Guruvara Tulsi Upay: ಹಿಂದೂ ಧರ್ಮದಲ್ಲಿ ವಾರದ ಏಳೂ ದಿನಗಳಿಗೂ ಅದರದೇ ಆದ ಮಹತ್ವವಿದೆ. ಅಂತೆಯೇ, ಗುರುವಾರದಂದು ಭಗವಾನ್ ವಿಷ್ಣು ಮತ್ತು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಉತ್ತಮ ದಿನ ಎಂದು ಪರಿಗಣಿಸಲಾಗಿದೆ.
Thursday Remedies: ಗುರುವಾರ ಯಾವುದೇ ರೀತಿಯ ಮಂಗಳಕರ ಕೆಲಸಗಳಿಗೆ ಉತ್ತಮವೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ವಿಷ್ಣುವಿನ ಜೊತೆಗೆ ಲಕ್ಷ್ಮಿ ದೇವಿಯನ್ನು ಪೂಜಿಸುವ ಆಚರಣೆಯೂ ಇದೆ. ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಲಕ್ಷ್ಮಿ-ನಾರಾಯಣನ ಅನುಗ್ರಹ ದೊರೆಯುತ್ತದೆ.
Haldi Totka Astro Tips: ಹಿಂದೂ ಧರ್ಮದಲ್ಲಿ ಯಾವುದೇ ಮಂಗಳ ಕಾರ್ಯಗಳಲ್ಲಿ ಅರಿಶಿನವನ್ನು ಬಳಸುವುದನ್ನು ನೋಡಬಹುದು. ಅರಿಶಿನದ ಕೊನೆ ಇಲ್ಲದೆ ಪೂಜೆಗಳು ಪೂರ್ಣಗೊಳ್ಳುವುದಿಲ್ಲ. ಇಂತಹ ಅರಿಶಿನದ ಕೊನೆಯ ಒಂದು ಸಣ್ಣ ತುಂಡು ನಿಮ್ಮ ಅದೃಷ್ಟವನ್ನೇ ಬದಲಾಯಿಸಬಹುದು ಎಂದು ಹೇಳಲಾಗುತ್ತದೆ.
ಗುರು ಕೃಪೆಯಿಂದ ಜಾತಕದ ಅನೇಕ ಗ್ರಹದೋಷಗಳು ನಿವಾರಣೆಯಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯುವ ದಾರಿ ಸುಲಭವಾಗುತ್ತದೆ. ಗುರುವಾರ ಭಗವಾನ್ ವಿಷ್ಣು ಮತ್ತು ಗುರು ಗ್ರಹಕ್ಕೆ ಸಂಬಂಧಿಸಿದ್ದಾಗಿದೆ.
Gurudosh Parihar: ಗುರುವಾರ ಕೆಲವು ಕೆಲಸಗಳನ್ನು ಮಾಡುವುದರಿಂದ ನವಗ್ರಹಗಳಲ್ಲಿ ಅತ್ಯಂತ ಪ್ರಭಾವಶಾಲಿ ಗ್ರಹ ಎಂದು ಪರಿಗಣಿಸಿರುವ ಗುರು ಗ್ರಹದ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಹೇಳಲಾಗುತ್ತದೆ.
ಗುರುವಾರ ಕೂದಲು ಮತ್ತು ಉಗುರುಗಳನ್ನು ಕತ್ತರಿಸಬಾರದು ಎಂದು ಹೇಳಲಾಗಿದೆ. ಇದರ ಹೊರತಾಗಿ, ಗುರುವಾರ ಮಹಿಳೆಯರು ತಲೆ ಸ್ನಾನ ಮಾಡಬಾರದಂತೆ. ಹೀಗೆ ಮಾಡಿದರೆ, ಸಂತೋಷ ಮತ್ತು ಸಂಪತ್ತು ಕಡಿಮೆಯಾಗಬಹುದು.
ಗುರುವಾರವನ್ನು ಭಗವಾನ್ ವಿಷ್ಣು ಮತ್ತು ಗುರು ಬೃಹ್ಪತಿಯ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನ, ಶ್ರೀಹರಿಯ ಜೊತೆಗೆ , ಬೃಹಸ್ಪತಿಯ ಪೂಜೆ ಮಾಡಲಾಗುತ್ತದೆ. ಇದರ ಜೊತೆ ಬಾಳೆ ಗಿಡಕ್ಕೂ ಪೂಜೆ ಸಲ್ಲಿಸಲಾಗುತ್ತದೆ.
ಗುರುವಾರ, ವಿಷ್ಣುವನ್ನು ಸ್ವಚ್ಛ ಮನಸ್ಸಿನಿಂದ ಪೂರ್ಣ ಭಕ್ತಿಯಿಂದ ಪೂಜಿಸುವುದು ಅಪೇಕ್ಷಿತ ಫಲಿತಾಂಶವನ್ನು ನೀಡುತ್ತದೆ. ಈ ದಿನದ ಉಪವಾಸವು ಜೀವನದ ಅನೇಕ ಕಷ್ಟಕರ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ನಂಬಲಾಗಿದೆ.
ಗುರುವಾರ ಭಗವಾನ್ ವಿಷ್ಣುವಿನ ಜೊತೆ ಗುರುರಾಯರನ್ನು ಕೂಡಾ ವಿಧಿ ವಿಧಾನಗಳೊಂದಿಗೆ ಪೂಜಿಸಲಾಗುತ್ತದೆ. ಭಗವಾನ್ ವಿಷ್ಣುವಿನ ಜೊತೆಗೆ ಗುರುಗಳಿಗೂ ಹಳದಿ ಬಣ್ಣ ಎಂದರೆ ಅತ್ಯಂತ ಪ್ರಿಯ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.