ಯುವಕನಿಗೆ ನಿಜಕ್ಕೂ ಆಪರೇಷನ್ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮತ್ತೊಂದು ಕಡೆ ಯುವಕನನ್ನು ಅಪಹರಿಸಿ ಲಿಂಗ ಪರಿವರ್ತನೆಗೆ ಯತ್ನಿಸಿದ ಮಂಗಳಮುಖಿಯರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.
PM Kisan 21st: ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂಟಿನ ನಿರೀಕ್ಷೆಯಲ್ಲಿರುವವರಿಗೆ ಮೋದಿ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 90 ಮಿಲಿಯನ್ ಅರ್ಹ ರೈತರ ಖಾತೆ ಸೇರಲಿದೆ ಸುಮಾರು ₹18,000 ಕೋಟಿ ಹಣ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ತಮಿಳುನಾಡಿನ ಕರೂರ್ ಕಾಲ್ತುಳಿತದಿಂದ ನೊಂದ ಮಹಿಳೆಯೊಬ್ಬರು, "ನಮಗೆ ಸಾಂತ್ವನ ಮಾತ್ರ ಬೇಕು, ನಮಗೆ ನಿಮ್ಮ ಪರಿಹಾರದ ಹಣ ಬೇಡʼ ಎಂದು ಹೇಳಿ 20 ಲಕ್ಷ ರೂ.ವನ್ನ ನಟ ವಿಜಯ್‌ಗೆ ವಾಪಸ್ ಕಳುಹಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.
actor life : ಸಿನಿಮಾ ನಟ-ನಟಿಯರು ಕೇವಲ ಸಿನಿಮಾ ವಿಚಾರಗಳಿಗೆ ಮಾತ್ರವಲ್ಲ ಅವರ ವೈಯಕ್ತಿಕ ಜೀವನವೂ ಕೂಡ ಕೆಲವು ಬಾರಿ ಚರ್ಚೆಯಲ್ಲಿ ಇರುತ್ತವೆ. ಇಲ್ಲೊಬ್ಬ ಖ್ಯಾತ ನಟ, ಹಿಟ್ ಸಿನಿಮಾಗಳನ್ನು ನೀಡುವುದರೊಂದಿಗೆ, ಇತ್ತೀಚೆಗೆ ರಾಜಕೀಯದಲ್ಲೂ ಕೂಡ ನಿರತರಾಗಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನದಲ್ಲಿ ಅಲೆ ಮೂಡಿದೆ.
ಆಂಧ್ರ ಮತ್ತು ತಮಿಳುನಾಡಿನಿಂದ ಅಕ್ರಮವಾಗಿ ಸಾಗಾಟ
ಬರೋಬ್ಬರಿ 25 ಲಕ್ಷ ಬೆಲೆ ಬಾಳುವ ರಕ್ತಚಂದನ ವಶ
1093 ಕೆಜಿ ತೂಕದ 102 ರಕ್ತ ಚಂದನ ತುಂಡುಗಳು ವಶ
ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
ಏಜಾಜ್ (47), ಪಯಾಜ್ (47) ಸಾಧಿಕ್ ಖಾನ್ ಬಂಧನ
ತಮಿಳುನಾಡಿಗೆ ಹೊಸ BJP ಅಧ್ಯಕ್ಷರ ಆಯ್ಕೆ ಸಾಧ್ಯತೆ
ಅಧ್ಯಕ್ಷ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
ಇಂದು ಚೆನ್ನೈಗೆ ಗೃಹ ಸಚಿವ ಅಮಿತ್ ಶಾ ಭೇಟಿ
ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಾಧ್ಯತೆ
ತಮಿಳುನಾಡು ಬಿಜೆಪಿ ಘಟಕದ ಹೊಸ ಅಧ್ಯಕ್ಷ ನೇಮಕ
ರಾಜ್ಯದಲ್ಲಿ ಮಕ್ಕಳು, ಶಾಲಾ ಬಾಲಕಿಯರು, ಯುವತಿಯರು ಸೇರಿದಂತೆ ಎಲ್ಲಾ ವರ್ಗದ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಇದೀಗ ಶಾಕಿಂಗ್ ನಿರ್ಧಾರ ಕೈಗೊಂಡಿದೆ..
ತಮಿಳುನಾಡಿನ ತಿರುವಣ್ಣಾಮಲೈನ ಭೀಕರ ಭೂಕುಸಿತ . ಬೃಹತ್ ಬಂಡೆ ಮನೆಯ ಮೇಲೆ ಬಿದ್ದು 7 ಜನರು ಸಾವು. 5 ಮಕ್ಕಳು ಸೇರಿದಂತೆ 7 ಜನರು ದುರುಂತ ಅಂತ್ಯ,
4 ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನೆ. NDRFನ 170 ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ .
