ನಗರ
life insurance policy: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯು ದೇಶವನ್ನು ಶೋಕದಲ್ಲಿ ಮುಳುಗಿಸಿದೆ. ಈ ಸಂದರ್ಭದಲ್ಲಿ, ಜೀವ ವಿಮಾ ಪಾಲಿಸಿಯು ಭಯೋತ್ಪಾದಕ ದಾಳಿಯಿಂದ ಉಂಟಾಗುವ ಸಾವಿಗೆ ರಕ್ಷಣೆ ನೀಡುತ್ತವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.