The Kashmir Files Collection: ಕಾಶ್ಮೀರ ಫೈಲ್ಸ್ (The Kashmir Files) ಬಿಡುಗಡೆಯಾದ ಎಂಟನೇ ದಿನಕ್ಕೆ 19.15 ಕೋಟಿ ಗಳಿಕೆ ಮಾಡಿ, 100 ಕೋಟಿ ಕ್ಲಬ್ ಗೆ (Hundred Crore Club) ಲಗ್ಗೆ ಇಟ್ಟಿದೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಭಾರತದಾದ್ಯಂತ CRPF ರಕ್ಷಣೆಯೊಂದಿಗೆ ‘Y’ ಕೆಟಗರಿ ಭದ್ರತೆಯನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ಚಿತ್ರ ಸಾಕಷ್ಟು ಚರ್ಚೆಯಲ್ಲಿದೆ.
‘ದಿ ಕಾಶ್ಮೀರ್ ಫೈಲ್ಸ್’ ಬಾಕ್ಸ್ ಆಫೀಸ್: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರದ ಗಳಿಕೆಯ ಗ್ರಾಫ್ ವೇಗವಾಗಿ ಏರುತ್ತಿದೆ. ಹಳೆಯ ದಾಖಲೆಗಳನ್ನು ಮುರಿದು ಈ ಚಿತ್ರ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.
"ದಿ ಕಾಶ್ಮೀರ್ ಫೈಲ್ಸ್" ಸಿನಿಮಾ ಪುಷ್ಕರ್ನಾಥ್ ಪಂಡಿತ್ ಎಂಬಾ ಕಾಶ್ಮೀರಿ ಪಂಡಿತನ ಸುತ್ತ ಸುತ್ತುವ ಕಥೆಯಾಗಿದ್ದು, ಪುಷ್ಕರ್ನಾಥ್ ಪಂಡಿತ್ ಪಾತ್ರವನ್ನ ಸ್ವತಃ ಕಾಶ್ಮೀರಿ ಪಂಡಿತ್ ಆಗಿರುವ ನಟ ಅನುಪಮ್ ಖೇರ್ ಮಾಡಿದ್ದಾರೆ. ಪಾತ್ರಕ್ಕೆ ಜೀವ ತುಂಬಿ ನ್ಯಾಯ ಒದಗಿಸಿದ್ದಾರೆ.
‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ.
ಎಲ್ಲೆಡೆ ಇದೀಗ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾದ ಸದ್ದು ತುಂಬಾ ಜೋರಾಗಿದೆ.ಪ್ರಧಾನಿ ಮೋದಿ ಕೂಡ ಇದೀಗ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.ಇದರಿಂದ ಚಿತ್ರತಂಡಕ್ಕೆ ಒಂದು ಹೊಸ ಹುಮ್ಮಸ್ಸು ಸಿಕ್ಕಂತಾಗಿದೆ.
The Kashmir Files: ಮಾರ್ಚ್ 4ರಂದು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದ ವಿಶೇಷ ಪ್ರದರ್ಶನ ಇರಿಸಲಾಗಿತ್ತು. ಈ ವಿಶೇಷ ಶೋನಲ್ಲಿ ರವಿ ಖನ್ನಾ ಅವರ ಪತ್ನಿ ನಿರ್ಮಲ್ ಖನ್ನಾ ಅವರು ಕೂಡ ಪಾಲ್ಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.