ಹರಿಯಾಣ ಸರ್ಕಾರ ಮಂಗಳವಾರ (ಜೂನ್ 15) ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ಜೂನ್ 30 ರವರೆಗೆ ವಿಸ್ತರಿಸಿದೆ. ಕ್ಯಾಬಿನೆಟ್ ಸಭೆಯ ನಂತರ ರಾಜ್ಯ ಶಿಕ್ಷಣ ಸಚಿವ ಕನ್ವರ್ ಪಾಲ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.