Tharun Sudhir-Sonal Monteiro Marriage : ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವ ಜೋಡಿ ಮದುವೆಗೆ ಸ್ಯಾಂಡಲ್ವುಡ್ ಸಾಕ್ಷಿಯಾಗಿತ್ತು. ಆದರೆ ಈ ವಿವಾಹ ಮಹೋತ್ಸವಕ್ಕೆ ಮುಖ್ಯ ಕಾರಣರಾಗಿದ್ದ ನಟ ದರ್ಶನ್ ಜೈಲಿನಲ್ಲಿದ್ದು, ಜೋಡಿ ಅವರ ಆಶೀರ್ವಾದ ಪಡೆಯುತ್ತಾರಾ..? ಎನ್ನುವ ಪ್ರಶ್ನೆ ಮೂಡಿದೆ..
Tarun Sudhir Sonal Marriage: ಸತತ ವಿಚ್ಛೇದನ, ಕೊಲೆ ಪ್ರಕರಣ, ವಿವಾದಗಳನ್ನೇ ಕೇಳಿ ಬೇಸರಗೊಂಡಿದ್ದ ಕನ್ನಡ ಸಿನಿರಂಗದ ಅಭಿಮಾನಿಗಳಿಗೆ ತರುಣ್ ಸುಧೀರ್ ಅವರು ಮದುವೆ ಸುದ್ದಿ ನೀಡುವ ಮೂಲಕ ಖುಷಿ ಕೊಟ್ಟಿದ್ದಾರೆ..
Tharun sudhir Sonal monteiro marriage : ಸ್ಯಾಂಡಲ್ವುಡ್ ಸ್ಟಾರ್ ಜೋಡಿ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಂಥೇರೊ ಮದುವೆ ವಿಚಾರ ಎಲ್ಲರಿಗೂ ಗೊತ್ತಿದೆ.. ಆಗಸ್ಟ್ 10 ಮತ್ತು 11 ಕ್ಕೆ ಅದ್ದೂರಿಯಾಗಿ ಇಬ್ಬರು ಹಸೆಮಣೆ ಏರಲಿದ್ದಾರೆ.. ಇನ್ನು ತಮ್ಮ ಲವ್ಗೆ ಕಾರಣರಾದ ನಟ ದರ್ಶನ್ ಜೈಲಿನಲ್ಲಿದ್ದು, ಮದುವೆಗೆ ಬರ್ತಾರಾ ಎನ್ನುವ ವಿಚಾರವಾಗಿ ತರುಣ್ ಮಾತನಾಡಿದ್ದಾರೆ.. ಹಾಗೂ ತಮ್ಮ ವಿವಾಹ ತಯಾರಿ ಕುರಿತು ತಿಳಿಸಿದ್ದಾರೆ..
Age gap between Tharun Sudhir and Sonal: ರಾಬರ್ಟ್ ನಟಿ ಸೋನಾಲ್ ಜೊತೆ ಸಪ್ತಪದಿ ತುಳಿಯಲು ನಿರ್ದೇಶಕ ತರುಣ್ ಸುಧೀರ್ ಸಜ್ಜಾಗಿದ್ದಾರೆ. ನಟಿ ಸೋನಾಲ್ ಹಾಗೂ ತರುಣ್ ನಿಜವಾದ ವಯಸ್ಸು ಎಷ್ಟು ಗೊತ್ತಾ?
Tharun Sudhir-Sonal Monthero: ಕೆಲ ದಿನಗಳ ಹಿಂದೆ, ತರುಣ್ ಸುಧೀರ್ ತಾಯಿ, ತಮ್ಮ ಮಗನ ಮದುವೆಯ ಯೋಜನೆಗಳ ಬಗ್ಗೆ ಮಾತನಾಡಿದ್ದರು. “ಅವರು ಮದುವೆಯಾಗುತ್ತಿರುವುದು ನಿಜ, ಆದರೆ ದಿನಾಂಕಗಳನ್ನು ಇನ್ನೂ ಖಚಿತಪಡಿಸಿಲ್ಲ. ದುಬೈನಲ್ಲಿರುವ ಸೋನಾಲ್ ಸಂಬಂಧಿಕರು ಬರಬೇಕಿದೆ. ಇದು ಆಷಾಢ ಮಾಸವಾದ್ದರಿಂದ ಎಲ್ಲವನ್ನೂ ತಡೆಹಿಡಿದಿದ್ದೇವೆ.
