ಕೊಲಂಬೊದಲ್ಲಿ ಸ್ಪಿನ್ಗೆ ಅನುಕೂಲಕರ ಪರಿಸ್ಥಿತಿಗಳನ್ನು ಪರಿಗಣಿಸಿದ ನಂತರ, ಭಾರತ ತಂಡವು ಕುಲ್ದೀಪ್ ಯಾದವ್ಗೆ ಅವಕಾಶ ನೀಡಲು ನಿರ್ಧರಿಸಿದೆ ಎನ್ನಲಾಗಿದೆ
ಈ ಬಾರಿಯೂ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗದೇ ವಿಶ್ವಕಪ್ ಗೆದ್ದರೆ ಅವರು ಯಾವುದೇ ರನ್ ಗಳಿಸದೇ ಎರಡು ಬಾರಿ ವಿಶ್ವಕಪ್ ಗೆದ್ದ ಹೆಗ್ಗಳಿಕೆ ಪಾತ್ರರಾಗಲಿದ್ದಾರೆ. ಇದೊಂದು ರೀತಿ ಕ್ರಿಕೆಟ್ ಜಗತ್ತಿನಲ್ಲಿ ವಿಚಿತ್ರ ದಾಖಲೆಯಾಗಿ ಉಳಿಯಲಿದೆ ಎನ್ನಲಾಗುತ್ತಿದೆ.
Playing 11 for Team India:ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್ 2025 ರ ಸೂಪರ್ ಫೋರ್ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಆಡುವ XI ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಿವೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಆಡುವ XI ತಂಡದಲ್ಲಿ ಸೇರಿಸಲಾಗುತ್ತಿದೆ ಎಂದು ಹೇಳಲಾಗುತ್ತದೆ.
Asia cup 2025 India VS Pakistan Playing 11: ಪಾಕ್ ವಿರುದ್ಧದ ಏಷ್ಯಾ ಕಪ್ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2025 ಮೆಗಾ ಪಂದ್ಯವು ಸೆಪ್ಟೆಂಬರ್ 14 ರ ಭಾನುವಾರ ರಾತ್ರಿ 8 ಗಂಟೆಗೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತವನ್ನು ಗೆಲುವಿನ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಪ್ರಸ್ತುತ ಪ್ರದರ್ಶನವನ್ನು ನೋಡಿದರೆ, ಭಾರತ ತಂಡವು ಪಾಕಿಸ್ತಾನಕ್ಕಿಂತ ಬಹಳ ಮುಂದಿದೆ.
Asia Cup Team India playing 11: ಯುಎಇ ವಿರುದ್ಧದ ಪಂದ್ಯಕ್ಕೂ ಮೊದಲು, ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಪ್ಲೇಯಿಂಗ್-11 ರ ಮೇಲಿವೆ. ಶುಭಮನ್ ಗಿಲ್ ಮರಳಿರುವುದರಿಂದ, ಸಂಜು ಸ್ಯಾಮ್ಸನ್ ಆಡುವುದು ಕಷ್ಟ.
India vs Australia 2nd Test:ರೋಹಿತ್ ಶರ್ಮಾ ತಂಡಕ್ಕೆ ಹಿಂತಿರುಗಿದ ತಕ್ಷಣ, ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಟೀಮ್ ಇಂಡಿಯಾದ ಪ್ಲೇಯಿಂಗ್ 11 ನಿಂದ ಮೂವರು ಆಟಗಾರರನ್ನು ಕೈ ಬಿಟ್ಟಿದ್ದಾರೆ.
ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು.
India probable playing XI: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಉಪನಾಯಕ ಶುಭಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ. ಇವರಿಬ್ಬರು ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ʼನಿಂದ ಟೀಮ್ ಇಂಡಿಯಾಕ್ಕೆ ಉತ್ತಮ ಆರಂಭವನ್ನು ನೀಡಬಲ್ಲರು.
T20 World Cup 2024: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯ ಇಂದು ರಾತ್ರಿ 8 ಗಂಟೆಗೆ ಬಾರ್ಬಡೋಸ್ನ ಬ್ರಿಡ್ಜ್ಟೌನ್ ಮೈದಾನದಲ್ಲಿ ನಡೆಯಲಿದೆ. 17 ವರ್ಷಗಳ ನಂತರ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಅವಕಾಶ ಸಿಕ್ಕಿದೆ
IND vs ENG Semifinals: 2022ರ ಟಿ20 ವಿಶ್ವಕಪ್’ನ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿನ ನಂತರ ಭಾರತ ತನ್ನ ಅಗ್ರ ಕ್ರಮಾಂಕದಲ್ಲಿ ಬದಲಾವಣೆ ಮಾಡಿದೆ. ಗಯಾನಾದಲ್ಲಿ ಇಲ್ಲಿಯವರೆಗೆ ಸ್ಪಿನ್ನರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿದೆ.
IND vs ENG Semifinals: ಟಿ20 ವಿಶ್ವಕಪ್ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ.
India Playing 11 Against Pakistan: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ಹಲವು ಮಾಜಿ ದಿಗ್ಗಜರು ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಆಯ್ಕೆ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಅನೇಕ ಅನುಭವಿಗಳು ಬಹಿರಂಗವಾಗಿ ಮಾತನಾಡಿದ್ದಾರೆ.
IND vs IRE, T20 World Cup 2024: ಜೂನ್ 1 ರಂದು ಇದೇ ಮೈದಾನದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾವು 60 ರನ್’ಗಳ ಅಂತರದಿಂದ ಜಯಗಳಿಸಿತ್ತು. ಇನ್ನೊಂದೆಡೆ ಐರ್ಲೆಂಡ್ ತನ್ನ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 41 ರನ್ಗಳಿಂದ ಸೋತಿತ್ತು.
IND vs ENG 3rd Test Playing 11: ರಾಜ್ಕೋಟ್’ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಇನ್ನು ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ತಿಳಿಯೋಣ.
IND vs ENG Test Cricket: ರಾಜ್ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಮೂವರು ಆಟಗಾರರನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಅಂದಹಾಗೆ ಈ ಮೂವರು ಆಟಗಾರರು ಸಹ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ಲೇಯಿಂಗ್ 11ನಲ್ಲಿ ಆಡುವುದೇ ಅನುಮಾನ
India vs South Africa 2nd Test, Playing 11: ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ 0-1 ಅಂತರದಲ್ಲಿ ಹಿನ್ನಡೆಯಲ್ಲಿದೆ. ಸೆಂಚುರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 32 ರನ್’ಗಳ ಸೋಲನ್ನು ಎದುರಿಸಬೇಕಾಯಿತು.
India Playing 11 Vs South Africa 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್’ನ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆಯಲಿದೆ.
Team India Captain Rohit Sharma on Playing 11: ವಿಶ್ವಕಪ್ 2023ರಲ್ಲಿ ಸತತ 10 ಪಂದ್ಯಗಳನ್ನು ಗೆದ್ದ ಭಾರತ ತಂಡ ಇದೀಗ ಅಂತಿಮ ಹಂತ ತಲುಪಿದೆ. ಇನ್ನೊಂದು ಹೆಜ್ಜೆ ಯಶಸ್ವಿಯಾಗಿ ಇಟ್ಟರೆ, ಟ್ರೋಫಿ ಭಾರತದ ಪಾಲಾಗುವುದು ಕನ್ಫರ್ಮ್.
Team India Playing 11: ಒಂದು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಫೈನಲ್ ಕದನಕ್ಕೆ ಸಜ್ಜಾಗುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಲು ರೋಹಿತ್ ಪಡೆ ತಯಾರಾಗಿದೆ.