Biopic Film On Ratan Tata’s Life: ಈ ಕುರಿತಾಗಿ ಹೇಳಿಕೆ ನೀಡಿರುವ ಅವರು 'ನಾವು ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ನಲ್ಲಿ ಭಾರವಾದ ಹೃದಯದಿಂದ ಪದ್ಮವಿಭೂಷಣ ಶ್ರೀ ರತನ್ ಟಾಟಾ ಜಿ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇವೆ.
Ratan Tata Ex lover Simi Garewal: ಥ್ರೋಬ್ಯಾಕ್ ಚಿತ್ರ ಶೇರ್ ಮಾಡಿ, ನೀವು ಹೋಗಿದ್ದೀರಿ ಎಂದು ಅವರು ಹೇಳುತ್ತಾರೆ.... ಆದರೆ... ರತನ್ ಟಾಟಾ ನಿಧನಕ್ಕೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!
ratan tata: ರತನ್ ಟಾಟಾ ಅವರು ಇಂದು ನಮ್ಮೊಂದಿಗಿಲ್ಲವಾದರೂ, ಅವರ ನೆನಪು ದೇಶದ 140 ಕೋಟಿ ಜನರ ಹೃದಯದಲ್ಲಿ ಜೀವಂತವಾಗಿದೆ. ರತನ್ ಟಾಟಾ ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರು. ಆದರೆ ಅವರು ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.
Ratan Tata No More: ದೇಶದ ಶ್ರೀಮಂತ ಉದ್ಯಮಿ, ಭಾರತದ ಅಪ್ರತಿಮ ಪ್ರತಿಭೆ, ಟಾಟಾ ಸನ್ಸ್ನ ಅಧ್ಯಕ್ಷ ರತನ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ ತಮ್ಮ 86ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
Tata Power New Project: ದೇಶದ ಅತಿದೊಡ್ಡ ಕೈಗಾರಿಕಾ ಸಮೂಹವಾಗಿರುವ ಟಾಟಾ ಗ್ರೂಪ್ 2024-25ರ ಆರ್ಥಿಕ ವರ್ಷದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 20,000 ಕೋಟಿ ರೂ. ಹೂಡಿಕೆ ಮಾಡುವ ಬಗ್ಗೆ ಯೋಜನೆಯನ್ನು ಪ್ರಕಟಿಸಿದೆ.
Air India Express employees strike: ಇಂದು ಸಹ 45-50 ವಿಮಾನಗಳ ಹಾರಾಟ ನಡೆಸುವುದು ಬಹುತೇಕ ಅನುಮಾನವೆಂದು ಹೇಳಲಾಗಿದೆ. ಸಿಬ್ಬಂದಿ ವಿಷಯದಲ್ಲಿ ತಾರತಮ್ಯ ಹಾಗೂ ಸಂಸ್ಥೆಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
Air India Lays Off: ಏರ್ ಇಂಡಿಯಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಸಿಬ್ಬಂದಿಗಳು ಸ್ವಯಂ ನಿವೃತ್ತಿ ಯೋಜನೆಗಳು ಮತ್ತು ಪುನರ್ ಕೌಶಲ್ಯದ ಅವಕಾಶಗಳನ್ನು ಬಳಸಿಕೊಳ್ಳಲು ಸಾಧ್ಯವಾಗದ ಕಾರಣ 180 ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾಗೊಳಿಸಿದೆ. ಇಲ್ಲಿದೆ ಸಂಪೂರ್ಣ ವಿವರ.
Tata Investment Corporation: ಟಾಟಾ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಷೇರು ಕಳೆದ ಒಂದೇ ಒಂದು ತಿಂಗಳಿನಲ್ಲಿ ಹೂಡಿಕೆದಾರರಿಗೆ ಶೇ.52ರಷ್ಟು ಬಂಪರ್ ಲಾಭವನ್ನು ನೀಡಿದೆ. ಈ ಷೇರು ಕಳೆದ 5 ವರ್ಷದಲ್ಲಿ ಹೂಡಿಕೆದಾರರನ್ನು ಕೋಟ್ಯಧಿಪತಿಯನ್ನಾಗಿಸಿದೆ.
ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
India’s Third Richest Man Shapoor Mistry: ಬ್ಲೂಮ್’ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಶಪೂರ್ ಮಿಸ್ತ್ರಿ ಅವರು ಭಾರತದ ಮೂರನೇ ಶ್ರೀಮಂತ ವ್ಯಕ್ತಿ ಎಂದು ಗುರುತಿಸಲಾಗಿದೆ. ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಬಳಿಕ ಮೂರನೇ ಸ್ಥಾನದಲ್ಲಿ ಶಪೂರ್ ಮಿಸ್ತ್ರಿ ಇದ್ದಾರೆ.
TCS Layoff: ಉದ್ಯೋಗಿಗಳನ್ನು ವಜಾಗೊಳಿಸುವ ಯಾವುದೇ ಉದ್ದೇಶವಿಲ್ಲ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸ್ಪಷ್ಟಪಡಿಸಿದೆ. TCS ನಲ್ಲಿ ನಾವು ಸುದೀರ್ಘ ವೃತ್ತಿಜೀವನಕ್ಕಾಗಿ ಪ್ರತಿಭೆಯನ್ನು ಬೆಳೆಸುತ್ತೇವೆ ಎಂದು ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
TATA to acquires Bisleri: ಬಿಸ್ಲೇರಿಯನ್ನು 1984 ರಲ್ಲಿ ಜಯಂತಿಲಾಲ್ ಚೌಹಾಣ್ ಅವರು ಪ್ರಾರಂಭಿಸಿದರು. ಪ್ರಸ್ತುತ, ಕಂಪನಿಯ ಅಧ್ಯಕ್ಷ ರಮೇಶ್ ಜೆ ಚೌಹಾಣ್ ಅವರಿಗೆ 82 ವರ್ಷ ವಯಸ್ಸಾಗಿದೆ. ಬಿಸ್ಲೇರಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಉತ್ತರಾಧಿಕಾರಿ ಇಲ್ಲ. ಇನ್ನು ಅವರ ಮಗಳು ಜಯಂತಿಗೆ ವ್ಯಾಪಾರದಲ್ಲಿ ಹೆಚ್ಚು ಆಸಕ್ತಿ ಇಲ್ಲ ಎಂದು ಹೇಳಲಾಗುತ್ತಿದೆ.
ಆರ್ಬಿಐ ಪ್ರಧಾನ ಕಚೇರಿ, ಎಸ್ಬಿಐ, ಎಚ್ಎಸ್ಬಿಸಿ, ಗ್ರಿಂಡ್ಲೇ ಬ್ಯಾಂಕ್, ದಕ್ಷಿಣ ಮುಂಬೈನಲ್ಲಿ ಸೇರಿದಂತೆ ದೇಶ ವಿದೇಶಗಳಲ್ಲಿ ಹಲವಾರು ಹೆಸರಾಂತ ಕಟ್ಟಡಗಳನ್ನು ನಿರ್ಮಿಸಿದ ಕೀರ್ತಿ ಪಲ್ಲೊಂಜಿ ಗ್ರೂಪ್ಗೆ ಸೇರುತ್ತದೆ.
ತನ್ನ ಉದ್ಯೋಗಿಗಳನ್ನು ಸ್ವಯಂಪ್ರೇರಿತವಾಗಿ ನಿವೃತ್ತಿಯಾಗುವಂತೆ ಉತ್ತೇಜಿಸುವ ನಿಟ್ಟಿನಲ್ಲಿ ಬುಧವಾರದಂದು ಏರ್ ಇಂಡಿಯಾ ಅರ್ಹತಾ ವಯಸ್ಸನ್ನು 55 ರಿಂದ 40 ಕ್ಕೆ ಇಳಿಸಿರುವುದಲ್ಲದೆ ನಗದು ಪ್ರೋತ್ಸಾಹ ಧನವನ್ನು ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.