Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಗುಜರಾತ್ ಟೈಟಾನ್ಸ್ ಶಾಕ್ ನೀಡಿದಂತಿದೆ. ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಶಮಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬ ವದಂತಿಗಳು ದಟ್ಟವಾಗಿವೆ. ಗಾಯದ ಸಮಸ್ಯೆಯಿಂದ ಶಮಿ ಒಂದು ವರ್ಷದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ಈ ನಿರ್ಧಾರ ಕೈಗೊಂಡಿದೆ.
big shock to these five star players: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇದರಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಮಂಡಳಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡವನ್ನೂ ಪ್ರಕಟಿಸಿದೆ. ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
Rohit Sharma: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಈ ಹಿನ್ನಲೆಯಲ್ಲಿ ಮೆಗಾ ಹರಾಜು ನಿಯಮಗಳು ಹೇಗಿರಲಿದೆ ಎಂದು ತಿಳಿಯಲು ಎಲ್ಲರೂ ಉತ್ಸುಕರಾಗಿದ್ದಾರೆ. ಉಳಿಸಿಕೊಂಡಿರುವ ಆಟಗಾರರ ಮಿತಿ, ಪಂದ್ಯದ ಹಕ್ಕು ಕಾರ್ಡ್, ಅನ್ಕ್ಯಾಪ್ಡ್ ಆಟಗಾರರು ಮತ್ತು ವಿದೇಶಿ ಆಟಗಾರರ ಮೇಲೆ ಕ್ರಮ ನಿಯಮಗಳು ಹೇಗೆ ಬದಲಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಮತ್ತೊಂದೆಡೆ, ಸ್ಟಾರ್ ಆಟಗಾರರು ತಮ್ಮ ಫ್ರಾಂಚೈಸಿಗಳನ್ನು ತೊರೆಯುತ್ತಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.
Rohit Sharma and Virat Kohli: ಇತ್ತೀಚೆಗಷ್ಟೆ ಶ್ರೀಲಂಕಾ ವಿರುದ್ದ ಸರಣಿ ನಡೆದು ಮುಗಿದಿದೆ. ಶ್ರೀಲಂಕಾ ವಿರುದ್ದದ ಮೂರು ಟಿ20 ಪಂದ್ಯಗಳನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದ್ದು, 3 ODI ಗಳ ಪೈಕಿ ಒಂದನ್ನು ಟೈ ಮಾಡಿಕೊಂಡು ಎರಡು ಪಂದ್ಯಗಳಲ್ಲಿ ಸೋತು ಬ್ಯೂ ಬಾಯ್ಸ್ ತವರಿಗೆ ಹಿಂತಿರುಗಿದ್ದಾರೆ.
Abhishek Sharma Beautiful Sister: ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಭಾನುವಾರ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಶತಕ ಸಿಡಿಸಿದ್ದಾರೆ... ಇದೀಗ ಈ ಸ್ಟಾರ್ ಆಟಗಾರನ ಸಹೋದರಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
Team India: ಐಪಿಎಲ್ 2023 ರಲ್ಲಿ ಈ ಮಾರಕ ಬ್ಯಾಟ್ಸ್’ಮನ್’ನ ಸ್ಫೋಟಕ ಬ್ಯಾಟಿಂಗ್ ನೋಡಿ, ಬಿಸಿಸಿಐ ಕಾರ್ಯದರ್ಶಿ ಜೈ ಶಾ ಕೂಡ ಸಂತೋಷಪಟ್ಟಿದ್ದಾರೆ. ಈ ಬಳಿಕ ಟ್ವೀಟ್ ಮಾಡಿದ ಅವರು ಯುವರಾಜ್ ಸಿಂಗ್ ಅವರಂತಹ ಡ್ಯಾಶಿಂಗ್ ಬ್ಯಾಟ್ಸ್ ಮನ್ ಟೀಂ ಇಂಡಿಯಾಗೆ ಎಂಟ್ರಿ ಕೊಡುವ ಸೂಚನೆ ನೀಡಿದ್ದಾರೆ.
Indian Cricket Team: ಬ್ರೆಟ್ ಲೀ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತಾ, 'ಇಶಾನ್ ಕಿಶನ್ 2023 ರಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಭಾರತದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿಯುವ ಎಲ್ಲಾವ ಅರ್ಹತೆ ಹೊಂದಿದ್ದಾರೆ. ಅದು ಆಗುತ್ತದೆಯೇ? ನನಗೆ ಗೊತ್ತಿಲ್ಲ. ಈ ಆಟಗಾರ ODI ಇತಿಹಾಸದಲ್ಲಿ ವೇಗವಾಗಿ 200 ರನ್ ಗಳಿಸಿದ್ದಾರೆ. ಅವರು ಫಿಟ್ ಆಗಿದ್ದರೆ ವಿಶ್ವಕಪ್ನಲ್ಲಿ ಭಾರತಕ್ಕೆ ಆರಂಭಿಕ ಬ್ಯಾಟ್ಸ್ಮನ್ ಆಗಿರಬೇಕು” ಎಂದು ಹೇಳಿದರು.
IND vs BAN 2nd ODI Match-Pitch Report: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪಡೆಯಲಿರುವ ಪಿಚ್ ಸ್ಪಿನ್ ಬೌಲರ್ಗಳಿಗೆ ಸಾಕಷ್ಟು ಸಹಾಯ ಮಾಡಲಿದ್ದು, ಈ ಪಿಚ್ನಲ್ಲಿ 250 ರನ್ ಗಳಿಸಿದರೆ ಮ್ಯಾಚ್ ವಿನ್ನಿಂಗ್ ಎಂದು ಸಾಬೀತುಪಡಿಸುತ್ತದೆ. ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯವೂ ನಡೆದಿದ್ದು, ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ 10 ಓವರ್ ಗಳಲ್ಲಿ 36 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XI ಗೆ ಸೇರಿಸಿದರೆ, ಈ ಪಿಚ್ನಲ್ಲಿ ಅಬ್ಬರಿಸೋದು ಖಚಿತವಾಗಿದೆ.
ಇಲ್ಲಿನ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಭಾರತ ತಂಡವು ಹೀನಾಯವಾಗಿ ಸೋಲುವ ಮೂಲಕ ಈಗ ವಿಶ್ವಕಪ್ ಗೆಲ್ಲುವ ಅದರ ಕನಸು ಭಗ್ನವಾಗಿದೆ.
ಇಲ್ಲಿನ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ನಲ್ಲಿ ಭಾರತ ಹೀನಾಯ ಸೋಲನ್ನು ಅನುಭವಿಸಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಮ್ ಇಂಡಿಯಾದ ಕನಸು ನುಚ್ಚುನೂರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.