Most dangerous bowling pair: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಮಾರಕ ಬೌಲಿಂಗ್ನಿಂದ ಬ್ಯಾಟ್ಸ್ಮನ್ಗಳನ್ನು ಕಂಗೆಡಿಸಿದ ಅನೇಕ ಬೌಲಿಂಗ್ ಜೋಡಿಗಳಿವೆ. ಆದರೆ ಈ ಜೋಡಿ 1,039 ವಿಕೆಟ್ಗಳನ್ನು ಕಬಳಿಸಿದ ಅತ್ಯಂತ ಅಪಾಯಕಾರಿ ಬೌಲಿಂಗ್ ಜೋಡಿ ಎಂಬುದು ನಿಮಗೆ ತಿಳಿದಿದೆಯೇ. ಯಾವುದು ಆ ಜೋಡಿ..?
Cricket Records: ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು. ಅದ್ಭುತ ಆಟದ ಮೂಲಕ ರನ್ ಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಅವರನ್ನು ರನ್ ಮಿಷನ್ ಎಂದು ಕರೆಯಲಾಗುತ್ತದೆ.. ಆದರೆ ಪ್ರಸ್ತುತ ಇನ್ನೊಬ್ಬ ಆಟಗಾರ ರನ್ ಮಿಷನ್ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಸತತ ಶತಕಗಳ ದಾಖಲೆ ಬರೆದ ಆ ಆಟಗಾರ ಯಾರು?
double century in Single Test Match: ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ ವಿಶ್ವದ 8 ಬ್ಯಾಟ್ಸ್ಮನ್ಗಳಿದ್ದಾರೆ. ಅವರಲ್ಲಿ ಒಬ್ಬ ಭಾರತೀಯ ಆಟಗಾರ. ಆದರೆ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಲ್ಲ.. ರನ್ ಮಿಷನ್ ವಿರಾಟ್ ಕೊಹ್ಲಿ ಅಲ್ಲ. ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಅಲ್ಲ. ಹಾಗಾದ್ರೆ ಬೇರೆ ಯಾರು?
virender sehwag got angry on Virat Kohli: ವಿರಾಟ್ ಕೊಹ್ಲಿ ಯಾರಿಗೆ ಇಷ್ಟವಿಲ್ಲ ಹೇಳಿ?! ಎದುರಾಳಿ ತಂಡದವರೊಂದಿಗೂ ಪ್ರೀತಿಯಿಂದಲೇ ಇರುವ ಲೆಜೆಂಡ್ ಆಟಗಾರ.. ಇತ್ತೀಚೆಗೆ ಟೀಂ ಇಂಡಿಯಾದ ದಿಗ್ಗಜ ಆಟಗಾರರೊಬ್ಬರು ವಿರಾಟ್ ಕೆನ್ನೆಗೆ ಬಾರಿಸುವಷ್ಟು ಕೋಪ ಇದೆ ಎಂದು ಹೇಳಿದ್ದಾರೆ.. ಇದೀಗ ಈ ವಿಚಾರ ಹಾಟ್ ಟಾಫಿಕ್ ಆಗಿದೆ.
MOHAMMED SHAMI COMEBACK: 2023 ವಿಶ್ವಕಪ್ನಲ್ಲಿ ತನ್ನ ಬೌಲಿಂಗ್ನಿಂದ ಎದುರಾಳಿಗಳ ಬೆವರಿಳಿಸಿದ್ದ ಮೊಹಮ್ಮದ್ ಶಮಿ, ಪಂದ್ಯದ ವೇಲೆ ಆದ ಗಾಯಕ್ಕೆ ತುತ್ತಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಇಷ್ಟು ದಿನ ವಿಶ್ರಾಂತಿ ಪಡೆದಿದ್ದರು.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
Batsman who scored most runs in a single over of Test Cricket: ಟೆಸ್ಟ್ ಕ್ರಿಕೆಟ್ʼನ ಒಂದೇ ಓವರ್ʼನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟ್ಸ್ಮನ್ಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Dhonis Comment on Friendship with Virat Kohli: ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಜೊತೆಗಿನ ಗೆಳೆತನದ ಬಗ್ಗೆ ಭಾರತದ ದಂತಕಥೆ ಧೋನಿ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಆಗಾಗ್ಗೆ ಭೇಟಿಯಾಗದಿದ್ದರೂ ಖುದ್ದಾಗಿ ಭೇಟಿಯಾದರೆ ಕೆಲವು ನಿಮಿಷಗಳ ಕಾಲ ಮಾತನಾಡುವುದು ಖಚಿತ ಎಂದೂ ಧೋನಿ ಹೇಳಿದ್ದಾರೆ.
