ಗುಪ್ತಚರ ಬ್ಯೂರೋದ ಮಾಹಿತಿಯ ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕರ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ತಡೆಯಲು ಸಮುದ್ರ ಮತ್ತು ಗಡಿ ಪ್ರದೇಶಗಳಲ್ಲಿ ಹದ್ದಿನ ಕಣ್ಗಾವಲನ್ನು ಇರಿಸಲಾಗಿದೆ.
ಪಾಕಿಸ್ತಾನದ ಪಂಜಾಬ್ ಪೊಲೀಸರ ಕೌಂಟರ್ ಟೆರರಿಸಂ ಡಿಪಾರ್ಟ್ಮೆಂಟ್ (ಸಿಟಿಡಿ) ಭಯೋತ್ಪಾದಕ ಹಣಕಾಸು ಪ್ರಕರಣಕ್ಕೆ ಸಂಬಂಧಿಸಿದಂತೆ 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಬುಧವಾರ ಬಂಧಿಸಿದೆ.
ಅನಂತ್ನಾಗ್ ನಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ದಾಳಿಯಲ್ಲಿ ಭಯೋತ್ಪಾದಕರು ಚೀನಾದಲ್ಲಿ ತಯಾರಾದ ಉಕ್ಕಿನ ಬುಲೆಟ್ ಗಳನ್ನು ಬಳಸಿದ್ದಾರೆ ಎಂಬ ಆಘಾತಕಾರಿ ಅಂಶವೊಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಇಸ್ಲಾಮಿಕ್ ಸಹಕಾರ ಸಂಸ್ಥೆ (ಒಐಸಿ) ಆಯೋಜಿಸಿದ್ದ ವಿದೇಶಾಂಗ ಮಂತ್ರಿಗಳ ಎರಡು ದಿನಗಳ ಸಮಾವೇಶದಲ್ಲಿ ಭಾಗವಹಿಸಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಭಾಷಣದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ವಿರುದ್ಧ ಗುಡುಗಿದರು.
ಜಮ್ಮು ಮತ್ತು ಕಾಶ್ಮೀರದ LoC ನಲ್ಲಿ ಸೇನಾ ಕಾರ್ಯಾಚರಣೆಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ಮಾಡಿದ ಪಾಕಿಸ್ತಾನಕ್ಕೆ ಭಾರತ ಕೂಡ ತಕ್ಕ ಪ್ರತಿಕ್ರಿಯೆ ನೀಡಿತ್ತು .ಇದಾದ ಬೆನ್ನಲ್ಲೇ ಈಗ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಭಯೋತ್ಪಾಧನೆ ಬಗ್ಗೆ ಪ್ರಸ್ತಾವಿಸದೆ ಮಾತುಕತೆಗೆ ಕರೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.