸರಿಯೊಂದಿಗೆ ಅತಿ ಹೆಚ್ಚು 50+ ಸ್ಕೋರರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
Virat Kohli: ಕೊಹ್ಲಿ 2011ರಲ್ಲಿ ಚೊಚ್ಚಲ ವಿಶ್ವಕಪ್ ಆಡಿದ್ದರು. ಆಗ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಹೊಸಬರು. ಭಾರತ ಆ ಬಾರಿಯ ವಿಶ್ವಕಪ್ ಗೆದ್ದು 28 ವರ್ಷಗಳ ಟ್ರೋಫಿ ಬರ ನೀಗಿಸಿತ್ತು. ಕೊಹ್ಲಿ ತಮ್ಮ ಮೊದಲ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಿದ್ದು, ಆ ಪಂದ್ಯದಲ್ಲಿ ಶತಕ ಗಳಿಸಿದರು
T20 World Cup records: ಟಿ ೨೦ ವಿಶ್ವಕಪ್ ನಲ್ಲಿನ ಬ್ಯಾಟಿಂಗ್ ದಾಖಲೆಗಳನ್ನು ನೋಡುತ್ತಾ ಹೋದಾಗ ವಿರಾಟ್ ಕೊಹ್ಲಿ 2022 ರ ಹಿಂದಿನ ಆವೃತ್ತಿಯ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮುರಿದರು. ಕೊಹ್ಲಿ ಕೇವಲ 25 ಇನ್ನಿಂಗ್ಸ್ಗಳಲ್ಲಿ 1141 ರನ್ಗಳೊಂದಿಗೆ ಅತಿ ಹೆಚ್ಚು ರನ್ಗಳ ಪಟ್ಟಿಯಲ್ಲಿ ಅಗ್ರಸ್ತಾನದಲ್ಲಿದ್ದಾರೆ
Virat Kohli-Rohit Sharma: ಒಟ್ಟು 20 ತಂಡಗಳನ್ನು ತಲಾ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು 'ಎ' ಗುಂಪಿನಲ್ಲಿವೆ. ಈ ಬಾರಿಯ ವಿಶ್ವಕಪ್ ಗೆಲ್ಲುವ ಗುರಿಯೊಂದಿಗೆ ಟೀಂ ಇಂಡಿಯಾ ಅಮೆರಿಕ ಪ್ರವೇಶಿಸಿದೆ.
ಟಿ20 ವಿಶ್ವಕಪ್’ನಲ್ಲಿ ಕೊಹ್ಲಿ ಓಪನಿಂಗ್ ಮಾಡಬೇಕು ಎಂದು ಹಲವು ಅನುಭವಿಗಳು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಜೂನ್ 5 ರಿಂದ 2024ರ T20 ವಿಶ್ವಕಪ್’ನಲ್ಲಿ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಮೊದಲ ಪಂದ್ಯ ಐರ್ಲೆಂಡ್ ವಿರುದ್ಧ ನಡೆಯಲಿದೆ.
T20 World Cup 2024: ಐಪಿಎಲ್ ಹಬ್ಬ ಮುಗಿದ ಬಳಿಕ ಇದೀಗ ಟಿ-20 ವಿಶ್ವಕಪ್ನ ರಂಗು ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಆಯೋಜಿಸಲಾಗಿರುವ ಈ ಚುಟುಕು ಸಮರಕ್ಕೆ ಭಾರತ ಸೇರಿದಂತೆ ಎಲ್ಲಾ ತಂಡಗಳು ಸಿದ್ಧಗೊಂಡಿವೆ.
ICC T20 World Cup 2024 All Teams Squads: ಟೂರ್ನಿಯ ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ಜೂನ್ 1 ರಂದು ನಡೆಯಲಿದೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದ್ದು, ಎಲ್ಲಾ ದೇಶಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ. 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ.
T20 World Cup 2024: ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಸೇರಿದಂತೆ ಇತರ ಆಟಗಾರರು ಈ ಬ್ಯಾಚ್ನಲ್ಲಿದ್ದರು. ಆದರೆ, ಕೆಲವು ಆಟಗಾರರು ಇನ್ನೂ ಭಾರತದಲ್ಲಿದ್ದಾರೆ. ಅವರು ಎರಡನೇ ಬ್ಯಾಚ್’ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
Virat Kohli Retirement: ಯಾವುದೇ ಕ್ರೀಡೆಯಾಗಿರಲಿ, ಆಟಗಾರರಿಗೆ ಫಿಟ್ನೆಸ್ ಬಹಳ ಮುಖ್ಯ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ಫಿಟ್ ಆಗಿ ಕಾಣುವ ಆಟಗಾರರಲ್ಲಿ ಒಬ್ಬರು. ಈ ಸ್ಟಾರ್ ಆಟಗಾರ ಡಯಟ್ ಮತ್ತು ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ಆದರೆ ಎಷ್ಟೇ ಫಿಟ್ ಆಗಿದ್ದರೂ ಯಾವುದೇ ಕ್ರಿಕೆಟಿಗನಿಗೆ ನಿವೃತ್ತಿ ಅನಿವಾರ್ಯ.
ಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ" ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
Irfan Pathan: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.