ಕನ್ನಡ ಚಿತ್ರರಂಗದಲ್ಲಿ ಗೆಲ್ಲುವ ಹುಮ್ಮಸ್ಸಿನಿಂದ ಹೊಸ ಹೊಸ ಪ್ರತಿಭೆಗಳು ಹೊಸ ಪ್ರಯತ್ನವನ್ನು ಮಾಡುತ್ತಲೇ ಇರುತ್ತಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಬೇಗೂರು ಕಾಲೋನಿ.
Tarun Sudhir Sonal Marriage: ತರುಣ್ ಹಾಗೂ ಸೋನಾಲ್ ಮದುವೆ ಅದ್ದೂರಿಯಾಗಿ ಜುರುಗಿದೆ. ಈ ಸ್ಯಾಂಟಲ್‌ವುಡ್ ಜೋಡಿಯ ಮದುವೆಗೆ ಸಿನಿಮಾ ರಂಗದ ಗಣ್ಯರು ಭಾಗಿಯಗಿದ್ದರು. ಅದರಲ್ಲಿ ಮದುವೆಯಲ್ಲಿ ಅಟ್ರಾಕ್ಷನ್ ಆಗಿದ್ದವರು ಯಾರಉ ನೋಡೋಣ...
Tarun Sudhir Sonal Marriage: ಸೋನಾಲ್ ಹಾಗೂ ತರುಣ್ ಸುಧೀರ್ ಅದ್ದೂರಿ ಮದುವೆ ನಡೆದು ಮುಗಿದಿದೆ. ತಮ್ಮ ಪ್ರೀತಿಯ ಅದ್ಯಾಯ ಮುಗಿಸಿ ಜೋಡಿ ದಾಂಪತ್ಯ ಎಂಬ ಹೊಸ ಅದ್ಯಾಯಕ್ಕೆ ಕಾಲಿಟ್ಟಿದ್ದಾರೆ.
Tarun Sudhir Sonal: ಗೋಲ್ಡ್ ಹಾಗೂ ರೆಡ್ ಬಾರ್ಡರ್ ಸೀರೆಯಲ್ಲಿ ವಧುವಾಗಿ ಅಲಂಕಾರಗೊಂಡ ಸೋನಾಲ್ ಎಲ್ಲರ ಕಣ್ಮನ ಸೆಳೆದರು. ತರುಣ್ ಸುಧೀರ್ ಕೂಡ ಗೋಲ್ಡ್ ಬಣ್ಣದ ಉಡುಪು ಧರಿಸಿ ಮದುವೆ ಸಮಾರಂಭದಲ್ಲಿ ಮಿಂಚಿದರು.
Tarun Sudhir and Sonals Wedding : ಸ್ಯಾಂಡಲ್‌ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್‌ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.
Tarun Sudhir Sonal: ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಇಂದು ತಮ್ಮ ದಾಂಪತ್ಯ ಜೀವನ್ಕೆ ಕಾಲಿಡಲಿದ್ದಾರೆ. ಹಲವು ದಿನಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು ಇಂದು ಕುಟುಂಬದ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ.
Tarun Sudhir Sonal: ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಮದುವೆ ಡೇಟ್ ಫೀಕ್ಸ್ ಆಗಿದೆ. ಪ್ರೀತಿಗೆ ಜಾತಿ, ಬೇದ-ಭಾವವಿಲ್ಲ ಎನ್ನುವ ಮಾತನ್ನು ನಿಜ ಮಾಡಿ ಈ ಜೋಡಿ. ಶೀಘ್ರವೇ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೆ ನಟಿ ತಮ್ಮ ಆಪ್ತರೊದಿಗೆ ಬ್ಯಾಚುಲರ್ಸ್ ಪಾರ್ಟಿ ಆಚರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
Tharun Sudhir Sonal Wedding Card : ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
Actor Darshan: 'ಕಾಟೇರ' ನಿರ್ದೇಶಕ ತರುಣ್ ಸುಧೀರ್ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ತರುಣ್ 'ದಾಸ'ನನ್ನು ಭೇಟಿ ಆಗಿದ್ದಾರೆ.
Kiccha Sudeep on Katera Movie: ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿರುವ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ ನೋಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು.. ಇದೀಗ ಈ ಗೊಂದಲಗಳಿಗೆ ಉತ್ತರ ಕ್ಲಾರಿಟಿ ಸಿಕ್ಕಿದೆ.. ಇದಕ್ಕೆಲ್ಲಾ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ..
Kaatera: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದಲ್ಲಿ ನಾಟಕ ಸನ್ನಿವೇಶವೊಂದಿದ್ದು, ಅದರಲ್ಲಿ ಹಿರಣ್ಯ ಕಶಿಪು ಪಾತ್ರಕ್ಕೆ ನಿರ್ದೇಶಕ ತರುಣ್ ಬಾಲಿವುಡ್ ಸಿನಿಮಾದಿಂದ ಸ್ಪೂರ್ತಿ ಪಡೆದಿದ್ದರಂತೆ. ಹಾಗಾದ್ರೆ ಆ ಬಾಲಿವುಡ್ ಚಿತ್ರ ಯಾವ್ದು? ಯಾವ ಪಾತ್ರ ಸ್ಪೂರ್ತಿ ನೀಡಿದ್ದು? ಇಲ್ಲಿದೆ ಸಂಪೂರ್ಣ ಮಾಹಿತಿ.
Katerra Trailer: ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಸದ್ಯ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಕಾಟೇರ.. ಇದೀಗ ಈ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು.. ಸಖತ್ ಹೈಪ್ ಕ್ರಿಯೆಟ್ ಮಾಡಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.