IT Raid On Meghana Foods: ಬೆಂಗಳೂರಿನ ಜನಪ್ರಿಯ ಮೇಘನಾ ಫುಡ್ಸ್ ರೆಸ್ಟೋರೆಂಟ್ ಮೇಲೆ ಮಂಗಳವಾಋ ಬೆಳಗ್ಗೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ವಾಸ್ತವಿಕ ಸಂಗತಿಗಳ ಮೇಲೆ ಗುರಿ ನಿಗದಿಯಾಗಿದೆ. ತೆರಿಗೆ ಸಂಗ್ರಹದ ಗುರಿ ದಾಟಲು ಯತ್ನಿಸಿ ಎಂದು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಸಭೆ ವೇಳೆಗೆ ಪ್ರಗತಿಯ ವೇಗ ಹೆಚ್ವಿರಬೇಕು ಎಂದು ಸೂಚಿಸಿದ್ದಾರೆ.
ಜನರು ತಮ್ಮ ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು..? ಮತ್ತು ತೆರಿಗೆಯನ್ನು ಎಲ್ಲೆಲ್ಲಿ ಉಳಿಸಬೇಕು ಎಂದು ಸಲಹೆ ನೀಡುವುದು ಉತ್ತಮ ಕೆಲಸವೇ. ಆದರೆ, ತೆರಿಗೆ ಕಳ್ಳತನ ಅಕ್ಷಮ್ಯ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು.
ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್ ನೀಡಿದೆ.. ತೆರಿಗೆ ವಂಚನೆ ಮಾಡಿ ವ್ಯಾಪಾರ ನಡೆಸ್ತಿದ್ದವರಿಗೆ ಗುನ್ನಾ ನೀಡಲಾಗಿದೆ. ದಾಳಿ ಮಾಡಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ.
Biggest Recovery In History - ಕಾನ್ಪುರದ ಉದ್ಯಮಿ ಪಿಯೂಷ್ ಜೈನ್ ಅವರ ಮನೆಯಿಂದ ಸುಮಾರು 150 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಅವರ ಮನೆತುಂಬ ನೋಟುಗಳ ಬಂಡಲ್ ಗಳೇ ತುಂಬಿದ್ದು, ದಾಳಿಗೆ ಬಂದ ಅಧಿಕಾರಿಗಳು ಅವುಗಳನ್ನು ಎಣಿಸಲು ಸುಸ್ತಾಗಿ 15 ಯಂತ್ರಗಳಿಗೆ ಆರ್ಡರ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಯಾವುದೇ ಓರ್ವ ವ್ಯಕ್ತಿಯ ಖಾತೆ ಪುಸ್ತಕದಲ್ಲಿ ಅಥವಾ ಇತರೆ ದಾಖಲೆಗಳಲ್ಲಿ ತಪ್ಪು ಅಥವಾ ನಕಲಿ ಎಂಟ್ರಿ ಅಥವಾ ಸ್ಟೇಟ್ಮೆಂಟ್ ಬರೆದಿದ್ದರೆ, ಆ ವ್ಯಕ್ತಿ ಉದ್ದೇಶಪೂರ್ವಕ ಟ್ಯಾಕ್ಸ್ ತಪ್ಪಿಸಲು ಯತ್ನಿಸುತ್ತಿದ್ದಾನೆ ಎಂಬ ಅರ್ಥ ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.