ಈ ಏರಿಕೆಯು ಸಗಟು ಬೆಲೆ ಸೂಚ್ಯಂಕಕ್ಕೆ (WPI)ಗೆ ಸಂಬಂಧಿಸಿದ್ದಾಗಿದ್ದು, ಇದು ಏಪ್ರಿಲ್ 1 ರಂದು ಜಾರಿಗೆ ಬರಬೇಕಿತ್ತು.ಆದರೆ,ಲೋಕಸಭೆ ಚುನಾವಣೆಯ ಕಾರಣ ಈ ಏರಿಕೆಯನ್ನು ತಡೆಹಿಡಿಯಲಾಗಿತ್ತು.
Toll-Tax Collection: ಹೊಸ ವರ್ಷಕ್ಕೆ ಇನ್ನೂ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಹೊಸ ವರ್ಷದಲ್ಲಿ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವಿಧಾನದಲ್ಲಿ ದೊಡ್ಡ ಬದಲಾವಣೆಯನ್ನು ಕಾಣಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
Toll plaza new Rules :SOP ಮೂಲಕ, ಸರ್ಕಾರದಿಂದ ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಮಾರ್ಗಸುಚಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿವಾದಗಳನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತದೆ.
ಮೈಸೂರಿನಿಂದ ಬೆಂಗಳೂರಿಗೆ ಕೆಲಸ ಮುಗಿಸಿ ಮರಳುತ್ತಿದ್ದ ಕರಿಕಲ್ ತಾಂಡ್ಯ ನಿವಾಸಿ ಪವನ್, ಟೋಲ್ ಪಡೆಯುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿದ್ದಕ್ಕೆ ಸಿಬ್ಬಂದಿ ಪವನ್ನನ್ನು ಹತ್ಯೆ ಮಾಡಿದ್ದಾರೆ.
Toll Booth Employee And Passenger Fight:ಇಬ್ಬರು ಮಹಿಳೆಯರು ಜುಟ್ಟು ಜುಟ್ಟು ಹಿಡಿಸು ಜಗಳವಾಡುತ್ತಿರುವ ವಿಡಿಯೋ ಇದೀಗ ತೀವ್ರ ವೈರಲ್ ಆಗುತ್ತಿದೆ. ಇಬ್ಬರು ಮಹಿಳೆಯರು ಈ ಪರಿ ಹೊಡೆದಾಡಿಕೊಳ್ಳುವಾಗಲೂ ಅಲ್ಲಿದ್ದ ಅಷ್ಟೂ ಜನ ಸುಮ್ಮನೆ ನಿಂತು ನೋಡುತ್ತಿರುತ್ತಾರೆ.
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
No Toll Plaza on Highway: ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಹೊಸ ಪರಿಕಲ್ಪನೆಯೊಂದನ್ನು ಜಾರಿಗೆ ತರುತ್ತಿದೆ. ಇದರ ಅಡಿಯಲ್ಲಿ, ವಾಹನದ ಮಾಲೀಕರು ತಾವು ಸಂಚರಿಸಿದ ಅಥವಾ ಸಂಚಾರಕ್ಕಾಗಿ ಬಳಸಿದ ಒಟ್ಟು ಹೆದ್ದಾರಿಯ ಮೊತ್ತ ಮಾತ್ರ ಪಾವತಿಸಬೇಕಾಗಲಿದೆ. ಪ್ರಸ್ತುತ, ಫಾಸ್ಟ್ಯಾಗ್ ಮೂಲಕ ಹಣವನ್ನು ಕಡಿತಗೊಳಿಸಲಾಗುತ್ತದೆ.
