Cricket Records: ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು. ಅದ್ಭುತ ಆಟದ ಮೂಲಕ ರನ್ ಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಅವರನ್ನು ರನ್ ಮಿಷನ್ ಎಂದು ಕರೆಯಲಾಗುತ್ತದೆ.. ಆದರೆ ಪ್ರಸ್ತುತ ಇನ್ನೊಬ್ಬ ಆಟಗಾರ ರನ್ ಮಿಷನ್ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಸತತ ಶತಕಗಳ ದಾಖಲೆ ಬರೆದ ಆ ಆಟಗಾರ ಯಾರು?
double century in Single Test Match: ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ ವಿಶ್ವದ 8 ಬ್ಯಾಟ್ಸ್ಮನ್ಗಳಿದ್ದಾರೆ. ಅವರಲ್ಲಿ ಒಬ್ಬ ಭಾರತೀಯ ಆಟಗಾರ. ಆದರೆ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಲ್ಲ.. ರನ್ ಮಿಷನ್ ವಿರಾಟ್ ಕೊಹ್ಲಿ ಅಲ್ಲ. ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಅಲ್ಲ. ಹಾಗಾದ್ರೆ ಬೇರೆ ಯಾರು?
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
Most centuries at No.4: ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ 25ನೇ ಶತಕ ಬಾರಿಸಿ ಬ್ರಿಯನ್ ಲಾರಾರ(24) ದಾಖಲೆಯನ್ನು ಹಿಂದಿಕ್ಕಿದರು. 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್ 5 ಕ್ರಿಕೆಟಿಗರ ಮಾಹಿತಿ ಇಲ್ಲಿದೆ ನೋಡಿ.
Test cricket records: 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್ ಶತಕ ಬಾರಿಸುವಲ್ಲಿ ಕೊಹ್ಲಿ ಯಶಸ್ವಿಯಾದರು. 2ನೇ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 76ನೇ ಶತಕ ಸಿಡಿಸಿ ಸಂಭ್ರಮಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.