Sarfaraz Khan: ಆಗಸ್ಟ್ 27ರಿಂದ 30ರವರೆಗೆ ಕೊಯಮತ್ತೂರಿನಲ್ಲಿ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಇಲೆವೆನ್ ವಿರುದ್ಧ ಮುಂಬೈ ಸಿಎ ಇಲೆವೆನ್ ಪರ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಆಡಲಿದ್ದಾರೆ.
Joy Bhattacharya Statement About Rohit Sharma: ಮುಂಬರುವ T20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ. ಈ ಮಧ್ಯೆ, ಆಯ್ಕೆ ಸಮಿತಿಯು ಸಮತೋಲಿತ ಮತ್ತು ಬಲಿಷ್ಠ ತಂಡವನ್ನು ಆಯ್ಕೆ ಮಾಡಬೇಕಾಗುತ್ತದೆ.
Sourav Ganguly on Captaincy Controversy: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಟೀಂ ಇಂಡಿಯಾ ನಾಯಕನಾಗಿದ್ದ ವಿರಾಟ್ ಕೊಹ್ಲಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬ ಮಾತುಗಳು ಸಹ ಕೇಳಿಬಂದವು. ಇದೀಗ ಸುಮಾರು ಎರಡು ವರ್ಷಗಳ ನಂತರ ಬಿಸಿಸಿಐನ ಮಾಜಿ ಅಧ್ಯಕ್ಷರೇ ಸಂಪೂರ್ಣ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.
Virat Kohli Captaincy: ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ವಿರಾಟ್ ಕೊಹ್ಲಿಯ ಈ ವಿಚಿತ್ರ ಪೋಸ್ಟ್ ನಿಂದ ಮುಂದಿನ ದಿನಗಳಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದು ಜನ ಊಹಿಸುತ್ತಿದ್ದಾರೆ.
IND vs AUS, 1st Test : ಈಗ ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವದ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 9 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಫಲಿತಾಂಶವು ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವದ ಭವಿಷ್ಯವನ್ನು ನಿರ್ಧರಿಸುತ್ತದೆ.
Sachin Tendulkar: ಇಂದು ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರ 82ನೇ ಹುಟ್ಟುಹಬ್ಬ. ಶರದ್ ಪವಾರ್ 2005 ರಿಂದ 2008 ರವರೆಗೆ ಬಿಸಿಸಿಐ ಅಧ್ಯಕ್ಷರಾಗಿದ್ದರು. ಸ್ವತಃ ಶರದ್ ಪವಾರ್ ಒಮ್ಮೆ ಮಹತ್ವದ ವಿಚಾರವನ್ನು ಬಹಿರಂಗಪಡಿಸಿದ್ದರು. 2007 ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದಾಗ ಅಂದಿನ ನಾಯಕ ರಾಹುಲ್ ದ್ರಾವಿಡ್, ಪವಾರ್ ಬಳಿಗೆ ಬಂದು ನಾಯಕತ್ವ ತೊರೆಯುವ ನಿರ್ಧಾರವನ್ನು ತಿಳಿಸಿದರು.
Rohit Sharma T20 Captaincy: ಇದೀಗ, ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ವರದಿಯೊಂದರಲ್ಲಿ, ರೋಹಿತ್ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಟಿ20 ಮಾದರಿಯಲ್ಲಿ ನಾಯಕತ್ವ ನೀಡುವ ಘೋಷಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಹೇಳಲಾಗಿದೆ
ದಕ್ಷಿಣ ಆಫ್ರಿಕಾದಲ್ಲಿ COVID -19 ರ ಹೊಸ ರೂಪಾಂತರ ಕಂಡುಬಂದರೂ, ಪೂರ್ವನಿರ್ಧರಿತ ವೇಳಾಪಟ್ಟಿಯ ಪ್ರಕಾರ ಪ್ರವಾಸವು ಮುಂದುವರಿಯುತ್ತದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
2023 ರ ಒನ್ ಡೇ ವಿಶ್ವಕಪ್ ನಂತರ, ವಿರಾಟ್ ಕೊಹ್ಲಿ(Virat Kohli) ಅವರು ವಯಸ್ಸು 34-35 ವರ್ಷಗಳು, ಇದಕ್ಕಾಗಿ ಭಾರತ ತಂಡವು ಹೊಸ ನಾಯಕನನ್ನು ಹುಡುಕುತ್ತಿದೆ. ವಿರಾಟ್ ಕೊಹ್ಲಿ ಬದಲಿಗೆ ಟೀಮ್ ಇಂಡಿಯಾದ ಖಾಯಂ ನಾಯಕನಾಗುವಂತಹ ಆಟಗಾರನಿದ್ದಾನೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಆಲ್ರೌಂಡರ್ ಲ್ಯಾನ್ಸ್ ಕ್ಲುಸೆನರ್ ಭವಿಷ್ಯ ನುಡಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.