Tharun Sudhir Marriage: ಸ್ಯಾಂಡಲ್ವುಡ್ ನಿರ್ದಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂಥೆರೋ ನಡುವೆ ಲವ್ ಶುರುವಾಗಲು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರಣವೆಂದು ಹೇಳಲಾಗುತ್ತಿದೆ. ತರುಣ್ ಮತ್ತು ಸೋನಲ್ ಮದುವೆ ಬಹುತೇಕ ಫಿಕ್ಸ್ ಅಂತಾ ಹೇಳಲಾಗುತ್ತಿದೆ.
Mahanati Reality Show: ಮಹಾನಟಿ ರಿಯಾಲಿಟಿ ಶೋದಲ್ಲಿ ಈ ವಾರ ವಿಶೇಷ ಅತಿಥಿಯಾಗಿ ಆಗಮಿಸಿದ ವಿನೋದ್ ರಾಜ್ ತಮ್ಮ ತಾಯಿ ಲೀಲಾವತಿ ಅಮ್ಮನನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Tharun Sudhir: ಕಾಟೇರ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎರಡು ಗೆಟಪ್ನಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಓಲ್ಡ್ ಗೆಟಪ್ನಲ್ಲಿ ದರ್ಶನ್ ಯಾವ ರೀತಿ ಕಷ್ಟ ಪಟ್ಟಿದ್ದಾರೆ ಅಂತ ಚಿತ್ರದ ನಿರ್ದೇಶಕ ಅಸಲಿ ಸತ್ಯವನ್ನು ಹೊರಹಾಕಿದ್ದಾರೆ.
Kaatera In Oman: ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಇದೀಗ ದುಬೈನ ಓಮನ್ನಲ್ಲಿ ತೆರೆಕಂಡಿದ್ದು, ಹೌಸ್ ಫುಲ್ ಪ್ರದರ್ಶನ ಕಾಣುತ್ತಾಯಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Darshan And Sudeep: ಸ್ಯಾಂಡಲ್ವುಡ್ ಸ್ಟಾರ್ ನಟರಾದ ದರ್ಶನ್ ಹಾಗೂ ಕಿಚ್ಚ ಸುದೀಪ್ ಒಳ್ಳೆ ಗೆಳೆಯರಾಗಿದ್ದು, ಕೆಲವಯ ಬಿನ್ನಾಭಿಪ್ರಾಯವಿದ್ದರಿಂದ ಇಬ್ಬರೂ ದೂರವಾಗಿದ್ದರು. ಆದರೆ ಇತ್ತೀಚೆಗೆ ಕಿಚ್ಚ ಸುದೀಪ್ ಕಾಟೇರ ಸಿನಿಮಾ ನೋಡಲಿದ್ದಾರೆಂಬ ಮಾಹಿತಿ ಹೊರ ಬಿದ್ದಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Kaatera First Week Collection: ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಮೊದಲ ವಾದರಲ್ಲಿಯೇ 100 ಕೋಟಿ ರುಪಾಯಿ ಕ್ಲಬ್ ಸೇರಿ, ರಾಜ್ಯ, ನೆರೆಯ ರಾಜ್ಯದಲ್ಲಿ ಮಾತ್ರವಲ್ಲದೇ, ಇದೀಗ ವಿದೇಶದಲ್ಲಿಯೂ ಚಿತ್ರದ ಅಬ್ಬರಿಸೋಕೆ ಸಜ್ಜಾಗುತ್ತಿದೆ.
