WTC Final Team India Squad: ತಂಡವನ್ನು ಅಂತಿಮಗೊಳಿಸಲು ಸೋಮವಾರ ಸಂಜೆ ನಡೆದ ಸಭೆಯಲ್ಲಿ ಬಿಸಿಸಿಐನ ಐವರು ಸದಸ್ಯರ ಆಯ್ಕೆ ಸಮಿತಿ ಮತ್ತು ಕಾರ್ಯದರ್ಶಿ ಜಯ್ ಶಾ, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಿದ್ದರು. ಬೆನ್ನಿನ ಗಾಯದಿಂದಾಗಿ ಶ್ರೇಯಸ್ ಅಯ್ಯರ್ ಹೊರಗುಳಿದ ಕಾರಣ, 15 ತಿಂಗಳ ನಂತರ ರಹಾನೆ ತಂಡಕ್ಕೆ ಮರಳುವುದು ಖಚಿತವಾಗಿತ್ತು.
WTC Final 2023 IND vs AUS: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ರ ಅಂತಿಮ ಪಂದ್ಯದ ನಂತರ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಆಶಸ್ ಸರಣಿಯನ್ನು ಆಡಬೇಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್’ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
Dimuth Karunaratne Step Down Test Captaincy: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಕೀವೀಸ್ ಪಡೆ ಜಯಗಳಿಸಿದೆ. ಈ ಬಳಿಕ ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಲು ಶ್ರೀಲಂಕಾ ಆಟಗಾರ ದಿಮುತ್ ಕರುಣಾರತ್ನೆ ಮುಂದಾಗಿದ್ದಾರೆ ಎನ್ನಲಾಗಿದೆ.
Sunil Gavaskar statement about KL Rahul: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಫೈನಲ್ಗೆ ಲಗ್ಗೆ ಇಟ್ಟಿವೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯ ಈ ಎರಡು ತಂಡಗಳ ನಡುವೆ ನಡೆಯಲಿದೆ. ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ರಾಹುಲ್ ಬಗ್ಗೆ ದೊಡ್ಡ ಮಾತು ಹೇಳಿದ್ದಾರೆ.
Border-Gavaskar Trophy 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್’ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿವೆ. ಜೂನ್ 7 ರಿಂದ ಲಂಡನ್’ನ ಓವಲ್ನಲ್ಲಿ WTC ಪ್ರಶಸ್ತಿ ಸ್ಪರ್ಧೆ ನಡೆಯಲಿದೆ.
IND vs AUS: ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭಾರತ ತಂಡ 571 ರನ್ ಗಳಿಸಿತ್ತು. ನಾಲ್ಕನೇ ದಿನದ ಮೂರನೇ ಸೆಷನ್ನಲ್ಲಿ ಅವರ ಇನ್ನಿಂಗ್ಸ್ ಕೊನೆಗೊಂಡಿತು. ಇಬ್ಬರು ಬ್ಯಾಟ್ಸ್ಮನ್ಗಳು ಶತಕ ಬಾರಿಸಿದರು. ಆರಂಭಿಕರಾದ ಶುಭ್ಮನ್ ಗಿಲ್ (128) ನಂತರ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೂಡ 186 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.
IND vs AUS 4th Test: ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ಮನ್ಗಳು ದೊಡ್ಡ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಭಾರತದ ಬ್ಯಾಟ್ಸ್ಮನ್ಗಳು ಟೆಸ್ಟ್ ಪಂದ್ಯಗಳಲ್ಲಿ ಇಂತಹ ಸಾಧನೆಯನ್ನು 1993 ರಲ್ಲಿ ಮಾಡಿದ್ದರು. 30 ವರ್ಷಗಳ ಬಳಿಕ ಇತಿಹಾಸ ಮರುಕಳಿಸಿದೆ.
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ನಲ್ಲಿ (WTC) ಭಾರತ ಫೈನಲ್ ತಲುಪಿದರೆ, ಶುಭಮನ್ ಗಿಲ್ ಮತ್ತು ಕೆ ಎಲ್ ರಾಹುಲ್ ಇಬ್ಬರೂ ಭಾರತ ತಂಡದ ಭಾಗವಾಗಿರಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.
Team India New Record: ಮೂರನೇ ಟಿ20 ಗೆಲುವಿನೊಂದಿಗೆ ಭಾರತ ಶ್ರೀಲಂಕಾ ವಿರುದ್ಧ ಒಟ್ಟು 19ನೇ ಟಿ20ಯಲ್ಲಿ ಜಯಭೇರಿ ಬಾರಿಸಿದೆ. ಇಲ್ಲಿಯವರೆಗೆ ಇಂತಹ ದಾಖಲೆಯನ್ನು ಮಾಡಿಲ್ಲ. ಒಂದು ಎದುರಾಳಿ ತಂಡದ ವಿರುದ್ಧ ಇದು ಹೆಚ್ಚು ಗೆಲುವು ಸಾಧಿಸಿದ ದಾಖಲೆಯಾಗಿದೆ. ಭಾರತ ಪಾಕಿಸ್ತಾನದ ದಾಖಲೆಯನ್ನು ಮುರಿದು ಇಂಗ್ಲೆಂಡ್ನ ದಾಖಲೆಯನ್ನು ಸರಿಗಟ್ಟಿದೆ.
India vs Bangladesh, 2nd Test: ಇನ್ನು ಬಾಂಗ್ಲಾದೇಶ ವಿರುದ್ಧ ಡಿಸೆಂಬರ್ 22 ರಿಂದ ಢಾಕಾದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲು ಸಂಪೂರ್ಣ ಕಾತುರದಿಂದ ಕಾಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ತಲುಪುವ ರೇಸ್ನಲ್ಲಿ ಉಳಿಯಲು ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕ.
WTC Points Table 2022-23: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಇತ್ತೀಚಿನ ಅಂಕಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡ ನಾಲ್ಕನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿದಿದೆ. ಭಾರತ-ಬಾಂಗ್ಲಾದೇಶ ನಡುವಿನ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡ ಮೂರನೇ ಸ್ಥಾನದಲ್ಲಿ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿ ಉಳಿದಿತ್ತು.
ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟಾಪ್ ಸ್ಥಾನವನ್ನು ಕಂಡುಕೊಂಡಿದ್ದ ವಿರಾಟ್ ಕೊಹ್ಲಿಗೆ ಈಗ ಕುತ್ತು ಬಂದಿದೆ. ಈ ಹಿಂದೆ ಚೆಂಡನ್ನು ವಿರೂಪಗೊಳಿಸಿದ ಕಾರಣ ಒಂದು ವರ್ಷ ಕ್ರಿಕೆಟ್ ನಿಂದ ಆಸಿಸ್ ನ ಸ್ಟೀವ್ ಸ್ಮಿತ್ ರನ್ನು ನಿಷೇಧಕ್ಕೆ ಒಳಪಡಿಸಲಾಯಿತು. ಈ ಹಿನ್ನಲೆಯಲ್ಲಿ ಕೊಹ್ಲಿ ನಿರಂತರವಾಗಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟಾಪ್ ಸ್ಥಾನವನ್ನು ಉಳಿಸಿಕೊಂಡಿದ್ದರು.ಆದರೆ ಈಗ ಈ ಸ್ಥಾನಕ್ಕೆ ಆಪತ್ತು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.