James Anderson: ಎರಡು ದಶಕಳಿಂದ ಕ್ರಿಕೆಟ್ ಆಡಿ ಇತ್ತೀಚೆಗಷ್ಟೆ ಕ್ರಿಕೆಟ್ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್ ಒಬ್ಬ ವೇಗಿ ಬೌಲರ್. ಜೇಮ್ಸ್ ಬಾಲ್ ಬೀಸಲು ಫೀಲ್ಡ್ಗೆ ಎಂಟ್ರಿ ಕೊಡುತ್ತಿದ್ದಾರೆ ಅಂದ್ರೇನೆ ಬ್ಯಾಟರ್ಗಳಲ್ಲಿ ನಡುಕ ಶುರುವಾಗುತ್ತಿತು. ಅಂತಹ ಬಿರುಸಿನ ಬೌಲರ್ಗೆ ಭಾರತದ ಆ ಬ್ಯಾಟರ್ ಅಂದರೆ ಭಯವಂತೆ. ಹಾಗಾದರೆ ಯಾರು ಆ ಬ್ಯಾಟರ್ ತಿಳಿಯಲು ಮುಂದೆ ಓದಿ...
Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್ ನಲ್ಲಿ ಟೀಂ ಇಂಡಿಯಾ 10 ವಿಕೆಟ್ಗಳ ಜಯ ಸಾಧಿಸಿದೆ.
Cricketers never dismissed in Test cricket: ಟಿ20 ಮತ್ತು ಏಕದಿನ ಕ್ರಿಕೆಟ್’ಗಳ ಅಬ್ಬರದ ನಡುವೆಯೂ ಟೆಸ್ಟ್ ತನ್ನ ಹಿರಿಮೆಯನ್ನೂ ಇಂದಿಗೂ ಉಳಿಸಿಕೊಂಡು ಬಂದಿದೆ. ಐದು ದಿನಗಳ ಅವಧಿಯಲ್ಲಿ ಆಟಗಾರನ ಕೌಶಲ್ಯ ಮತ್ತು ವರ್ತನೆಯನ್ನು ಪರೀಕ್ಷಿಸುವ ದೊಡ್ಡ ಸ್ವರೂಪದ ಕ್ರಿಕೆಟ್ ಅಂದರೆ ಅದು ಟೆಸ್ಟ್ ಮಾದರಿ.
India vs Pakistan: ಭಾರತ ಮತ್ತು ಪಾಕಿಸ್ತಾನ 2012 ರಿಂದ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳನ್ನು ಆಡಿಲ್ಲ. ಆದರೆ, ಎರಡೂ ದೇಶಗಳು ನಿಯಮಿತವಾಗಿ ಐಸಿಸಿ ಮತ್ತು ಎಸಿಸಿ ಪಂದ್ಯಾವಳಿಗಳಲ್ಲಿ ಪಂದ್ಯವನ್ನಾಡುತ್ತಿದೆ.
Dhananjaya de Silva, Kamindu Mendis: ಶ್ರೀಲಂಕಾ ಪರ ಎರಡನೇ ಇನ್ನಿಂಗ್ಸ್’ನಲ್ಲಿ ಕಾಮಿಂದು ಮೆಂಡಿಸ್ 164 ರನ್’ಗಳ ಇನ್ನಿಂಗ್ಸ್ ಆಡಿದರು. ಇವರಲ್ಲದೆ ನಾಯಕ ಧನಂಜಯ್ ಡಿ ಸಿಲ್ವಾ 108 ರನ್ ಗಳಿಸಿದರು. ಮೊದಲ ಇನಿಂಗ್ಸ್’ನಲ್ಲೂ ಈ ಇಬ್ಬರು ಆಟಗಾರರು ಲಂಕಾ ತಂಡದ ಪರ ಶತಕ ಸಿಡಿಸಿದ್ದರು.
Delhi Captials : ಇಂದು ನಡೆಯಲಿರುವ ಐಪಿಎಲ್ 2024 ರ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆಡಲಿದ್ದು, ರಿಷಬ್ ಪಂತ್ ಮತ್ತೆ ತಮ್ಮ ತಂಡಕ್ಕೆ ಸೇರ್ಪಡೆಯಾಗಿರುವುದು ಎಲ್ಲರ ಗಮನ ಸೆಳೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.