Cyclone Alert: ಉತ್ತರ ಕರಾವಳಿ ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಇಂದು ಗುಡುಗು-ಮಿಂಚಿನಿಂದ ಕೂಡಿದಂತೆ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
A.P.J.AbdulKalam: ಎಪಿಜೆ ಅಬ್ದುಲ್ ಕಲಾಂ ತಮಿಳುನಾಡಿನ ರಾಮೇಶ್ವರಂನಲ್ಲಿ 1931ರಲ್ಲಿ ಜನಿಸಿದರು. ಮಗು ತನ್ನ ಬಾಲ್ಯವನ್ನು ಅತ್ಯಂತ ಬಡತನದಲ್ಲಿ ಕಳೆದ ಇವರ ತಂದೆ ಸರಳ ಮೀನುಗಾರರಾಗಿದ್ದರು. ಕುಟುಂಬವನ್ನು ಪೋಷಿಸಲು ತಂದೆಗೆ ತುಂಬಾ ಕಷ್ಟವಾಗಿತ್ತು. ಇಷ್ಟೆಲ್ಲಾ ಬಡತನ, ಮನೆಯಲ್ಲಿ ಇಂತಹ ವಾತಾವರಣ ಇದ್ದರೂ ಅಬ್ದುಲ್ ಕಲಾಂ ಅವರಿಗೆ ಮೊದಲಿನಿಂದಲೂ ಓದುವ ಆಸೆ ಇತ್ತು. ಅವರ ಕುಟುಂಬದಲ್ಲಿ 4 ಸಹೋದರರು ಮತ್ತು ಒಬ್ಬ ಸಹೋದರಿಯಲ್ಲಿ ಅವರು ಕಿರಿಯರಾಗಿದ್ದರು.
ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ.ಅದು ಅವರ ಹಕ್ಕು.ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನಿಮಗೂ ಹೆಚ್ಚು ಅನುಕೂಲ ಆಗುವ ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಎಂದು ಡಿಕೆಶಿ ಮನವಿ ಮಾಡಿದ್ದರೆ.
TamilNadu : ತಮಿಳುನಾಡಿನಲ್ಲಿ ಮೊದಲ ಬಾರಿಗೆ ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಉತ್ಪಾದಿಸಲು ಗೂಗಲ್ ಫಾಕ್ಸ್‌ಕಾನ್‌ನೊಂದಿಗೆ ಪಾಲುದಾರಿಕೆ ಹೊಂದಲಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಹೇಳಿದ್ದಾರೆ.
Water Crisis Hits Tamil Nadu: ಕರ್ನಾಟಕ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ನೀರಿನ ಬಿಕ್ಕಟ್ಟಿನ ಬಳಿಕ ಇದೀಗ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಸಹ ನೀರಿನ ಬಿಕ್ಕಟ್ಟು ತಲೆದೂರಿದೆ. ಅಂತರ್ಜಲ ಮಟ್ಟದಲ್ಲಿ ಭಾರಿ ಕುಸಿತದಿಂದಾಗಿ ರಾಜ್ಯದಲ್ಲಿ ನೀರಿನ ಬಿಕ್ಕಟ್ಟು ಸಂಭವಿಸಿದೆ ಎಂದು ಜಲಸಂಪನ್ಮೂಲ ಇಲಾಖೆಯ (ಡಬ್ಲ್ಯುಆರ್‌ಡಿ) ತಿಳಿಸಿದೆ.
Sriperumbudur: ಶ್ರೀಪೆರಂಬದೂರು ಕ್ಷೇತ್ರದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಮಿಂಜೂರು-ವಂಡಲೂರು ಹೊರ ವರ್ತುಲ ರಸ್ತೆ (ಒಆರ್ಆರ್) ಮೇಲೆ ದಾಳಿ ನಡೆಸಿ 700 ಕೋಟಿ, ರೂ.ಮೌಲ್ಯದ 1,425 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.ಇವುಗಳನ್ನು ಸೂಕ್ತ ದಾಖಲೆ ಇಲ್ಲದೆ ಮಿನಿ ಟ್ರಕ್‌ನಲ್ಲಿ ಸಾಗಿಸಲಾಗಿದೆ ಎನ್ನಲಾಗಿದೆ.
South India Tourist Places: ದಕ್ಷಿಣ ಭಾರತದಲ್ಲಿ ಪ್ರವಾಸಿ ತಾಣ ಎಂದಾಕ್ಷಣ ಮೊದಲು ನೆನಪಾಗುವುದು ಬಂದರು ನಗರ ಕೊಚ್ಚಿ. ಕೊಚ್ಚಿಯ ಹಿನ್ನೀರಿನಿಂದ ಹಿಡಿದು ಕರ್ನಾಟಕದ ಕಾಫಿ ತೋಟಗಳವರೆಗೆ, ನಿಮ್ಮ ಪ್ರವಾಸೋದ್ಯಮವನ್ನು ಮಸಾಲೆ ಮಾಡಲು ಅನೇಕ ಅದ್ಭುತ ದೃಶ್ಯಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.