IND Vs ENG: ರಾಂಚಿ ಟೆಸ್ಟ್’ನಲ್ಲಿ ಶುಭ್ಮನ್ ಗಿಲ್ ಅವರನ್ನು ಗೆಲುವಿನ ಹೀರೋ ಎಂದು ಬಣ್ಣಿಸಲಾಯಿತು. ಆದರೆ ಶುಭ್ಮನ್ ಗಿಲ್ ಗೆಲುವಿನ ಶ್ರೇಯವನ್ನು ಆರಂಭಿಕರಿಗೆ ನೀಡಿದ್ದಾರೆ. ನಾಲ್ಕನೇ ಇನ್ನಿಂಗ್ಸ್’ನಲ್ಲಿ ಆರಂಭಿಕರು ಉತ್ತಮ ಆರಂಭ ನೀಡಿದರು. ಇದರಿಂದಾಗಿ ಎದುರಾಳಿ ತಂಡದ ಮೇಲೆ ಒತ್ತಡ ಬಿದ್ದಿತು ಎಂದು ಶುಭ್ಮನ್ ಗಿಲ್ ಹೇಳಿದ್ದಾರೆ
IND vs England, 4th Test: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಭರ್ಜರಿ ದಾಖಲೆ ಬರೆದಿದೆ. ಅಷ್ಟೇ ಅಲ್ಲದೆ, ಈ ವಿಶೇಷ ದಾಖಲೆ ಬರೆದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
India vs England 4th Test Day 4: ಎರಡನೇ ಇನ್ನಿಂಗ್ಸ್’ನಲ್ಲಿ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 55 ರನ್, ಶುಭ್ಮನ್ ಗಿಲ್ ಔಟಾಗದೆ 52 ರನ್ ಹಾಗೂ ಧ್ರುವ್ ಜುರೆಲ್ 39 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು.
ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನ ತಿಳಿದ ಆರೋಪಿಯ ತಂದೆ, ತಮ್ಮನ್ನ ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ತಮ್ಮ ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ. ಹಾಗೆಯೇ ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
Yashasvi jaiswal Records: ಟೀಂ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಇದುವರೆಗೆ ಆಡಿದ್ದು ಕೇವಲ 7 ಟೆಸ್ಟ್ ಪಂದ್ಯಗಳನ್ನು ಮಾತ್ರ.. ಅದರಲ್ಲೇ ಅಪೂರ್ವ ದಾಖಲೆಗಳಿಂದ ಕ್ರಿಕೆಟ್ ದಂತಕಥೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ..
Virat Kohli Record: ಟೀ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಿಂದ ದೂರವಿದ್ದರೂ ಸುದ್ದಿಯಲ್ಲಿದ್ದಾರೆ.. ಇದೀಗ ಕೊಹ್ಲಿ ಮತ್ತೆ ಮುಖ್ಯಾಂಶದಲ್ಲಿದ್ದು.. ಸೋಷಿಯಲ್ ಮಿಡಿಯಾದಲ್ಲಿ ಯಾವ ಭಾರತೀಯನೂ ಮಾಡಿರದ ರೆಕಾರ್ಡ ಮಾಡಿದ್ದಾರೆ.. ಏನದು ಅಂತೀರಾ.. ಈ ಸ್ಟೋರಿ ಓದಿ..
IND vs ENG 4th Test: ಪಂದ್ಯದ ಎರಡನೇ ದಿನದಂತ್ಯಕ್ಕೆ ಟೀಂ ಇಂಡಿಯಾ 7 ವಿಕೆಟ್ ಕಳೆದುಕೊಂಡಿದೆ. ಅದರಲ್ಲಿ 3 ಬ್ಯಾಟ್ಸ್’ಮನ್’ಗಳು ಅಂಪೈರ್ ಕರೆಗೆ ಪೆವಿಲಿಯನ್’ಗೆ ಮರಳುವಂತಾಯಿತು. ಅದೇ ವೇಳೆಗೆ ಮೂರನೇ ದಿನ ಕೆಳ ಕ್ರಮಾಂಕದ ವೇಗಿ ಆಕಾಶದೀಪ್ ಕೂಡ ಅಂಪೈರ್ ಕರೆ ಸಿಲುಕಿದರು.
