ಕಾಂಗ್ರೆಸ್ ನಾಯಕರ ಹೇಳಿಕೆಗಳಿಂದಾಗಿ, ಕರ್ನಾಟಕದಲ್ಲಿ ನಮಗೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ಆಕ್ರೋಶ ವ್ಯಕ್ತಪಡಿಸಿದ್ದಾರೆ.
Terrorist In Jammu Kashmir: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗನೊಬ್ಬನನ್ನು ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.
ಆತ ಕಳೆದ ಫೆಬ್ರವರಿ 17 ರಂದು ತನ್ನ ಹುಟ್ಟೂರಿಗೆ ತೆರಳಲು ಏರ್ ಇಂಡಿಯಾ ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದ. ಅದರಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಕ್ನೋಗೆ ತೆರಳಲು ಫ್ಲೈಟ್ ಕೂಡ ಅಂತಿದ್ದ... ಮುಂದೆನಾಯ್ತು..? ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ ನೋಡಿ..
Martyr soldier K Pranjal's funeral: ಇಂದು ಬೆಳಗ್ಗೆ 10.15 ರಿಂದ 10.30ರವರೆಗೆ ಸೇನಾ ತಂಡ ಮತ್ತು ಸ್ಥಳೀಯ ಪೊಲೀಸ್ ಪಡೆಗಳಿಂದ ‘ಗಾಢ್ ಆಫ್ ಆನರ್’ ಗೌರವ ಸಲ್ಲಿಸಲಾಗುತ್ತದೆ. ನಂತರ 10.30 ರಿಂದ 11.30ರವರೆಗೆ ಕುಟುಂಬಸ್ಥರಿಂದ ಪಾರ್ಥಿವ ಶರೀರಕ್ಕೆ ಪೂಜೆ ನೆರವೇರಲಿದೆ.
Encounter In Shopian: ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
Shopian Encounter: ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
Foreign Minister S Jaishankar: ಮಂಗಳವಾರ, ಸೆಪ್ಟೆಂಬರ್. 26, 2023 ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಭಯೋತ್ಪಾದನೆ ಕುರಿತ ಕೆನಡಾದ ಸೋಮಾರಿತನದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.
ಪ್ರಕರಣದ ಪ್ರಮುಖ ಆರೋಪಿಯಾಗಿರೋ ನಾಜಿರ್ ಪೊಲೀಸರ ಮುಂದೆ ಬ್ಲಾಸ್ಟ್ ಆಗಲಿ, ಗ್ರೆನೇಡ್ ಹಾಗೂ ಗನ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನೂ ಯಾವುದೇ ಬ್ಲಾಸ್ಟ್ ಬಗ್ಗೆ ಕೂಡ ಮಾತನಾಡಿಲ್ಲ. ಸರ್ ನಾನು ಶಿಕ್ಷೆ ಅನುಭವಿಸುತ್ತಿದ್ದೇನೆ. ಜೈಲಿನಿಂದ ಹೊರಬಂದು ಒಳ್ಳೆಯವನಾಗಿ ಬದುಕಬೇಕು ಅಂದುಕೊಂಡಿದ್ದೇನೆ ಎಂದು ವರಸೆ ಬದಲಾಯಿಸಿದ್ದಾನೆ.
Kangana ranaut on The Kerala Story : ದಿ ಕೇರಳ ಸ್ಟೋರಿ ಚಿತ್ರಕ್ಕೆ ಭಾರತದ ವಿವಿಧ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಮಧ್ಯ ನಿನ್ನೆ ಬಿಡುಗಡೆಯಾದ ಚಿತ್ರವು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದೆ. ಬಾಲಿವುಡ್ನ ಖ್ಯಾತ ನಟಿ ಕಂಗನಾ ರಣಾವತ್ ʼಕೇರಳ ಸ್ಟೋರಿʼ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Cooker Bomb Blast : ಶಂಕಿತರು ಸೋಶಿಯಲ್ ಮೀಡಿಯಾದಲ್ಲಿ ಮಾಡೋ ಪೋಸ್ಟ್, ವಿಡಿಯೋಗಳಿಗೆ ಕೋಟಿಗಟ್ಟಲೆ ಬೀಳ್ತಿತ್ತು ಹಣ ಬರುತ್ತಿದೆ. ಹಾಗಾದ್ರೆ ಶಂಕಿತರಿಗೆ ಹಣ ಹೇಗೆ ಟ್ರಾನ್ಸಫರ್ ಆಗ್ತಿತ್ತು ಗೊತ್ತಾ.. ಎಲ್ಲಿಂದ ಶಂಕಿತರಿಗೆ ಹಣ ಬರ್ತಿತ್ತು..? ಟೆರರಿಸಂನಲ್ಲಿ ಅಮೌಂಟ್ ಟ್ರಾನ್ಸ್ಫರಿಂಗ್ ಹೇಗೆಲ್ಲಾ ನಡೆಯುತ್ತೆ ಎಂದರೆ. ಶಂಕಿತರ ಅಕೌಂಟ್ ಗೆ ಕ್ರಿಪ್ಟೋಕರೆನ್ಸಿ ಮೂಲಕ ಕೋಟಿ ಕೋಟಿ ಹಣ ಬರ್ತಿತ್ತು.
NIA RAID : 2022 ರ ಕೊಯಮತ್ತೂರು ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು, ಮತ್ತು ಕೇರಳದ ಸುಮಾರು 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ ದಾಳಿ ನಡೆಸಿದೆ.
ಈ ಸಂದರ್ಭದಲ್ಲಿ ಅನೇಕ ಆರೋಪಿಗಳು ಸಹ ಸಿಕ್ಕಿಬಿದ್ದಿದ್ದರು. ಆದರೆ ದಾಳಿ ನಡೆದು 2 ದಶಕಗಳು ಕಳೆದರೂ ಅವರ ವಿರುದ್ಧದ ಪ್ರಕರಣದ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ. ಇದರಲ್ಲಿ ಖಾಲಿದ್ ಶೇಖ್ ಮೊಹಮ್ಮದ್ ಎಂಬ ದಾಳಿಯ ಮಾಸ್ಟರ್ ಮೈಂಡ್ ವಿಚಾರಣೆ ಇನ್ನೂ ಅಂತ್ಯ ಕಂಡಿಲ್ಲ ಎಂದು ಹೇಳಲಾಗುತ್ತಿದೆ.
Pakistani terrorist : ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಒಳನುಸುಳುವಿಕೆ ಪ್ರಯತ್ನಗಳನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ. ಇದರಲ್ಲಿ ಪಾಕಿಸ್ತಾನಿ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ ಎಂದು ಭಾರತೀಯ ಸೇನೆ ಬುಧವಾರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.