ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಡಿಎಂಕೆ, ಟಿಎಂಸಿಯನ್ನು ಸೋಲಿಸಲಿದ್ದಾರೆ ಎಂದು ತಮಿಳುನಾಡಿನ ಮಧುರೈನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ.
ತಮಿಳುನಾಡಿನ ಆರು ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಈ ಸ್ಥಾನಗಳಿಗೆ ಅಂಬುಮಣಿ ರಾಮದಾಸ್ (ಪಟ್ಟಾಳಿ ಮಕ್ಕಳ್ ಕಚ್ಚಿ), ಎನ್. ಚಂದ್ರಶೇಖರನ್ (ಎಐಎಡಿಎಂಕೆ), ಎಂ. ಶನ್ಮುಗಂ (ಡಿಎಂಕೆ), ಪಿ. ವಿಲ್ಸನ್ (ಡಿಎಂಕೆ), ಎಂ. ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ) ಮತ್ತು ವೈಕೋ (ಎಂಡಿಎಂಕೆ) ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.
Snake viral news: ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಪ್ರಸಾದ ತಿನ್ನಲು ಕೈಗೆತ್ತಿಕೊಂಡವಿರುಗೆ ಶಾಕ್ ಕಾದಿತ್ತು. ಆಸೆಯಿಂದ ಬಾಯಲ್ಲಿಟ್ಟ ಅನ್ನದ ತುತ್ತಿನಲ್ಲಿ ಹಾವಿನ ಮರಿ ಸಿಕ್ಕಿತ್ತು.
Leopard Viral Video: ಇತ್ತೀಚೆಗೆ ಚಿರತೆಗಳಿಗೆ ಸಂಬಂಧ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಂತಹದ್ದೆ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Viral video: ತಮಿಳುನಾಡಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ವೈರಲ್ ಆಗಿರುವ ಥಾಯ್ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಇಲ್ಲಿಯವರೆಗೆ ಈ ವಿಡಿಯೋ 100 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದ್ದು, ವಿಡಿಯೋ ನೋಡಿ ನೆಟ್ಟಿಗರು ಸಿಕ್ಕಾಪಟ್ಟೆ ಎಂಜಾಯ್ ಮಾಡುತ್ತಿದ್ದಾರೆ.
Viral Video: ಕಾರಿನಲ್ಲಿ ಕುಳಿತಿದ್ದ ವೇಳೆಯೇ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಜಾಕೀರ್ ಹುಸೇನ್‌ರನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.
bid farewell Video: ವೃದ್ಧೆಯೊಬ್ಬಳು ತಾನು ಸಾಯುತ್ತೇನೆ ಎಂದು ಭಾವಿಸಿ ಕೀಟನಾಶಕ ಸೇವಿಸಿದ್ದಾಳೆ. ಪರಿಸ್ಥಿತಿ ಕೈ ಮೀರಿದಾಗ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದರಿಂದ ಏನೂ ಮಾಡಲಾಗದೆ ಮನೆಗೆ ತಂದು ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು. ಆದರೆ ಆಗ ಇದ್ದಕ್ಕಿದ್ದಂತೆ ಒಂದು ಅನಿರೀಕ್ಷಿತ ಪವಾಡ ಸಂಭವಿಸಿತು.
Stray Cow Attack Video: ವೈರಲ್ ಆಗಿರೋ ವಿಡಿಯೋದಲ್ಲಿ ರಸ್ತೆ ಬದಿ ಹಸು ನಿಂತುಕೊಂಡಿತ್ತು. ಈ ವೇಳೆ ಮಗುವಿನ ಜೊತೆಗೆ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದೆ.
ACTRESS: ತಮಿಳುನಾಡಿನ ರಾಜಕೀಯ ಇತಿಹಾಸವು ಭಾರತದ ಅತ್ಯಂತ ವಿಶಿಷ್ಟ ಮತ್ತು ಆಸಕ್ತಿದಾಯಕವಾಗಿದೆ. ಇತರ ರಾಜ್ಯಗಳ ರಾಜಕೀಯ ಹಾಗೂ ರಾಷ್ಟ್ರೀಯ ರಾಜಕೀಯವು ತಮಿಳುನಾಡಿನ ರಾಜಕೀಯಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಭಾರತದ ರಾಜಕೀಯ ಇತಿಹಾಸದಲ್ಲಿ, ತಮಿಳುನಾಡಿನಲ್ಲಿ ಕೇವಲ ಇಬ್ಬರು ನಟಿಯರು ಮಾತ್ರ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ.
ತಮಿಳುನಾಡಿನ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅವರ ತಂಡವು ಸುನಿಲ್ ಜೊತೆಗೆ ಮಾತನಾಡಿ ಬೆಂಬಲ ನೀಡಿತು. ಆತನಿಗೆ ಧೈರ್ಯ ತುಂಬಿದ್ದಲ್ಲದೆ, ಸಚಿವರು ನಿಮ್ಮೊಂದಿಗಿದ್ದಾರೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವುದಾಗಿ ತಿಳಿಸಿದ್ದರು.
Rising state debt: ಕಳೆದ ಐದು ವರ್ಷಗಳಲ್ಲಿ ಭಾರತೀಯ ರಾಜ್ಯಗಳ ಸಾಲವು ವೇಗವಾಗಿ ಹೆಚ್ಚಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಂಕಿಅಂಶಗಳ ಪ್ರಕಾರ, 2019 ರಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಟ್ಟು 47.9 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದ್ದವು. ಇದು 2024 ರ ವೇಳೆಗೆ 83.3 ಲಕ್ಷ ಕೋಟಿ ರೂ.ಗೆ ತಲುಪಿದೆ.
