T20 world cup: ಟೀಮ್ ಇಂಡಿಯಾ ಗೆಲುವಿನ ಪಟ್ಟವೇರಿದ ಬಳಿಕ ಕೋಚ್ ಗೌತಮ್ ಗಂಭೀರ್ ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. ಈ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಇಬ್ಬರಿಗೆ ಅರ್ಪಿಸಿದ್ದಾರೆ.
Sanju Samson: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಜಯಭೇರಿ ಬಾರಿಸಿದ್ದಾರೆ..ಸಂಜು ಸ್ಯಾಮ್ಸನ್ ಫೈನಲ್‌ನಲ್ಲಿ ನ್ಯೂಝಿಲೆಂಡ್ (89) ವಿರುದ್ಧ ಅದ್ಭುತ ಬ್ಯಾಟಿಂಗ್ ನಡೆಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
Ishan Kishan batting : ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಅಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 20 ಓವರ್‌ಗಳಲ್ಲಿ 255 ರನ್ ಗಳಿಸಿತು.. ಇದರ ನಡುವೆ ಇಶಾನ್ ಕಿಶನ್ ಆಟದ ವೈಖರಿಗೆ ಸುಂದರಿಯೊಬ್ಬಳು ನೀಡಿದ ರಿಯಾಕ್ಷನ್ ವೈರಲ್ ಆಗುತ್ತಿದೆ..
T20 World Cup 2026 live updates : ಇಂದು ಎಲ್ಲರೂ ಟಿ20 ವಿಶ್ವಕಪ್‌ನ ಅಂತಿಮ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ ಫೈನಲ್ ತಲುಪಿದ ಭಾರತ, ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಕಿವೀಸ್ ಜೊತೆ ಕಪ್‌ಗಾಗಿ ಹೋರಾಡಲಿದೆ. ಆದರೆ ಈಗ ಮನದಲ್ಲಿರುವ ತವಕ.. ಕಪ್ ಯಾರ ಪಾಲಾಗುತ್ತೆ ಅನ್ನೋದು.. ಈ ಬಗ್ಗೆ ಜ್ಯೋತಿಷ್ಯ ತಜ್ಞರು ಏನು ಹೇಳುತ್ತಾರೆ..? ಬನ್ನಿ ನೋಡೋಣ..
ಸೆಮಿಫೈನಲ್ ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನ ಮಣಿಸಿದ ಬಳಿಕ ಉಭಯ ತಂಡಗಳು ಫೈನಲ್‌ಗೆ ಎಂಟ್ರಿ ಕೊಟ್ಟಿವೆ. ನ್ಯೂಜಿಲೆಂಡ್ ತಂಡವು ಸರಣಿಯಲ್ಲಿ ಸೋಲೇ ಕಾಣದ ದಕ್ಷಿಣ ಆಫ್ರಿಕಾಗೆ ಸೋಲಿನ ರುಚಿ ತೋರಿಸಿದರೆ, ಬಲಿಷ್ಠ ಇಂಗ್ಲೆಂಡ್‌ಗೆ ಟೀಂ ಇಂಡಿಯಾ ಮಣ್ಣುಮುಕ್ಕಿಸಿತು.
ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕಾಗಿ ಏಕದಿನ ಕ್ರಿಕೆಟ್‌ನಲ್ಲಿ 100ಕ್ಕೂ ಹೆಚ್ಚು ವಿಕೆಟ್‌ಗಳನ್ನ ಪಡೆಯುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಲೀ ತಹುಹು ಅವರು ನಿವೃತ್ತಿ ಘೋಷಿಸಿದ್ದಾರೆ. ಅವರ ಏಕದಿನ ವೃತ್ತಿಜೀವನದ ಬಗ್ಗೆ ತಿಳಿಯಿರಿ.
T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಣದಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಣೆಗೆ ಭಾರತೀಯ ಕ್ರಿಕೆಟ್ ದಿಗ್ಗಜರು ಹಾಗೂ ಸಿನಿ ತಾರೆಯರ ದಂಡೆ ಹರಿದು ಬಂದಿತ್ತು..ಇವರೆಲ್ಲಾ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀ ಇಂಡಿಯಾದ ಗೆಲುವಿಗೆ ಸಾಕ್ಷಿಯಾಗಿದ್ದಾರೆ..
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ ಸಂಜು ಸ್ಯಾಮ್ಸನ್ ತಮ್ಮ ಅಬ್ಬರದ ಇನ್ನಿಂಗ್ಸ್ ಆಡಿದರೂ ಸಹಿತ ಶತಕ ಗಳಿಸಲು ವಿಫಲರಾದರು, ಆದಾಗ್ಯೂ ಸಹಿತ ಹಲವು ದಾಖಲೆಗಳನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
T20 world cup 2026 player of the tournament : ಟಿ20 ವಿಶ್ವಕಪ್ 2026 ರ ಫೈನಲ್‌ಗೆ ಮುಂಚಿತವಾಗಿ, T20 ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಎಂಟು ಆಟಗಾರರನ್ನು ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತೀಯ ಕ್ರಿಕೆಟಿಗರೊಬ್ಬರ ಹೆಸರೂ ಸಹ ಸೇರಿದೆ.. ಬಹುಷಃ ಈ ಸುದ್ದಿ ನಿಮಗೆ ಖುಷಿ ನೀಡುತ್ತೆ.. ಹೆಚ್ಚಿನ ವಿವರಗಳು ಇಲ್ಲಿವೆ...
Englands T20 world cup semifinal: ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ರಣರೋಚಕ ಪಂದ್ಯವನ್ನು ಆಡಿದೆ ಫೈನಲ್‌ಗೆ ಲಗ್ಗೆ ಇಟ್ಟಿದೆ..ಈ ಬಗ್ಗೆ ಇಂಗ್ಲೆಂಡ್‌ನ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಪ್ರತಿಕ್ರಿಯಿಸಿ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.
sanju samson: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2026 ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸಂಜು ಸ್ಯಾಮ್ಸನ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ್ದಾರೆ.
South Africa vs New Zealand Highlights: ದಕ್ಷಿಣ ಆಫ್ರಿಕಾ ನೀಡಿದ 170 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡವು ಕೇವಲ 12.5 ಓವರ್‌ಗಳಲ್ಲಿ ತಂಡವನ್ನು ಗುರಿಯನ್ನು ತಲುಪಿತು.
ಟಿ20 ವಿಶ್ವಕಪ್ 2026 ಸೆಮಿಫೈನಲ್ ಪಂದ್ಯವು ನಿಗದಿತ ದಿನ ಮತ್ತು ಮೀಸಲು ದಿನ ಎರಡರಲ್ಲೂ ರದ್ದಾದರೆ, ಆಗ ಸೂಪರ್ 8 ಹಂತದಲ್ಲಿ ಅಗ್ರಸ್ಥಾನ ಪಡೆದಿರುವ ಆಧಾರದ ಮೇಲೆ ಇಂಗ್ಲೆಂಡ್ ತಂಡವು ಫೈನಲ್ ಗೆ ಅರ್ಹತೆಯನ್ನು ಪಡೆಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.