ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕವನ್ನು ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಯಲ್ಲಿ ಗೆಲ್ಲುವ ಮೂಲಕ ಅಸಾಧ್ಯವಾದುದನ್ನು ಸಾಧಿಸಿದ ನಂತರ ನೀರಜ್ ಚೋಪ್ರಾ ಎಂಬ ಹೆಸರು ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿಯೂ ಇದೆ.
Tokyo Olympics: ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಹೊಂದಿತ್ತು, ಇದೀಗ ಪದಕ ಕೈತಪ್ಪಿದೆ. ಮಹಿಳಾ ತಂಡ ತನ್ನ ಮೂರನೇ ಒಲಿಂಪಿಕ್ಸ್ ಆಡುತ್ತಿದೆ.
ಪಿವಿ ಸಿಂಧು ಟೋಕಿಯೊ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಭಾರತೀಯ ಮಹಿಳಾ ಕ್ರೀಡಾಪಟು ಸತತ ಎರಡು ಒಲಿಂಪಿಕ್ಸ್ ಅಲ್ಲಿ ಪದಕ ಗೆದ್ದಿರುವುದು ಇದೇ ಮೊದಲು.
Tokyo Olympics 2020 - ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ (Star Badminton Player PV Sindhu) ಪಿವಿ ಸಿಂಧು (PV Sindhu) ಟೋಕಿಯೊ ಒಲಿಂಪಿಕ್ಸ್ನಲ್ಲಿ (Tokyo Olympics 2020) ತನ್ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ (Quarter Final Match) ಜಬರ್ದಸ್ತ್ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ನಲ್ಲಿ ಸ್ಥಾನ ಪಡೆದಿದ್ದಾರೆ.
Tokyo Olympics: ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡನೇ ಪದಕ ಖಚಿತವಾಗಿದೆ. ಮಹಿಳಾ 69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಚೀನಾದ ತೈಪೆಯ ನಿಯಾನ್ ಚಿನ್ ಚೆನ್ ಅವರನ್ನು ಸೋಲಿಸಿದರು. ಇದರೊಂದಿಗೆ ಲೊವ್ಲಿನಾ ಸೆಮಿಫೈನಲ್ಗೆ ಪ್ರವೇಶಿಸಿದರು.
Tokyo Olympics: ಮೂರನೇ ಬಾರಿಗೆ ಒಲಿಂಪಿಕ್ಸ್ ಆಡುತ್ತಿರುವ ದೀಪಿಕಾ ಕುಮಾರಿ, ಒಲಿಂಪಿಕ್ ಬಿಲ್ಲುಗಾರಿಕೆ ಸ್ಪರ್ಧೆಯ ಅಂತಿಮ ಎಂಟಕ್ಕೆ ತಲುಪಿದ ಮೊದಲ ಭಾರತೀಯ ಬಿಲ್ಲುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕ್ವಾರ್ಟರ್ ಫೈನಲ್ನಲ್ಲಿ ದೀಪಿಕಾ ದಕ್ಷಿಣ ಕೊರಿಯಾ ಸ್ಯಾನ್ ಆನ್ ಅವರನ್ನು ಎದುರಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.