ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಹಲವು ದಾಖಲೆಗಳಿವೆ. ಆ ದಾಖಲೆಗಳನ್ನು ಮುರಿಯುವುದು ಅಸಾಧ್ಯ ಅನ್ನುವಂಥಹ ದಾಖಲೆಗಳವು. ಅಂಥದ್ದೇ ಐದು ದಾಖಲೆಗಳು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಖಾತೆಯಲ್ಲಿವೆ.
Team India Records: ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಸೋಲಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ತನ್ನ ಹೆಸರಿನಲ್ಲಿ ಇದುವರೆಗೂ ಯಾವುದೇ ತಂಡಕ್ಕೆ ಸಾಧ್ಯವಾಗದ ದಾಖಲೆಯನ್ನು ಸೇರಿಸಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಹೈದರಾಬಾದ್ನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಪೇರಿಸಿತ್ತು. ಆಸ್ಟ್ರೇಲಿಯಾ ನೀಡಿದ 187 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಒಂದು ಎಸೆತ ಬಾಕಿ ಇರುವಂತೆ 187ರನ್ ಪೇರಿಸಿ ಗೆಲುವಿನ ನಗೆ ಬೀರಿತು.
India vs Australia 3rd T20: ಭಾರತ ತಂಡವು ಆಸ್ಟ್ರೇಲಿಯಾವನ್ನು ಸೋಲಿಸಿ ಮೂರು ಪಂದ್ಯಗಳ T20 ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಇದೇ ವೇಳೆ ಆಸ್ಟ್ರೇಲಿಯವನ್ನು ಮಣಿಸಿ ಪಾಕಿಸ್ತಾನವನ್ನು ಹಿಂದಿಕ್ಕಿ ವಿಶೇಷ ದಾಖಲೆ ನಿರ್ಮಿಸಿರುವ ಭಾರತ ಈ ವಿಶ್ವದಾಖಲೆ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.