Tilak Varma: ಟೀಂ ಇಂಡಿಯಾದ ಯುವ ಆಟಗಾರ ತಿಲಕ್ ವರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ರೋಚಕ ಸೆಂಚುರಿ ಭಾರಿಸುವ ಮೂಲಕ ಭಾರತ ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದು ನಿಲ್ಲಿಸಿದ್ದಾರೆ. ಅಷ್ಟಕ್ಕೂ ಯಾರು ಈ ಆಟಗಾರ, ಈತನ ಹಿನ್ನೆಲೆ ಏನು? ಮುಂದೆ ಓದಿ...
Tilak Varma: ಟೀಂ ಇಂಡಿಯಾದ ಯಂಗ್ ಬ್ಯಾಟ್ಸ್ಮನ್ ತೇಜಂ ತಿಲಕ್ ವರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೂಲಕ ಇವರು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.
Asian Games 2023:ಭಾರತ ತಂಡದಲ್ಲಿದ್ದ ತಿಲಕ್ ವರ್ಮಾ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. 55 ರನ್ಗಳ ಅಜೇಯ ಇನ್ನಿಂಗ್ಸ್ನಲ್ಲಿ ತಿಲಕ್ ವರ್ಮಾ 6 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
Team India No.4 Batting: ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ನಂಬರ್-4 ಬ್ಯಾಟ್ಸ್ಮನ್’ಗಳಾಗಿ ಅತ್ಯುತ್ತಮ ಪಂದ್ಯವನ್ನಾಡಬಹುದು. ಆದರೆ ಈ ಸ್ಥಾನಕ್ಕೆ ಈಗಾಗಲೇ 8 ಆಟಗಾರರನ್ನು ಪರೀಕ್ಷೆ ಮಾಡಲಾಗಿದೆ.
Coach Paras Mhambrey: ಮಾಂಬ್ರೆ ಭಾರತೀಯ U19 ತಂಡದ ತರಬೇತುದಾರರಾಗಿದ್ದು, 2020 U19 ವಿಶ್ವಕಪ್ ಫೈನಲ್’ನಲ್ಲೂ ತರಬೇತಿ ನೀಡಿದ್ದರು. ಆ ಸಂದರ್ಭದಲ್ಲಿ ಜೈಸ್ವಾಲ್ ಮತ್ತು ತಿಲಕ್ ಇಬ್ಬರೂ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ತೋರಿಸಿದ್ದರು.
ಹಲವು ಆಟಗಾರರು ತಂಡಕ್ಕೆ ಮರಳಿದ್ದು, ಕೆಲವರನ್ನು ಮೊದಲ ಬಾರಿಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ರೋಹಿತ್ ಶರ್ಮಾ ಜೊತೆಗಾರರಿಗೆ ಈ ಸರಣಿಯಲ್ಲಿ ಅವಕಾಶ ಸಿಕ್ಕಿಲ್ಲ. ಈ ಆಟಗಾರ ಆಫ್ರಿಕಾ ವಿರುದ್ಧ ನಡೆದ ಪಂದ್ಯಗಳಲ್ಲಿ ಈ ಆಟಗಾರರ ಪಾತ್ರ ಬಹು ಮುಖ್ಯವಾಗಿತ್ತು.
Tilak Varma IPL 2022 : ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ತಿಲಕ್ ವರ್ಮಾ ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ. ಈ ಸೀಸನ್ ನಲ್ಲಿ ತಿಲಕ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಬಹಳಷ್ಟು ರನ್ ಗಳಿಸಿದ್ದಾರೆ. ಹೀಗಾಗಿ ಭಾರತ ತಂಡದಲ್ಲಿ ಈ ಆಟಗಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.