ಆಧಾರ್ ಕಾರ್ಡ್ ಹೊಂದಿರುವ ಟೋಲ್ ಪ್ಲಾಜಾಗಳ ಬಳಿ ವಾಸಿಸುವ ಸ್ಥಳೀಯ ಜನರಿಗೆ ಸರ್ಕಾರ ಪಾಸ್ಗಳನ್ನು ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
Nitin Gadkari on Electric Vehicle : ನೀವು ಸಹ ಎಲೆಕ್ಟ್ರಿಕ್ ವಾಹನವನ್ನು (E-Vehicles) ಖರೀದಿಸಲು ಯೋಜನೆ ರೂಪಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಪೆಟ್ರೋಲ್ ವಾಹನಗಳಿಗೆ ಸರಿಸಮಾನವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಇನ್ನು ಮುಂದೆ 10 ಸೆಕೆಂಡುಗಳಿಗಿಂತ ಹೆಚ್ಚು ಸಮಯ ಕಾಯಬೇಕಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಹೇಳಿದೆ. ಇದಕ್ಕಾಗಿ ಪ್ರಾಧಿಕಾರವು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಫಾಸ್ಟ್ಟ್ಯಾಗ್ ಇಲ್ಲದೆ ಬೆಳೆಸುವ ಪ್ರಯಾಣವು ಇನ್ನು ತುಂಬಾ ದುಬಾರಿಯಾಗಿ ಪರಿಣಮಿಸಲಿದೆ. ಈ ನಡುವೆ ನೀವು ಖರೀದಿಸಿರುವ ಫಾಸ್ಟ್ಯಾಗ್ ಅಸಲಿಯೋ ನಕಲಿಯೋ ಎಂಬ ಬಗ್ಗೆ ಚೆಕ್ ಮಾಡಿಕೊಳ್ಳಿ. ನಕಲಿ ಫಾಸ್ಟ್ಯಾಗ್ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜನರಿಗೆ ಎಚ್ಚರಿಕೆ ನೀಡಿದೆ.
NHAI ತನ್ನ ಮೊಬೈಲ್ ಅಪ್ಲಿಕೇಶನ್ನಲ್ಲಿ ಹೊಸ ವೈಶಿಷ್ಟ್ಯವನ್ನು ಸೇರಿಸಿದ್ದು ಇದರಿಂದಾಗಿ ಫಾಸ್ಟ್ಟ್ಯಾಗ್ಗೆ ಸಂಬಂಧಿಸಿದಂತೆ ಯಾವುದೇ ಅನಾನುಕೂಲತೆ ಮತ್ತು ವಿವಾದಗಳನ್ನು ತಪ್ಪಿಸಬಹುದು. ಇದರೊಂದಿಗೆ ನಿಮ್ಮ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಬಹುದು.
ವಿಶೇಷ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ತನ್ನ ಎಲ್ಲಾ ವಾಹನಗಳು ಎನ್ಎಚ್ಎಐ ಸೂಚನೆಯಂತೆ ಇಂದಿನಿಂದ ಟೋಲ್ ಸಂಗ್ರಹವನ್ನು ಪುನರಾರಂಭಿಸಿವೆ ಎಂದು ಹೆದ್ದಾರಿ ಅಭಿವರ್ಧಕರು ಐಆರ್ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಹೇಳಿದ್ದಾರೆ.
ದೇಶಾದ್ಯಂತ ಇದುವರೆಗೆ ಯಾರಾದರು ತಮ್ಮ ವಾಹನಕ್ಕೆ ಫಾಸ್ಟ್ ಟ್ಯಾಗ್ ಅಳವಡಿಸಲು ಮರೆತುಹೋಗಿದ್ದರೆ, ಭಯ ಪಡುವ ಅಗತ್ಯವಿಲ್ಲ. ಏಕೆಂದರೆ ಈ ಕುರಿತು ಇತ್ತೀಚೆಗಷ್ಟೇ ಸಂತಸದ ಸುದ್ದಿಯೊಂದನ್ನು ನೀಡಿತ್ತು ಮೋದಿ ಸರ್ಕಾರ. ದೇಶಾದ್ಯಂತ ಇರುವ ಒಟ್ಟು 65 ಟೋಲ್ ಪ್ಲಾಜಾಗಳ ಮೇಲೆ ಫಾಸ್ಟ್ ಟ್ಯಾಗ್ ನ ನಿಯಮಗಳ ಸಡಿಲಿಕೆಯನ್ನು ಸರ್ಕಾರ ಒಂದು ತಿಂಗಳ ಅವಧಿಗೆ ವಿಸ್ತರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.