Lok Sabha elections 2024: ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದು ನನ್ನ ವಿರುದ್ಧ ಟೀಕಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕೆ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದರು.
Lok Sabha elections 2024 : ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಫೋಟೋವನ್ನ ಅಸಹ್ಯಕರವಾದ ರೀತಿಯಲ್ಲಿ ಎಡಿಟ್ ಮಾಡಿ ಹರಿಬಿಡಲಾಗಿದೆ. ಅಷ್ಟಕ್ಕೆ ಮುಗಿಯದೆ ದತ್ತುಪುತ್ರ ದಾಸಿ ಪುತ್ರ ಎಂದು ಬರೆದು ಫೋಟೋ ಎಡಿಟ್ ಮಾಡಿ ಮುಖ್ಯಮಂತ್ರಿಗಳ ಗೌರವಕ್ಕೆ ಚ್ಯುತಿ ತರಲಾಗಿದೆ.
Tipu Sultan Controversy: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
Eid celebrations Controversy: ಕೋಲಾರದಲ್ಲಿ ತಲ್ವಾರ್ ಶೈಲಿಯ ಕಮಾನ್, ಕಟೌಟ್ ನಿರ್ಮಿಸಿ ಶಾಂತಿ ಕದಡುವ ಕೆಲಸ ಮಾಡಿದ್ದಾಯ್ತು, ಈಗ ಶಿವಮೊಗ್ಗದಲ್ಲಿ ಅದೇ ರೀತಿಯ ತಲ್ವಾರ್ ಕಮಾನ್, ಟಿಪ್ಪು ಕಟೌಟ್ಗಳನ್ನು ನಿರ್ಮಿಸಿ ಶಾಂತಿ ಕದಡುವ ಕೆಲಸ ನಡೆದಿದೆ.
Bollywood News: ಇತ್ತೀಚಿನ ದಿನಗಳ ಸಿನಿಮಾ ನಿರ್ಮಾಣ ದಲ್ಲಿ ಬದಲಾವಣೆ ಆಗುತ್ತಿದೆ. ಮೊದಲೆಲ್ಲಾ ಹೆಚ್ಚಾಗಿ ಪ್ರೀತಿ ಪ್ರೇಮ, ಜೀವನ ಆಧಾರಿತ ಸಿನಿಮಾಗಳು ಬರುತ್ತಿದ್ದರೇ ಕೆಲವು ವರ್ಷಗಳಿಂದ ಧರ್ಮ, ಹೋರಾಟಗಾರನ ಜೀವನ ಚರಿತ್ರೆ , ರಾಜಕೀಯ ನಾಯಕನ ಕಥೆಗಳು ಸಿನಿಮಾ ಆಗಿ ಬರುತ್ತಿವೆ. ಆದರೆ ಇದೀಗ ಈ ಸಿನಿಮಾ ಮಾಡಿದರೇ ನಿರ್ದೇಶಕನ ಕುಟುಂಬಕ್ಕೆ ಬೆದರಿಕೆ ಕರೆ ಬಂದ ಹಿನ್ನಲೆ ಈ ಚಿತ್ರವನ್ನು ಅರ್ಧಕ್ಕೆ ಕೈ ಬಿಟ್ಟಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಮಂಡ್ಯದ ಸಾರ್ವಜನಿಕ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಅಶ್ವಥ್ ನಾರಾಯಣ್ ಪ್ರಚೋದನಕಾರಿ ಹೇಳಿಕೆಗೆ ಕುರುಬ ಸಮುದಾಯ ಕೆಂಡಾಮಂಡಲವಾಗಿದೆ. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮವಾಗಬೇಕು ಅಂತಾ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ದೂರು ದಾಖಲಿಸಿದೆ.
ಸಿದ್ದರಾಮಯ್ಯರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವಯಕ್ತಿಕವಾಗಿ ಅಲ್ಲ. ಒಂದು ಸಮುದಾಯದ ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು ಎಂದು ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಟಿಪ್ಪು ಕನ್ನಂಬಾಡಿ ಕಟ್ಟೆ ಕಟ್ಟಲು ಮುಂದಾಗಿದ್ದನಾ? ಟಿಪ್ಪು ಡ್ಯಾಂ ಕಟ್ಟಿಸಿದ್ರೆ ಕರ್ನಾಟಕ - ತಮಿಳುನಾಡು ನಡುವೆ ನೀರಿಗಾಗಿ ಗಲಾಟೆಗೆ ಆಗ್ತಿರಲಿಲ್ವಂತೆ ಎಂದು ಪ್ರೊ. ಭಗವಾನ್ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.