Sachin Tendulkar Record: ವಿಶ್ವದಾದ್ಯಂತ ಇರುವ ಟೀಂ ಇಂಡಿಯಾ ಹಾಗೂ ಕ್ರಿಕೆಟ್ ಅಭಿಮಾನಿಗಳು ಈ ದಿನವನ್ನು (ಫೆಬ್ರವರಿ 24) ಎಂದಿಗೂ ಮರೆಯಲು ಸಾಧ್ಯವಿಲ್ಲ.. ಏನು ಈ ದಿನದ ವಿಶೇಷ ಅಂತೀರಾ.. ಈ ಸ್ಟೋರಿ ಓದಿ..
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Virat Kohli Son: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಬಾರಿಗೆ ತಂದೆಯಾಗಿದ್ದಾರೆ... ಈ ಸಂಸತದ ಸುದ್ದಿಯನ್ನು ಅವರು ಸೋಷಿಯಲ್ ಮಿಡಿಯಾದ ಮೂಲಕ ಹಂಚಿಕೊಂಡಿದ್ದಾರೆ.. ಅಂದಿನಿಂದ ವಿರಾಟ್ ಪುತ್ರನ ಪೌರತ್ವ ಯಾವುದಾಗುತ್ತೆ? ಎನ್ನುವ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಉದ್ಭವಿಸುತ್ತಿವೆ..
UAE Coach Lalchand Rajput: ಮುಖ್ಯ ತರಬೇತುದಾರರಾಗಿ ಅವರ ಮೊದಲ ಜವಾಬ್ದಾರಿಯು ICC ಕ್ರಿಕೆಟ್ ವಿಶ್ವಕಪ್ ಲೀಗ್ 2 ತ್ರಿಕೋನ ಸರಣಿಯಾಗಿದೆ. ಇದರಲ್ಲಿ ಸ್ಕಾಟ್ಲೆಂಡ್ ಮತ್ತು ಕೆನಡಾ ತಂಡಗಳು ಇರಲಿದ್ದು, ಫೆಬ್ರವರಿ 28 ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ಆಯೋಜಿಸುತ್ತಿದೆ.
IND vs ENG, 4th Test: ಭಾರತ ತಂಡವು ನಾಳೆ ಅಂದರೆ ಮಂಗಳವಾರ ರಾಜ್ಕೋಟ್ನಿಂದ ರಾಂಚಿಗೆ ತೆರಳುವ ನಿರೀಕ್ಷೆಯಿದೆ. ಆದರೆ ಈ ತಂಡದೊಂದಿಗೆ ಬುಮ್ರಾ ಪ್ರಯಾಣಿಸುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ.
Ravichandran Ashwin: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಹಿಂದೆ ಸರಿದಿದ್ದಾರೆ... ಸದ್ಯ ಅಶ್ವಿನ್ ಸ್ಥಾನದಲ್ಲಿ ಮತ್ತೊಬ್ಬ ಬೌಲರ್ನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆಯೇ..? ಎಂಬ ಪ್ರಶ್ನೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.
Team India entered the field wearing a black band: ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೂರನೇ ದಿನ ಭಾರತೀಯ ಕ್ರಿಕೆಟ್ ತಂಡವು ಕಪ್ಪು ಬ್ಯಾಂಡ್ಗಳನ್ನು ಧರಿಸಿ ಮೈದಾನಕ್ಕೆ ಎಂಟ್ರಿ ಕೊಟ್ಟಿದೆ..
Anushka Sharma Second Child: ಅನುಷ್ಕಾ ಗರ್ಭಿಣಿಯಾಗಿದ್ದು, ಶೀಘ್ರದಲ್ಲೇ ಎರಡನೇ ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬ ವದಂತಿಗಳಿವೆ. ಇದೀಗ ಖ್ಯಾತ ಉದ್ಯಮಿಯೊಬ್ಬರು ಟ್ವೀಟ್ ಮಾಡಿ ಇವರ ಮಗುವಿನ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.
IND vs ENG, Druv Jurrel: ಭಾರತ ತಂಡದ ಪರ 312ನೇ ಟೆಸ್ಟ್ ಆಟಗಾರ ಎನಿಸಿಕೊಂಡಿರುವ ಧ್ರುವ್ ಜುರೆಲ್ 46 ರನ್ ಗಳಿಸಿದ್ದಾರೆ. ಅರ್ಧಶತಕ ವಂಚಿತರಾದರೂ ಸಹ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದು ಸುಳ್ಳಲ್ಲ. ಈ ಇನ್ನಿಂಗ್ಸ್’ನಲ್ಲಿ 104 ಎಸೆತಗಳನ್ನು ಆಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.