T20 World Cup 2024 : ಈ ವರ್ಷದ ಜೂನ್ನಲ್ಲಿ ನಡೆಯಲಿರುವ T20 ವಿಶ್ವಕಪ್ (T20 World Cup 2024)ನಲ್ಲಿ ಮತ್ತೊಮ್ಮೆ ನ್ಯಾಷನಲ್ ಟೀಂ ನ ಜರ್ಸಿಯನ್ನು ಧರಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ ಈ ಆಟಗಾರ. 2023 ರ ಐಪಿಎಲ್ ನಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮ್ಯಾನ್ ಪಟ್ಟಿಯಲ್ಲಿ ಇವರಿಗೆ ಸ್ಥಾನ.
T20 World Cup 2024 Schedule: ಟಿ20 ವಿಶ್ವಕಪ್ 2024 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ. ಈ ಟೂರ್ನಿ ಜೂನ್ 1ರಿಂದ ಆರಂಭವಾಗಲಿದೆ. ಆದರೆ, ಅಂತಿಮ ಪಂದ್ಯ ಜೂನ್ 29 ರಂದು ನಡೆಯಲಿದೆ. (Sports News In Kannada)
Indian cricket team in 2024: 2024 ವರ್ಷ ಪ್ರಾರಂಭವಾಗಿದೆ. ಭಾರತ ಕ್ರಿಕೆಟ್ ತಂಡ ಈ ವರ್ಷ ಟಿ20 ವಿಶ್ವಕಪ್ ಆಡಲಿದ್ದು, ಎರಡನೇ ಬಾರಿಗೆ ಈ ಮಾದರಿಯಲ್ಲಿ ವಿಶ್ವ ಚಾಂಪಿಯನ್ ಆಗಲು ಪ್ರಯತ್ನಿಸಲಿದೆ. ಅಂದಹಾಗೆ ಈ ಸ್ವರೂಪದ ಟಿ20 ತಂಡ ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟವಾಗಲಿದ್ದು, ಭಾರತದ 4 ಆಟಗಾರರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
T20 World Cup 2024: ಮುಂದಿನ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದೆ. ಹೀಗಾಗಿ ಇಂಗ್ಲೆಂಡ್ ತನ್ನ ಕೋಚಿಂಗ್ ಸ್ಟಾಫ್ನಲ್ಲಿ ವೆಸ್ಟ್ ಇಂಡೀಸ್ ನೆಲದಲ್ಲಿ ಪರಿಣತಿ ಹೊಂದಿರುವ ಟಿ20 ಸ್ಪೆಷಲಿಸ್ಟ್ ಪೊಲಾರ್ಡ್ ಅವರಿಗೆ ಸ್ಥಾನ ನೀಡಿದೆ.
Rohit Sharma Press Conference: ಐಸಿಸಿ ಏಕದಿನ ವಿಶ್ವಕಪ್-2023ರಲ್ಲಿ ಪವರ್ಫುಲ್ ಓಪನರ್ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡರು. ಸ್ವತಃ ಆಯೋಜಿಸಿದ್ದ ಈ ಐಸಿಸಿ ಟೂರ್ನಿಯಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ ಯಾವುದೇ ಪಂದ್ಯದಲ್ಲಿ ಸೋಲದೆ ಫೈನಲ್’ಗೆ ಟಿಕೆಟ್ ಗಿಟ್ಟಿಸಿಕೊಂಡಿತ್ತು.
Ravi Bopara : 2024 ರ T20 ವಿಶ್ವಕಪ್ ಜೂನ್ 4ರಿಂದ ಆರಂಭವಾಗಲಿದೆ. ರೋಹಿತ್ ಮತ್ತು ವಿರಾಟ್ ಕೊಹ್ಲಿಯವರು 9ನೇ T20 ವಿಶ್ವಕಪ್ ಆಡುತ್ತಾರ ಎಂಬುದರ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಇದರ ಬಗ್ಗೆ ಇಂಗ್ಲೆಂಡ್ ಮಾಜಿ ಆಟಗಾರ ರವಿ ಬೋಪರಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.
ICC Men's T20 World Cup 2024: ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದ್ದು, 5 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ತಂಡವು ತನ್ನ ಗುಂಪಿನ ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಿದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ.
Ravi Shastri Statement: ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಮುಂದಿನ ವರ್ಷದ T20 ವಿಶ್ವಕಪ್’ನಲ್ಲಿ ಭಾರತವನ್ನು 'ಸೀರಿಯಸ್ ಚಾಲೆಂಜರ್' ಎಂದು ಬಣ್ಣಿಸಿದ್ದಾರೆ. ಆದರೆ ಯಾವುದೇ ಪ್ರಮುಖ ಪಂದ್ಯಾವಳಿಯ ಕೊನೆಯ ಎರಡು ನಾಕ್-ಔಟ್ ಪಂದ್ಯಗಳನ್ನು ಗೆಲ್ಲುವುದು ಪ್ರೀಮಿಯರ್ ತಂಡಕ್ಕೆ ಕಷ್ಟ ಎಂದು ಹೇಳಿದರು.
T20 World Cup 2024 Schedule: ESPN Cricinfo ವರದಿಯ ಪ್ರಕಾರ, 2024 T20 ವಿಶ್ವಕಪ್ ಮುಂದಿನ ವರ್ಷ ಜೂನ್ 4 ರಿಂದ 30 ರವರೆಗೆ ಕೆರಿಬಿಯನ್ ಮತ್ತು ಯುನೈಟೆಡ್ ಸ್ಟೇಟ್ಸ್ನ 10 ಸ್ಥಳಗಳಲ್ಲಿ ನಡೆಯಲಿದೆ.
India vs Pakistan: ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆಯಿಂದಾಗಿ, ದೀರ್ಘಕಾಲದವರೆಗೆ ಯಾವುದೇ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಎರಡೂ ತಂಡಗಳು ಐಸಿಸಿ ಟೂರ್ನಿಗಳು ಮತ್ತು ಏಷ್ಯಾ ಕಪ್ನಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಹೀಗಿರುವಾಗ ಈ ಎರಡು ತಂಡಗಳ ನಡುವಣ ಪ್ರತಿಯೊಂದು ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
Team India: ಶೀಘ್ರವೇ ಬಿಸಿಸಿಐ ಹೊಸ ಆಯ್ಕೆ ಸಮಿತಿಯನ್ನು ನೇಮಿಸಿ ನಿರ್ಧಾರ ಅಧಿಕೃತಗೊಳಿಸಲಿದೆ. ರೋಹಿತ್ ಶರ್ಮಾ 2023ರ ವಿಶ್ವಕಪ್ವರೆಗೆ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರೆಯಲಿದ್ದಾರೆ.
2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು ನಿಟ್ಟಿನಲ್ಲಿ ಯುನೈಟೆಡ್ ಸ್ಟೇಟ್ಸ್ 2024 ರ T20 ವಿಶ್ವಕಪ್ಗೆ ಸಂಭಾವ್ಯ ಆತಿಥೇಯರಾಗಿ ಹೊರಹೊಮ್ಮಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.