ಯೂರಿಕ್ ಆಸಿಡ್ ದೇಹದಲ್ಲಿನ ತ್ಯಾಜ್ಯ ಉತ್ಪನ್ನವಾಗಿದೆ.ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾದರೆ ಅದು ಕೀಲುಗಳು ಮತ್ತು ಅಂಗಾಂಶಗಳಲ್ಲಿ ಸಂಗ್ರಹವಾಗಬಹುದು. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.
Betel leaves to Control Uric Acid: ವೀಳ್ಯದೆಲೆಯಲ್ಲಿ ಹಲವು ವಿಶಿಷ್ಟ ಗುಣಗಳು ಅಡಗಿವೆ. ಇದರಲ್ಲಿರುವ ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ಹೃದಯದ ಆರೋಗ್ಯ, ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವೀಳ್ಯದೆಲೆ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ಇಲ್ಲಿ ತಿಳಿಯಿರಿ.
Uric Acid Home Remedy:ಹೆಚ್ಚಿನ ಜನರು ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ.ಇದಲ್ಲದೆ, ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು, ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಗಮನ ನೀಡಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.