ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪ ಕುರಿತ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ..
ಹಿಂದೂಗಳ ಶೃದ್ದಾ ಕೇಂದ್ರವನ್ನು ಹಾಳು ಮಾಡಲು ಕ್ರಿಶ್ಚಿಯನ್ ಮಿಷನರಿಗಳು ಪ್ರಯತ್ನಿಸುತ್ತಿವೆ. ಅದಕ್ಕೆ ಆಂದ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬೆಂಬಲವಿದೆ. ಹೀಗಾಗಿ ಹಿಂದೂಧರ್ಮದ್ವೇಷವೇ ಲಾಡು ಮೂಲಕ ದೇವಸ್ಥಾನದ ಪಾವಿತ್ರ್ಯತೆ ಹರಣಕ್ಕೆ ಕಾರಣ ಎನ್ನುವ ಹೇಳಿಕೆಯನ್ನು ಕೊಡುತ್ತಾ ಇಡೀ ಪ್ರಕರಣವನ್ನು ಅನ್ಯಧರ್ಮ ದ್ವೇಷದತ್ತ ತಿರುಗಿಸುವ ಪ್ರಯತ್ನವೂ ನಡೆಯಿತು.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸುವ ಮೂಲಕ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವೆಂಕಟೇಶ್ವರ ಸ್ವಾಮಿಗೆ ಕಳಂಕ ತಂದಿದ್ದಾರೆ.
ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ವಿಚಾರ ರಾಜ್ಯ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಅಲರ್ಟ್ ತುಪ್ಪದಲ್ಲಿ ಕಲಬೆರಕೆ ಮಾಡಿದವರ ವಿರುದ್ಧ ಸಮರ ಇಂದಿನಿಂದ ರಾಜ್ಯಾದ್ಯಂತ ಸ್ಪೆಷಲ್ ಆಪರೇಷನ್ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ರಾಜ್ಯಾದ್ಯಂತ ಕಾರ್ಯಾಚರಣೆ
Prakash Raj on Pawan Kalyan : ದೇಶದ ದೇವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ನಿಗಾ ಇಡಲು ರಾಷ್ಟ್ರಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ ಸ್ಥಾಪಿಸುವಂತೆ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಲಹೆ ನೀಡಿದ್ದಾರೆ. ಇದರ ಬೆನ್ನಲ್ಲೆ ನಟ, ರಾಜಕಾರಣಿ ಪ್ರಕಾಶ್ ರಾಜ್ ಪವನ್ ಅವರ ಮಾತನ್ನು ಟೀಕಿಸಿದ್ದಾರೆ...
Pramod Muthalik: ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ’ ಆರೋಪ ಸದ್ಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರು ಮಾತನಾಡಿದರು.
"ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ. ಅದಕ್ಕೆ ಧಕ್ಕೆಯಾಗುತ್ತದೆ. ಸಮಗ್ರ ತನಿಖೆಯಾದರೆ ಭಕ್ತರ ಮನಸ್ಸಿಗೆ ಸ್ಪಷ್ಟತೆ ಬರಲಿದೆ" ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿದರು.
ತಿಮ್ಮಪ್ಪನ ಭಕ್ತರಿಗೆ ಶಾಕ್ ಕೊಟ್ಟ ಆಘಾತಕಾರಿ ಆರೋಪ
ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ..!
ಸಿಎಂ ಚಂದ್ರಬಾಬು ನಾಯ್ಡುಯಿಂದಲೇ ಆರೋಪ
ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ಬಳಕೆ
ಆರೋಪ ತಳ್ಳಿಹಾಕಿದ ವೈಎಸ್ಆರ್ ಕಾಂಗ್ರೆಸ್
Nandini ghee for tirupati laddu: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪು ಪೂರೈಕ್ ಬಂದ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ, ಭಕ್ತರ ಇ-ಹುಂಡಿ ನಗದು ಕೊಡುಗೆಗಳು ಈ ವರ್ಷದ ಏಪ್ರಿಲ್ನಲ್ಲಿ ದಾಖಲೆಯ ಆದಾಯ 1.97 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಇದೇ ತಿಂಗಳಲ್ಲಿ 1.79 ಕೋಟಿ ರೂ.ಗಳಾಗಿದ್ದು, 18 ಲಕ್ಷ ರೂ.ಗಳ ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.