The Devil kannada movie review : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಇಂದು ಬಿಡುಗಡೆಗೊಂಡಿದ್ದು, ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮದ ಸಂಚಲನ ಸೃಷ್ಟಿಸಿದೆ. ಬಹು ದಿನಗಳ ನಿರೀಕ್ಷೆಯ ನಂತರ ತೆರೆಕಂಡ ದಿ ಡೆವಿಲ್ ಚಿತ್ರ ರಾಜ್ಯಾದ್ಯಂತ ಭರ್ಜರಿಯಾಗಿ ಪ್ರದರ್ಶನಗೊಳ್ಳುತ್ತಿದೆ.
The Devil: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ಬಹುನಿರೀಕ್ಷಿತ “ದಿ ಡೆವಿಲ್” ಸಿನಿಮಾ ಡಿಸೆಂಬರ್ 11ರಂದು ಭರ್ಜರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ಬಿಡುಗಡೆಯಾದ ಹಾಡುಗಳು ಮತ್ತು ಟ್ರೇಲರ್ ಅಭಿಮಾನಿಗಳಲ್ಲಿ ದೊಡ್ಡ ಕುತೂಹಲ ಹುಟ್ಟಿಸಿವೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಈಗ ತೀವ್ರ ಗಮನ ಸೆಳೆದಿದ್ದು, ಚಿತ್ರತಂಡ ಶೂಟಿಂಗ್ ಹಾಗೂ ಡಬ್ಬಿಂಗ್ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
1978 ರಲ್ಲಿ ಕಿಲಾಡಿ ಕಿಟ್ಟು ಮೂಲಕ ಬಾಲನಟಿಯಾಗಿ, 1986 ರಲ್ಲಿ ಆನಂದ್ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸುಧಾರಾಣಿ, ಇತ್ತೀಚೆಗೆ ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಮೂಲಕ ಕಿರುತೆರೆಗೆ ಪ್ರವೇಶಿಸಿದ್ದರು. ಇದೀಗ ಅವರು ನಿರ್ಮಿಸಿ, ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಘೋಸ್ಟ್ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಕಿರುಚಿತ್ರದಲ್ಲಿ ಮಿಂಚಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.