Online Ticket Booking For Tirupati: ತಿರುಪತಿಯಲ್ಲಿ ಪ್ರತಿವರ್ಷ ವೈಕುಂಠ ಏಕಾದಶಿಯ ಆಚರಣೆಗಳನ್ನು ಅತ್ಯಂತ ವೈಭವ-ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತದೆ. 2025ರ ಜನವರಿ 10ರಿಂದ 19ರವರೆಗೆ ನಡೆಯಲಿರುವ ಈ ವರ್ಷದ ವೈಕುಂಠ ಏಕಾದಶಿ ಇನ್ನಷ್ಟು ವಿಜೃಂಭಣೆಯಿಂದ ಜರುಗಲಿದೆ.
Tirupati special entry darshan tickets : ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರು ಯಾವುದೇ ತೊಂದರೆಯಿಲ್ಲದೆ ನಿಗದಿತ ಸಮಯದಲ್ಲಿ ದರ್ಶನವನ್ನು ಮಾಡಲು ದೇವಸ್ಥಾನವು ಪ್ರತಿ ತಿಂಗಳು ಆನ್ಲೈನ್ ಟಿಕೆಟ್ಗಳನ್ನು ಬಿಡುಗಡೆ ಮಾಡುತ್ತದೆ. ಅದರಂತೆ, ಏಪ್ರಿಲ್ ತಿಂಗಳ ವಿಶೇಷ ದರ್ಶನ ಟಿಕೆಟ್ ಬುಕ್ಕಿಂಗ್ ಇಂದು ಬೆಳಿಗ್ಗೆ 10 ಗಂಟೆಯಿಂದಲೇ ಪ್ರಾರಂಭವಾಗಿವೆ.
Rishabh Pant and Axar Patel Visits Tirumala Temple: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಟೀಂ ಇಂಡಿಯಾ ಆಟಗಾರರಾದ ರಿಷಬ್ ಪಂತ್ ಮತ್ತು ಅಕ್ಸರ್ ಪಟೇಲ್ ಅವರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.
Tirumala Temple close : ಈ ತಿಂಗಳ 28ರ ರಾತ್ರಿ ಭಾಗಶಃ ಚಂದ್ರಗ್ರಹಣದಿಂದಾಗಿ ತಿರುಮಲ ಶ್ರೀವಾರಿ ದೇವಸ್ಥಾನವನ್ನು ಮುಚ್ಚಲಾಗುವುದು. 29ರಂದು ಚಂದ್ರಗ್ರಹಣ ಮುಗಿದ ಬಳಿಕ ಮತ್ತೆ ತೆರೆಯಲಿದೆ. ಭಕ್ತರು ಇದನ್ನು ಪಾಲಿಸುವಂತೆ ಟಿಟಿಡಿ ಅಧಿಕಾರಿಗಳು ಕೋರಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
ಅಕ್ಟೋಬರ್ 25 ರಂದು ಸಂಜೆ 5.11 ರಿಂದ 6.27 ರವರೆಗೆ ಸೂರ್ಯಗ್ರಹಣ ಸಂಭವಿಸುತ್ತದೆ. ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ಬೆಟ್ಟದ ದೇವಸ್ಥಾನದ ಬಾಗಿಲು ಬಂದ್ ಇರುತ್ತದೆ. ಆದರೆ, ರಾತ್ರಿ 7.50ರ ನಂತರ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
Mukesh Ambani Tirumala Visit: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಶುಕ್ರವಾರ ಪ್ರಸಿದ್ಧ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋಮವಾರ ಮುಕೇಶ್ ಅಂಬಾನಿ ಅವರು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.