ಪಾಕಿಸ್ತಾನದ ವಿರುದ್ಧ ಭಾರತ ಅಂತಿಮ ಎಸೆತದಲ್ಲಿ ನಾಲ್ಕು ವಿಕೆಟ್ಗಳ ಜಯ ಸಾಧಿಸಿದೆ. ಮೆಲ್ಬರ್ನ್ ಕ್ರಿಕೆಟ್ ಮೈದಾನದ ಬೃಹತ್ ಪ್ರೇಕ್ಷಕರ ಸಮ್ಮುಖದಲ್ಲಿ ಇಂದು ನಡೆದ ರೋಚಕ ಪಂಧ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿದೆ. ಇನ್ನು ಕೊಹ್ಲಿ ಆಟ ನೋಡಿದ ಕಿಚ್ಚ ಸುದೀಪ್ ಮಹಾರಾಜ ಎಲ್ಲಿದರೂ ಮಹಾರಾಜನೇ ಎಂದು ಟ್ವೀಟ್ ಮಾಡುವ ಮೂಲಕ ಕೊಹ್ಲಿ ಆಟಕ್ಕೆ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ.
IND vs NZ 1st T20: ಬುಧವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಐದು ವಿಕೆಟ್ಗಳ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಭಾರತಕ್ಕೆ 165 ರನ್ ಗಳ ಗುರಿ ನೀಡಿತ್ತು, ಇದಕ್ಕೆ ಉತ್ತರವಾಗಿ ಭಾರತ 2 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.