New Tax Regime: ಬಜೆಟ್'ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದ ಮೇಲೆ ಹೆಚ್ಚು ಗಮನಹರಿಸಬಹುದು. ವಿಶೇಷವಾಗಿ ಬೆಲೆ ಏರಿಕೆಯಿಂದ ಬೇಸರಗೊಂಡಿರುವ ಉದ್ಯೋಗಿಗಳು ಮತ್ತು ತೆರಿಗೆದಾರರಿಗೆ ಹೊಸ ತೆರಿಗೆ ವಿನಾಯಿತಿ ನೀಡಬಹುದು ಎಂದು ಹೇಳಲಾಗುತ್ತಿದೆ.
ITR Guidelines: ವೃತ್ತಿಪರರಲ್ಲದವರು ನಿಮಗೆ ಹೆಚ್ಚಿನ ಮೊತ್ತದ ಮರುಪಾವತಿ ಮಾಡಿಸಲು ಕೆಲವೊಂದು ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡದೆ ಮುಚ್ಚಿಡುವ ಸಾಧ್ಯತೆ ಇರುತ್ತದೆ. ಅದು ನಿಮಗೆ ಸಮಸ್ಯೆಯನ್ನು ತಂದೊಡ್ಡಲಿದೆ.
Tax Demand Rule: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಇತ್ತೀಚೆಗೆ ಆದೇಶವೊಂದನ್ನು ಹೊರಡಿಸಿದ್ದು, ತೆರಿಗೆ ಇಲಾಖೆಯು ಜನವರಿ 31, 2024 ರವರೆಗೆ ಬಾಕಿ ಉಳಿದಿರುವ ಹಳೆಯ ಅರ್ಹ ತೆರಿಗೆ ಬೇಡಿಕೆಗಳನ್ನು ರದ್ದುಗೊಳಿಸುವುದಾಗಿ ಹೇಳಿದೆ. (Business News In Kannada)
ಜನರು ತಮ್ಮ ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು..? ಮತ್ತು ತೆರಿಗೆಯನ್ನು ಎಲ್ಲೆಲ್ಲಿ ಉಳಿಸಬೇಕು ಎಂದು ಸಲಹೆ ನೀಡುವುದು ಉತ್ತಮ ಕೆಲಸವೇ. ಆದರೆ, ತೆರಿಗೆ ಕಳ್ಳತನ ಅಕ್ಷಮ್ಯ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು.
Old Income Tax Regime: ಹಣದುಬ್ಬರ ಏರಿಕೆಯ ನಡುವೆಯೇ ತೆರಿಗೆ ಪಾವತಿದಾರರಿಗೆ ಬಿಗ್ ಶಾಕ್ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರವು ಹಳೆಯ ತೆರಿಗೆ ವ್ಯವಸ್ಥೆಯನ್ನು ರದ್ದುಗೊಳಿಸುವ ಸಾಧ್ಯತೆ ಇದ. ಇದರಲ್ಲಿ 70 ರೀತಿಯ ವಿನಾಯಿತಿಗಳನ್ನೂ ನೀಡಲಾಗಿದೆ. ಕಂದಾಯ ಕಾರ್ಯದರ್ಶಿ (Revenue Secretary) ತರುಣ್ ಬಜಾಜ್ (Tarun Bajaj) ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಈಗ 10% ಬದಲಿಗೆ 14% NPS ನಲ್ಲಿ ಕೊಡುಗೆ ನೀಡಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. ಉದ್ಯೋಗಿಯ ಸಂಬಳ ಮತ್ತು ತೆರಿಗೆ ಕಡಿತದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿದೆ ನೋಡಿ..
ಆದಾಯ ತೆರಿಗೆ ಇಲಾಖೆ ಐಟಿಆರ್ ಸಲ್ಲಿಸಲು ಹೊಸ ವೆಬ್ ಸೈಟ್ ಪ್ರಾರಂಭಿಸಲು ಸಜ್ಜಾಗಿರುವುದರಿಂದ ಆದಾಯ ತೆರಿಗೆ ಪಾವತಿದಾರರಿಗೆ ಪ್ರಸ್ತುತ ಇರುವ ಇ-ಫೈಲಿಂಗ್ ಪೋರ್ಟಲ್ ಅನ್ನು ಬಂದ್ ಮಾಡಲಾಗುತ್ತಿದೆ. ಹೊಸ ವೆಬ್ ಪೋರ್ಟಲ್ ನಲ್ಲಿ ಮೊದಲಿನ ಹಾಗೆ ಐಟಿಆರ್ ಸಲ್ಲಿಸಲು ಮತ್ತು ಇತರ ತೆರಿಗೆ ಸಂಬಂಧಿತ ಕೆಲಸಗಳನ್ನು ಜೂನ್ ಆರಂಭದಲ್ಲಿ ನಿರ್ವಹಿಸಲು ಅವಕಾಶ ನೀಡಲಾಗುತ್ತದೆ.
ಲಕ್ಷಾಂತರ ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಹೆಚ್ಚಿನ ಪರಿಹಾರವನ್ನು ನೀಡುವ ಹಣಕಾಸು ಸಚಿವಾಲಯವು 2019-20ನೇ ಸಾಲಿನ ವೈಯಕ್ತಿಕ ತೆರಿಗೆದಾರರು ರಿಟರ್ನ್ಸ್ ಸಲ್ಲಿಸುವ ಗಡುವನ್ನು ಡಿಸೆಂಬರ್ 31 ರವರೆಗೆ ಒಂದು ತಿಂಗಳವರೆಗೆ ವಿಸ್ತರಿಸಿದೆ.
ಈ ವರ್ಷದಿಂದ ಆದಾಯ ತೆರಿಗೆ ಇಲಾಖೆ ಫಾರ್ಮ್ 26 ಎಎಸ್ ಸ್ವರೂಪದಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಹೌದು, ಇದೀಗ ತೆರಿಗೆ ಪಾವತಿದಾರರಿಗೆ ಅವರು ಮಾಡಿದ ಎಲ್ಲಾ ಪ್ರಮುಖ ಹಣಕಾಸು ವಹಿವಾಟುಗಳ ಬಗ್ಗೆ ಮಾಹಿತಿ ನೀಡಲಾಗುವುದು.
ಈ ಸಮಯದಲ್ಲಿ, ಅನೇಕ ವಂಚಕರು ಆದಾಯ ತೆರಿಗೆ ಇಲಾಖೆಯ ಹೆಸರಿನಲ್ಲಿ ಸುಳ್ಳು ಎಸ್ಎಂಎಸ್ಗಳನ್ನು ಕಳುಹಿಸುತ್ತಿದ್ದಾರೆ ಮತ್ತು ಗ್ರಾಹಕರನ್ನು ತಮ್ಮ ವೆಬ್ನಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ದೇಶದ ವಿವಿಧ ವಿಭಾಗಗಳ ತೆರಿಗೆದಾರರ ಸಂಖ್ಯೆಯು 60 ಪ್ರತಿಶತದಷ್ಟು ಹೆಚ್ಚಾಗಿದ್ದು, 1.40 ಲಕ್ಷಕ್ಕೆ ಏರಿದೆ. ಇದು ಅವರ ವಾರ್ಷಿಕ ಆದಾಯದ ಒಂದು ಕೋಟಿ ರೂಪಾಯಿಗಳಿಗಿಂತ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.