SUDEEP KICHCHA: ಕೆಲ ದಿನಗಳ ಹಿಂದೆ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದರು. ಬೆದರಿಕೆ ಪತ್ರ ಪ್ರಕರಣ ಸಂಬಂಧ ಲೆಟರ್ ಫೋಸ್ಟ್ ಮಾಡಿದ ಪೋಸ್ಟ್ ಆಫೀಸ್ ಪತ್ತೆಯಾದ ಬೆನ್ನಲೇ ಇದೀಗ ಮತ್ತೊಂದು ಸುಳಿವು ಸಿಕ್ಕಿದೆ.
ಸ್ಯಾಂಡಲ್ವುಡ್ನ ನಟನಿಗೆ ಧಮ್ಕಿ ಪ್ರಕರಣ ಸಂಬಂಧ ಒಳಸಂಚು ನಡೆದಿದೆ ಎಂಬುದಕ್ಕೆ ಹಲವು ಸಾಕ್ಷಿಗಳು ಲಭ್ಯವಾಗುತ್ತಲೇ ಇದೆ. ಚಿತ್ರರಂಗದ ಒಬ್ಬ ವ್ಯಕ್ತಿ ಈ ಹಿಂದಿನ ಕಿಂಗ್ ಪಿನ್ ಎಂಬ ಶಂಕೆ ವ್ಯಕ್ತವಾಗಿದೆ. ಅಷ್ಟಕ್ಕೂ ಸಿಸಿಬಿಯ ಕಣ್ಣು ಯಾರ ಮೇಲಿದೆ ಗೊತ್ತಾ..? ಡೀಟೇಲ್ಸ್ ಇಲ್ಲಿದೆ.
Threat Letter To Sudeep: ಸ್ಯಾಂಡಲ್ ವುಡ್ ನಟ ಸುದೀಪ್ ಗೆ ಬಂದ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಚುರುಕಾಗಿದೆ. ಈಗಾಗಲೇ ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಹಿನ್ನಲೆ ಲೆಟರ್ ಪೋಸ್ಟ್ ಮಾಡಿದ ಪೋಸ್ಟ್ ಆಫೀಸ್ ಪತ್ತೆಯಾಗಿದೆ.
Kiccha Sudeep threat letter: ಒಂದೆಡೆ ಸುದೀಪ್ ಬಿಜೆಪಿಗೆ ಬೆಂಬಲಿಸಿದ ವಿಚಾರದ ಬಗ್ಗೆ ಚರ್ಚೆ ಜೋರಾಗಿದ್ದರೆ, ಮತ್ತೊಂದೆಡೆಕಿಚ್ಚನಿಗೆ ಬಂದ ಬೆದರಿಕೆ ಪತ್ರ ಸಂಚಲನ ಮೂಡಿಸಿದೆ. ಸುದೀಪ್ಗೆ ಬಂದ ಬೆದರಿಕೆ ಪತ್ರಕ್ಕೂ.. "ಆ ವ್ಯಕ್ತಿ"ಗೂ ಇದೆಯಾ ನಂಟು!? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.