Kaatera Success Meet: ಸ್ಯಾಂಡಲ್ವುಡ್ ನಟ ದರ್ಶನ್ ನಟಿಸಿರುವ ಕಾಟೇರ ಚಿತ್ರದ ಸೂಪರ್ ಹಿಟ್ ಆಗಿರುವ ಹಿನ್ನೆಲೆ ಹೊಸ ವರ್ಷದ ದಿನ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದ್ದು, ಅಲ್ಲಿ ಚಾಲೆಮಜಿಂಗ್ ಸ್ಟಾರ್ ಕಾಟೇರ ಸಿನಿಮಾ ಮಾಡಿದ್ದು ಜನರಿಗಾಗಿ, ಯಾವ ಆಸ್ಕರ್ ಅವಾರ್ಡ್ಗಿಂತಲೂ ನನಗೆ ಜನರ ಪ್ರತಿಕ್ರಿಯೆ ಹೆಚ್ಚು ಎಂದಿದ್ದಾರೆ.
Kaatera Success Meet: ಇತ್ತೀಚೆಗೆ ತೆರೆಕಂಡ ಕಾಟೇರ ಸಿನಿಮಾ ಗೆದ್ದ ಹಿನ್ವೆಲೆಯಲ್ಲಿ ಸೋಮವಾರ ಸಂಜೆ ಚಿತ್ರತಂಡದಿಂದ ಸಕ್ಸಸ್ ಮೀಟ್ ನಡೆಸಿದ್ದು, ಅಲ್ಲಿ ದರ್ಶನ್ ಪತ್ರಕರ್ತರ ಪ್ರಶ್ನೆ ಉತ್ತರ ನೀಡುವಾಗ ಅವರ ಸಿನಿಮಾ ಆಯ್ಕೆ ಹಾಗೂ ಪಾಲಿಸಿಗಳ ಬಗ್ಗೆ ಹಂಚಿಕೊಂಡಿದ್ದಾರೆ.
Kaatera Review: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಕಾಟೇರ ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಾಯಿದ್ದು, ಇದರ ನಡುವೆ ಸಾಮಾನ್ಯ ಜನರಿಂದ ಮಾತ್ರವಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಹುಬ್ಬಳ್ಳಿ ಶಾಸಕರಾದ ಮಹೇಶ್ ತೆಂಗಿನಕಾಯಿ ಸಹ ಸಿನಿಮಾ ವೀಕ್ಷಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kaatera Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ರಿಲೀಸ್ಗೆ ಕೌಂಟ್ಡೌನ್ ಶುರುವಗಿದ್ದು, ಇದೀದ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿ, ಒಂದಷ್ಟು ಬದಲಾವಣೆಗಳನ್ನು ಹೇಳಿದಕ್ಕೆ ಚಿತ್ರತಂಡ ಒಪ್ಪಿಕೊಂಡಿದೆ.
Kaatera: ಚಂದನವನದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಟಿಕೆಟ್ ಬುಕಿಂಗ್ ಈಗಾಗಲೇ ಶುರುವಾಗಿದ್ದು, ಓಪನ್ ಆಗಿ 95 ಗಂಟೆಯಲ್ಲಿ ಬಹುತೇಕ ಟಿಕೆಟ್ ಸೋಲ್ಡ್ ಔಟ್ ಆಗಿದೆ ಅನ್ನುವ ಮಾಹಿತಿಯನ್ನ ಅಧಿಕೃತವಾಗಿಯೇ ಚಿತ್ರ ತಂಡ ಕೊಟ್ಟಿದೆ.
Kaatera: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಚಿತ್ರದ ಟ್ರೇಲರ್ನಲ್ಲಿರುವ ಸಂಭಾಷಣೆ ಬಗ್ಗೆ ವನ್ಯಜೀವಿ ಸಂರಕ್ಷಣಾ ಒಕ್ಕೂಟ ಬೇಸರ ವ್ಯಕ್ತಪಡಿಸಿ, ಕೂಡಲೇ ಆ ಡೈಲಾಗ್ ತೆಗೆಯುವಂತೆ ಸಿಎಂ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಸದ್ಯ ಡಿ-ಬಾಸ್ ಫ್ಯಾನ್ಸ್ ಇದರ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.