Team India coach: ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಹೀನಾಯ ಸೋಲು ಕಂಡ ಬಳಿಕ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಗೌತಮ್ ಗಂಭೀರ್ ಅವರ ವರ್ತನೆಯಿಂದ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.
Gautham Gambhir: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ವಂಚನೆ ಪ್ರಕರಣದ ಆರೋಪದಡಿಯಲ್ಲಿ ದೆಹಲಿ ಕೋರ್ಟ್ ಗಂಭೀರ್ ಅವರಿಗೆ ದೊಡ್ಡ ಹೊಡೆತ ನೀಡಿದೆ.
Virat Kohli & Gautam Gambhir: ಭಾರತ ಕ್ರಿಕೆಟ್ ತಂಡದ ಹೊಸ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಮೊದಲ ಭಾರಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಸಮಯದಲ್ಲಿ ಕೊಹ್ಲಿ ಹಾಗೂ ಗಂಭೀರ್ ನಡುವಿನ ಜಗಳದ ನಂತರ ದೂರಾಗಿದ್ದ ಕೊಹ್ಲಿ ಹಾಗೂ ನೂತನ ಕೋಚ್ ಗೌತಮ್ ಗಂಭೀರ್ ಅವರ ಸಮ್ಮಿಲವನ್ನು ನೋಡಲು ಅನೇಕರು ಕಾತುರದಿಂದ ಕಾಯುತ್ತಿದ್ದರು.
Goutham Gambir: ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಗೌತಮ್ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ರೆಡಿಯಾಗಿದ್ದಾರೆ. ಈಗಾಗಲೇ ಗಂಭೀರ್ ಮತ್ತು ಡಬ್ಲ್ಯೂವಿ ರಾಮನ್ ಇಬ್ಬರೂ ಈಗಾಗಲೇ ಈ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದು, ಈ ಸ್ಥಾನಕ್ಕೆ ಗೌತಮ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
Anshuman Gaekwad: ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
Team India Coach: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಗಡುವು ಸೋಮವಾರ ಕೊನೆಗೊಂಡಿದೆ. ಈ ಹುದ್ದೆಗೆ ಗೌತಮ್ ಗಂಭೀರ್ ಪ್ರಬಲ ಸ್ಪರ್ಧಿ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಗಂಭೀರ್ ಆಗಲಿ ಅಥವಾ ಬಿಸಿಸಿಐ ಆಗಲಿ ಏನೂ ಹೇಳಿಲ್ಲ.
Team India Coach: ಇನ್ನೊಂದೆಡೆ ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಟೀಂ ಇಂಡಿಯಾ ಹೊಸ ಕೋಚ್ ನೇಮಕವಾಗಲಿದೆ. ಇದೀಗ ಈ ಹುದ್ದೆಗೆ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ.
Head coach of Indian team after Rahul Dravid: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
Rahul Dravid to be continue as head coach: ಎಲ್ಲಾ ಊಹಾಪೋಹಗಳ ಬಳಿಕ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಟೀಮ್ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ಮಹತ್ವದ ಘೋಷಣೆ ಹೊರಡಿಸಿದೆ.
Who will be the next Head Coach of India: ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್’ನ ಫೈನಲ್’ನಲ್ಲಿ ಸೋಲಿನ ಬರೆ ತಂಡಕ್ಕೆ ಬಿದ್ದಿತ್ತು. ಇದೀಗ ದ್ರಾವಿಡ್ ಅವರ ಒಪ್ಪಂದದ ಅವಧಿಯೂ ಮುಗಿದಿದೆ.
Team India Coach: ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ನಂತರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್’ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಸರಣಿಯಲ್ಲಿ ಕೋಚ್ ಆಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
Team India Coach: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ದೊಡ್ಡ ಗುರಿ ಈ ವರ್ಷ ದೇಶದಲ್ಲಿ ನಡೆಯಲಿರುವ 2023 ರ ಏಕದಿನ ವಿಶ್ವಕಪ್ ಗೆಲ್ಲುವುದು. T20 ವಿಶ್ವಕಪ್ 2022 ರಲ್ಲಿ ಸೋಲನ್ನು ಎದುರಿಸಿದ ನಂತರ, ಈಗ 2023 ODI ವಿಶ್ವಕಪ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್’ಗೆ ದೊಡ್ಡ ಪರೀಕ್ಷೆಯಾಗಿದೆ. ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಗೆಲ್ಲಿಸುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಒತ್ತಡದಲ್ಲಿದ್ದಾರೆ. ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಅಡಿಯಲ್ಲಿ ಟೀಮ್ ಇಂಡಿಯಾ ಕಳೆದ ವರ್ಷ T20 ವಿಶ್ವಕಪ್ 2022 ಪ್ರಶಸ್ತಿಯನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತ್ತು. ಇದೀಗ ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಂದಿನ ಕೋಚ್ ಆಗುವ ಮೂವರು ಅನುಭವಿಗಳು ಯಾರೆಂದು ನಿಮಗೆ ತಿಳಿಸಿಕೊಡಲಿದ್ದೇವೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಅವರ ಒಪ್ಪಂದ ಈ ವರ್ಷದ ಕೊನೆಯಲ್ಲಿ ಕೊನೆಗೊಳ್ಳಲಿದೆ. ರವಿಶಾಸ್ತ್ರಿ ಬದಲಿಗೆ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ.
ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು ಶುಕ್ರವಾರದಂದು ರವಿಶಾಸ್ತ್ರಿ ಅವರನ್ನು ಭಾರತೀಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ಮರು ನೇಮಕ ಮಾಡಿತು. ಈಗಾಗಲೇ ವಿರಾಟ್ ಕೊಹ್ಲಿ ಶಾಸ್ತ್ರಿ ಅವರನ್ನು ಬೆಂಬಲಿಸಿದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು ಎನ್ನಲಾಗಿದೆ.
ಕಪಿಲ್ ದೇವ್, ಅನ್ಶುಮಾನ್ ಗೇಕ್ವಾಡ್ ಮತ್ತು ಶಾಂತಾ ರಂಗಸ್ವಾಮಿ ಅವರನ್ನು ಒಳಗೊಂಡ ಮೂವರು ಸದಸ್ಯರ ಸಲಹಾ ಸಮಿತಿ ಇಂದು ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ನ್ನು ಹೆಸರಿಸುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.