ಗಾಜಾ ಪಟ್ಟಿಯಲ್ಲಿರುವ ಉಗ್ರರು ಭಾನುವಾರ ದಕ್ಷಿಣ ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದಾರೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಪರಿಣಾಮ ಅಶ್ಕೆಲೋನ್ ಮತ್ತು ಲಾಚಿಶ್ ಪ್ರದೇಶ ಸೇರಿದಂತೆ ಹತ್ತಿರದ ಪ್ರದೇಶಗಳಲ್ಲಿ ರಾಕೆಟ್ ಸೈರನ್ ಸಕ್ರಿಯಗೊಳಿಸಲಾಗಿದೆ.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
BJP Slams Congress Government: ನಿಷೇಧಿತ ಉಗ್ರ ಸಂಘಟನೆಯ ಪಿಎಫ್ಐನ ಕಬಂಧ ಬಾಹುಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು, ಉಗ್ರರನ್ನು ಹೆಡೆಮುರಿ ಕಟ್ಟದೆ, ಅವರಿಗೆ ಅಮಾಯಕರು, ಬ್ರದರ್ಸ್ ಎಂಬ ಪಟ್ಟ ಕಟ್ಟುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
HD Kumaraswamy: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಸರ್ಕಾರಕ್ಕೆ ಸಹಲೆ ನೀಡಿದರು.
Basavaraja Bommai: ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ಪುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Mobile Apps Bans: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಉಗ್ರರಿಗೆ ಮಾಹಿತಿಯ ಮೂಲವಾಗಿ ಕಾರ್ಯನಿರ್ವಹಿಸುತ್ತಿದ್ದ 14 ಮೆಸೆಂಜರ್ ಮೊಬೈಲ್ ಅಪ್ಲಿಕೇಶನ್ಗಳನ್ನು ನಿರ್ಬಂಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕರೇರಿ ಪ್ರದೇಶದಲ್ಲಿ ಬುಧವಾರ ನಡೆದ ಭೀಕರ ಎನ್ಕೌಂಟರ್ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಸಹ ಹುತಾತ್ಮರಾಗಿದ್ದಾರೆ.
Baramulla Attack in Jammu Kashmir: ಮಂಗಳವಾರ ರಾತ್ರಿ ಬುರ್ಖಾ ಧರಿಸಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ದೀವಾನ್ ಬಾಗ್ ಪ್ರದೇಶದಲ್ಲಿ ಹೊಸದಾಗಿ ತೆರೆಯಲಾದ ವೈನ್ ಶಾಪ್ನಲ್ಲಿ ಈ ಘಟನೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಈ ವೇಳೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
Srinagar Encounter: ಶ್ರೀನಗರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿವೆ. ಭಯೋತ್ಪಾದಕರನ್ನು ಕೊಲ್ಲುವುದರೊಂದಿಗೆ, ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ 2-3 ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದಿರುವ ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರಿದಿವೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ಮುಂದುವರಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.