World Cup 2023 Warm-up Schedule: 2023ರ ODI ವಿಶ್ವಕಪ್ ನ ಅಭ್ಯಾಸ ಪಂದ್ಯಗಳು ಹೈದರಾಬಾದ್, ಗುವಾಹಟಿ ಮತ್ತು ತಿರುವನಂತಪುರಂನಲ್ಲಿ ನಡೆಯಲಿವೆ. ರೋಹಿತ್ ಶರ್ಮಾ ತಂಡವು ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಅಭ್ಯಾಸ ಪಂದ್ಯವನ್ನು ಆಡಲಿದೆ. ತನ್ನ ಎರಡನೇ ಅಭ್ಯಾಸ ಪಂದ್ಯವನ್ನು ಅಕ್ಟೋಬರ್ 3 ರಂದು ಕ್ವಾಲಿಫೈಯರ್ 1 ವಿರುದ್ಧ ಆಡಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.