NZ vs ENG series: ನ್ಯೂಜಿಲೆಂಡ್ನ ಅಪ್ರತಿಮ ವೇಗದ ಬೌಲರ್ ಟಿಮ್ ಸೌಥಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ನವೆಂಬರ್ 28 ರಿಂದ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ತವರು ಟೆಸ್ಟ್ ಸರಣಿಯ ನಂತರ ಅವರು ತಮ್ಮ ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ.
Sarfaraj khan: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಅಪರೂಪದ ಸಾಧನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸರ್ಫರಾಜ್ ಖಾನ್ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. 110 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಟೆಸ್ಟ್ ಮಾದರಿಯಲ್ಲಿ ಸರ್ಫರಾಜ್ ಖಾನ್ ಅವರ ಮೊದಲ ಶತಕವಾಗಿದೆ. ಶುಭಮನ್ ಗಿಲ್ ಗಾಯಗೊಂಡ ನಂತರ ಅನಿರೀಕ್ಷಿತವಾಗಿ ತಂಡಕ್ಕೆ ಬಂದ ಸರ್ಫರಾಜ್ ಖಾನ್ ಮೊದಲ ಇನ್ನಿಂಗ್ಸ್ನಲ್ಲಿ ಡಕೌಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ನಲ್ಲಿ ನಿರ್ಣಾಯಕ ಸಮಯದಲ್ಲಿ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದರು.
India-New Zealand T20 series: ಟಿ20 ಸರಣಿಗೆ ನ್ಯೂಜಿಲೆಂಡ್ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ವಿರುದ್ಧದ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ತಂಡದ ಕಮಾಂಡ್ ಕೇನ್ ವಿಲಿಯಮ್ಸನ್ ಕೈಯಲ್ಲಿರುವುದಿಲ್ಲ. ಈ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ಮಿಚೆಲ್ ಸ್ಯಾಂಟ್ನರ್ ಅವರನ್ನು ಟಿ20 ತಂಡದ ನಾಯಕರನ್ನಾಗಿ ಮಾಡಲಾಗಿದೆ. ಉಭಯ ತಂಡಗಳ ನಡುವಿನ ಟಿ20 ಸರಣಿ ಜನವರಿ 27ರಿಂದ ಆರಂಭವಾಗಲಿದೆ
IND vs NZ 2nd T20I: ಸೂರ್ಯಕುಮಾರ್ ಯಾದವ್ ಅವರ ಈ ಇನ್ನಿಂಗ್ಸ್ ಈ ಬ್ಯಾಟ್ಸ್ಮನ್ನ ಸ್ಥಾನಮಾನ ಮತ್ತು ಅಭಿಮಾನಿಗಳ ಅನುಸರಣೆಯನ್ನು ಹೆಚ್ಚಿಸಿರಬಹುದು ಆದರೆ ಕಿವೀಸ್ ತಂಡದ ಹಿರಿಯ ಮತ್ತು ಅನುಭವಿ ವೇಗದ ಬೌಲರ್ ಟಿಮ್ ಸೌಥಿ ಅವರು ಸೂರ್ಯಕುಮಾರ್ ಯಾದವ್ ಇನ್ನೂ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ ಆಗಿಲ್ಲ ಎಂದು ನಂಬುತ್ತಾರೆ.
ವಿರಾಟ್ ಕೊಹ್ಲಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬಾರಿ ಔಟ್ ಮಾಡಿದ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ, ಭಾರತದ ನಾಯಕ ವಿರಾಟ್ ಕೊಹ್ಲಿಯನ್ನು ಕ್ಲಾಸ್ ಆಟಗಾರ ಅವರಲ್ಲಿ ಹೆಚ್ಚಿನ ದೌರ್ಭ್ಯಲ್ಯಗಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.