ಸ್ಟಾರ್ ಕ್ರಿಕೆಟಿಗನ ಕುಟುಂಬಸ್ಥರು ಹಣಕ್ಕಾಗಿ ತನಗೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾರೆ. ಇದಲ್ಲದೇ ಆತ ಅನೇಕ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ. ಇದರಿಂದಲೇ ನಿತ್ಯವೂ ನನಗೆ ಕಿರುಕುಳ ನೀಡುತ್ತಿದ್ದಾರೆಂದು ಪತ್ನಿ ಆರೋಪಿಸಿದ್ದಾರೆ.
ಟಿ20 ಸರಣಿಯ ಮೊದಲ ಪಂದ್ಯವು ಆಗಸ್ಟ್ 26ರಂದು ಚಟಗಾಂನಲ್ಲಿ ನಡೆಯಲಿದ್ದು, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಕ್ರಮವಾಗಿ ಆಗಸ್ಟ್ 29 ಮತ್ತು 31ರಂದು ಮಿರ್ಪುರ್ನಲ್ಲಿ ಆಯೋಜನೆಗೊಳ್ಳಲಿವೆ. ಇದು ಬಾಂಗ್ಲಾದೇಶದಲ್ಲಿ ಭಾರತವನ್ನು ದ್ವಿಪಕ್ಷೀಯ ಟಿ20 ಸರಣಿಗೆ ಆತಿಥ್ಯ ವಹಿಸುವ ಮೊದಲ ಅವಕಾಶವಾಗಿದೆ.
Rohit Sharma captaincy: ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತೀಯ ತಂಡದ ಕುಸಿತದ ಬಗ್ಗೆ ಭಾರತದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಕಳವಳ ವ್ಯಕ್ತಪಡಿಸಿದ್ದಾರೆ.
Rahul Dravid: ಐಪಿಎಲ್ 2025 ರ ಋತುವಿಗೆ ಮುನ್ನ ಗಾಯದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತರಬೇತಿ ಶಿಬಿರದಿಂದ ಹೊರಗುಳಿದಿದ್ದಾರೆ, ಇನ್ನೇನು ಐಪಿಎಲ್ ಆರಂಭಕ್ಕೆ ಕೆಲವೇ ದಿನ ಉಳಿದಿದ್ದು ಈ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
Mohammed Siraj Birthday:ನವೆಂಬರ್ 2022 ರಲ್ಲಿ ನೇಪಿಯರ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸಿರಾಜ್ ತಮ್ಮ ಅತ್ಯುತ್ತಮ T20I ಪ್ರದರ್ಶನ ನೀಡಿದರು. ಟೈ ಆದ ಪಂದ್ಯದಲ್ಲಿ, ಅವರು ತಮ್ಮ ನಾಲ್ಕು ಓವರ್ಗಳ ಅವಧಿಯಲ್ಲಿ 17 ರನ್ಗಳಿಗೆ 4 ವಿಕೆಟ್ಗಳನ್ನು ಪಡೆದು ಸಿಂಹದ ರೂಪದಲ್ಲಿ ಗರ್ಜಿಸಿದರು.
Raghavendra Divgi: ಪ್ರಾಮಾಣಿಕತೆ ಎಂಬ ಪದ ತುಂಬಾ ದೊಡ್ಡದು. ಜೀವನದ ಪ್ರತೀ ಹೆಜ್ಜೆಯಲ್ಲೂ ಪ್ರಾಮಾಣಿಕರಾಗಿಯೇ ಉಳಿಯುವುದು ಸುಲಭವಲ್ಲ.. ಎಷ್ಟೇ ಪ್ರಾಮಾಣಿಕರಾಗಿದ್ದರೂ ಸಮಯ, ಸಂದರ್ಭದ ಅನಿವಾರ್ಯತೆಯ ಕಾರಣಕ್ಕೆ ಆ ಪ್ರಾಮಾಣಿಕತೆಗೆ ಸಾಸಿವೆ ಕಾಳಿನಷ್ಟಾದರೂ ಧಕ್ಕೆ ಬಂದೇ ಬರುತ್ತದೆ. ಆದರೆ ರಾಘವೇಂದ್ರ ಇದಕ್ಕೆ ಅಪವಾದ.
Shoaib Akhtar statement about Team India: ಶೋಯೆಬ್ ಅಖ್ತರ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಟೀಮ್ ಇಂಡಿಯಾ ಮೂರನೇ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗರಿಷ್ಠ ಬಾರಿ, ಅಂದರೆ ಮೂರು ಬಾರಿ ಗೆದ್ದ ವಿಶ್ವದ ಮೊದಲ ರಾಷ್ಟ್ರವಾಗಿದೆ.
Champions Trophy 2025: ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಪ್ರಸ್ತುತ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.
12 ವರ್ಷಗಳ ಬಳಿಕ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಮಣಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.
ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿರುವ ಪ್ರಧಾನಿ ಮೋದಿ ಅವರು, "
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ, ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು.." ಎಂದು ಟ್ವೀಟ್ ಮಾಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ
ಧಾರವಾಡದಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ನಗರದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ
ತಮಟೆ ಬಾರಿಸಿ ಸಂಭ್ರಮಿಸಿದ ಅಭಿಮಾನಿಗಳು
ವಿದ್ಯಾರ್ಥಿಗಳಿಂದ ಪಟಾಕಿ ಸಿಡಿಸಿ ಸಂಭ್ರಮ
ಗೆಲುವಿನ ಸಂಭ್ರಮ ಆಚರಿಸಿದ ಕ್ರೀಡಾಭಿಮಾನಿಗಳು
ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ
ಜಮಖಂಡಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ
ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು
ದೇಸಾಯಿ ಸರ್ಕಲ್ನಲ್ಲಿ ಸಂಭ್ರಮಾಚರಣೆ
ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಸರ್ಕಲ್
Rohit Sharma: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ಬಳಿಕ ರೋಹಿತ್ ಶರ್ಮ ನಿವೃತ್ತರಾಗಲಿದ್ದಾರೆ ಅಂತಾ ಹೇಳಲಾಗಿತ್ತು. ಗೌತಮ್ ಗಂಭೀರ್ ಕೋಚ್ ಆಗುವುದಕ್ಕೂ ಮುನ್ನ ಟಿ-20 ಮಾದರಿಗೆ ನಿವೃತ್ತಿ ಘೋಷಿಸಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ ನಂತರ ಏಕದಿನ ಹಾಗೂ ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಲಿದ್ದಾರೆ ಅಂತಾ ಸುದ್ದಿಯಾಗಿತ್ತು.
Champions Trophy: ಬಹುತೇಕರು ಭಾರತ ತಂಡವೇ ಚಾಂಪಿಯನ್ ಟ್ರೋಫಿ ಗೆಲ್ಲಲಿ ಎಂದು ಆಶಿಸಿದ್ದಾರೆ. ಆದರೆ ಭಾರತವು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅನಪೇಕ್ಷಿತ ದಾಖಲೆಯನ್ನ ಹೊಂದಿದೆ. ಇಂದಿನ ಪಂದ್ಯ ಗೆದ್ದರೆ ಹೊಸದೊಂದು ಇತಿಹಾಸವನ್ನೇ ಸೃಷ್ಟಿಸಲಿದೆ. ಒಂದು ವೇಳೆ ಇಂದಿನ ಫೈನಲ್ ಫೈಟ್ನಲ್ಲಿ ರೋಹಿತ್ ಪಡೆ ಗೆದ್ದರೆ 37 ವರ್ಷಗಳ ಹಳೆಯ ಶಾಪದಿಂದ ವಿವೋಚನೆ ದೊರೆಯಲಿದೆ.
Rohit Sharma Retirement : ಇಂದು ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮೊದಲು ಇರುವ ದೊಡ್ಡ ಪ್ರಶ್ನೆಯೆಂದರೆ, ಈ ಮ್ಯಾಚ್ನ ನಂತರ ರೋಹಿತ್ ಶರ್ಮಾ ನಿವೃತ್ತರಾಗುತ್ತಾರೋ ಇಲ್ಲವೋ..? ಎಂಬುದು. ಇದೀಗ ಈ ಬಗ್ಗೆ ಶುಭಮನ್ ಗಿಲ್ ಪ್ರಮುಖ ಹೇಳಿಕೆ ನೀಡಿದ್ದಾರೆ.
ICC Champions Trophy: ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ನಾಳೆ ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಹಲವು ದಾಖಲೆಗಳನ್ನು ನಿರ್ಮಿಸುವ ತವಕದಲ್ಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರೆ ದಾಖಲೆಗಳ ಸುರಿಮಳೆಯೇ ಆಗಲಿದೆ.
ICC Champions Trophy 2025: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಪಂದ್ಯದ ವೇಳೆ ಮಳೆ ಬಂದರೆ ಏನಾಗುತ್ತದೆ? ಇದರ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ ನೋಡಿ...
Famous Cricketers: ಕ್ರಿಕೆಟಿಗರು ತಮ್ಮ ಆಟದ ಆಧಾರದ ಮೇಲೆ ಸಂಪತ್ತು, ಹೆಸರು, ಸ್ಥಾನಮಾನ ಮತ್ತು ಮನ್ನಣೆಯನ್ನು ಗಳಿಸುತ್ತಾರೆ. ಇಂದಿನ ಕಾಲದಲ್ಲಿ ಎಲ್ಲರೂ ಕ್ರಿಕೆಟ್ ಅನ್ನು ಇಷ್ಟಪಡುತ್ತಾರೆ. ಪ್ರತಿಯೊಬ್ಬರೂ ಕ್ರಿಕೆಟ್ನಲ್ಲಿ ಆಸಕ್ತಿ ಹೊಂದಿದ್ದು, ಇಂದು ಕ್ರಿಕೆಟ್ ಪ್ರತಿಯೊಬ್ಬರ ನೆಚ್ಚಿನ ಕ್ರೀಡೆಯಾಗಿದೆ ಅಂತಲೇ ಹೇಳಬಹುದು.
R Devaraj Mother Death: 2025 ರ ಚಾಂಪಿಯನ್ಸ್ ಟ್ರೋಫಿಯ ಸಮಯದಲ್ಲಿ ಭಾರತೀಯ ತಂಡದ ವ್ಯವಸ್ಥಾಪಕ ಆರ್ ದೇವರಾಜ್ ಅವರ ತಾಯಿ ನಿಧನರಾಗಿದ್ದು, ದೇವರಾಜ್ ಪ್ರಸ್ತುತ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (HCA) ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ದೇವರಾಜ್ ಹೈದರಾಬಾದ್ಗೆ ಮರಳಿದ್ದು, ಆರ್ ದೇವರಾಜ್ ದುಬೈಗೆ ಹಿಂತಿರುಗುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.