Maha Shivratri 2025: ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ʼಫೆ.26ರ ಬುಧವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯೊಬ್ಬರ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಬಿಜೆಪಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅವನ ಲ್ಯಾಪ್‌ಟಾಪ್‌ನಲ್ಲಿ ಹುಡುಕಾಟ ನಡೆಸಿದಾಗ ಹಲವು ಆಘಾತಕಾರಿ ವಿವರಗಳು ಬೆಳಕಿಗೆ ಬಂದಿವೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಜನರ ನಿದ್ದೆಗೆಡಿಸಿದ್ದ ಕೃಷ್ಣಗಿರಿ ಗ್ಯಾಂಗ್‌ನ ಇಬ್ಬರು ಲಾಕ್
ಖತರ್ನಾಕ್ ಗ್ಯಾಂಗ್ ಕಳ್ಳತನದ ಕಸಬು ಕೇಳಿ ಖಾಕಿ ಶಾಕ್
ತಮಿಳುನಾಡಿನಲ್ಲಿ ಬೈಕ್‌ಗಳಲ್ಲಿ ಕಳ್ಳತನ ಮಾಡ್ತಿದ್ದ ಗ್ಯಾಂಗ್
ಚಂದ್ರು, ಚಂದ್ರಕಾಂತ್ ಮತ್ತು ಮಾರಿಮುತ್ತು ಬಂಧಿತರು
ಕಳ್ಳತನಕ್ಕೆಂದೇ ಹೊಸ ಕಾರು ಖರೀದಿಸಿ ತಂದಿದ್ದ ಖದೀಮರು
ತಮಿಳುನಾಡಲ್ಲೇ ಮಾಸ್ಕ್, ಗ್ಲೌಸ್ ಮತ್ತು ಟೂಲ್ಸ್ ಖರೀದಿ
ಉಳಿದ ಆರೋಪಿಗಳಿಗಾಗಿ ಅವಲಹಳ್ಳಿ ಪೊಲೀಸರ ಶೋಧ
Famous Actress Marriage: ಖ್ಯಾತ ನಟ ಮತ್ತು ನಿರ್ದೇಶಕ ಪಾರ್ತಿಬನ್ ಅವರ "ಶ್ಯಾಡೋ ಆಫ್ ಯಾರವಿನ್" ಚಿತ್ರದಲ್ಲಿ ನಟಿಸಿದ ನಂತರ ತಮಿಳು ಅಭಿಮಾನಿಗಳಲ್ಲಿ ಉತ್ತಮ ಸ್ವಾಗತವನ್ನು ಪಡೆದ ನಟಿ ರೇಖಾ ನಾಯರ್ ಅವರ ಕುರಿತಾದ ಸೆನ್ಸೇಷನಲ್ ಸುದ್ದಿಯೊಂದು ವೈರಲ್ ಆಗುತ್ತಿದೆ..
ಸಂಕ್ರಾಂತಿ ಹಬ್ಬವನ್ನು ಪ್ರಮುಖವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ ಇದಾಗಿದ್ದು. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಂಕ್ರಾಂತಿ ಪ್ರಮುಖ ಹಬ್ಬವಾಗಿ ಆಚರಿಸಲ್ಪಡುತ್ತದೆ.
bid farewell Video: ವೃದ್ಧೆಯೊಬ್ಬಳು ತಾನು ಸಾಯುತ್ತೇನೆ ಎಂದು ಭಾವಿಸಿ ಕೀಟನಾಶಕ ಸೇವಿಸಿದ್ದಾಳೆ. ಪರಿಸ್ಥಿತಿ ಕೈ ಮೀರಿದಾಗ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದರಿಂದ ಏನೂ ಮಾಡಲಾಗದೆ ಮನೆಗೆ ತಂದು ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು. ಆದರೆ ಆಗ ಇದ್ದಕ್ಕಿದ್ದಂತೆ ಒಂದು ಅನಿರೀಕ್ಷಿತ ಪವಾಡ ಸಂಭವಿಸಿತು.
GST notice to Panipuri seller : ಪಾನಿ ಪುರಿ ವ್ಯಕ್ತಿಗೆ ಜಿಎಸ್‌ಟಿ ನೋಟೀಸ್ ನೀಡಿದೆ. ಈ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದೆ. ಕಳೆದ ಹಣಕಾಸು ವರ್ಷದಲ್ಲಿ ಅವರು ಲಕ್ಷಗಟ್ಟಲೆ ಆನ್‌ಲೈನ್ ವಹಿವಾಟು ನಡೆಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದಾರೆ. ಈ ನೋಟೀಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Actress Jail Days: ಇತ್ತೀಚಿಗೆ ಭಾರಿ ವಿವಾದ ಸೃಷ್ಟಿಸಿಕೊಂಡು ಜೈಲಿಗೆ ಹೋಗಿ ಸದ್ಯ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟಿ ತಾನು ಜೈಲಿನಲ್ಲಿ ಅನುಭವಿಸಿದ ಚಿತ್ರಹಿಂಸೆಯನ್ನು ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಪ್ರೈವೇಟ್ ಪಾರ್ಟ್ ಅನ್ನು ಬಿಡದೆ ಬೆತ್ತಲೆ ಮಾಡಿದ್ದಾರಂತೆ!
Bandipur: ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಹಸಿರು ಸುಂಕ ವಸೂಲು ಮಾಡಲು ತಡವಾಗುತ್ತಿರುವ ಹಿನ್ನೆಲೆ ಊಟಿ ಮತ್ತು ತಮಿಳುನಾಡಿಗೆ ತೆರಳುವ ಮಂದಿ ಕಿಮೀಗಟ್ಟಲೇ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವಂತಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.