Tamannaah Bhatia Viral Video : ಇದೀಗ 2004 - 2005 ರ ಸುಮಾರಿನ ನಟಿಯ ಥ್ರೋಬ್ಯಾಕ್ ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆಗಿದೆ. ಕೇವಲ 13 ವರ್ಷದವರಾಗಿದ್ದಾಗ ತಮ್ಮ ಮೊದಲ ಚಿತ್ರಕ್ಕೆ ಸಹಿ ಹಾಕುವ ಕುರಿತು ಮಾತನಾಡಿದ್ದಾರೆ.
Samantha Viral Photos: ತೆಲಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಸಮಂತಾ. ತಮ್ಮ ಅದ್ಭುತ ನಟನೆಯಿಂದಲೇ ಅಭಿಮಾನಿಗಳ ಗಮನಸೆಳೆದ ಸುಂದರಿ 2010ರಲ್ಲಿ ತೆಲಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಇನ್ನು ಎಲ್ಲರ ಅಚ್ಚು ಮೆಚ್ಚಿನ ಸ್ಯಾಮ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟೀವ್. ಇದೀಗ ಪಿಂಕ್ ಬಟ್ಟೆಯಲ್ಲಿನ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಪೋಟೋಸ್ ಇಲ್ಲಿವೆ..
Sreeleela: ಕನ್ನಡದ ಬೆಡಗಿ ಶ್ರೀಲೀಲಾ ಟಾಲಿವುಡ್ನ ಸಾಲು ಸಾಲು ಸಿನಿಮಾಗಳಲ್ಲಿ ಬಿಸಿಯಾಗಿದ್ದಾರೆ. ಈ ನಟಿ ಇತ್ತೀಚೆಗೆ ಭಗವಂತ್ ಕೇಸರಿಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ಸದ್ಯ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಇವೆಂಟ್ನಲ್ಲಿ ಶ್ರೀಲೀಲಾ ಚಿತ್ರದಲ್ಲಿ ಮಾಡಿರುವ ಪಾತ್ರ ಹೆಚ್ಚು ಕನೆಕ್ಟ್ ಆಗಿತ್ತು ಅಂತ ತುಂಬಾ ಭಾವುಕರಾಗಿ ಮಾತನಾಡಿದ್ದಾರೆ. ಹಾಗಿದ್ರೆ ಶ್ರೀಲೀಲಾ ಯಾಕೆ ಹೀಗೆ ಹೇಳಿದ್ದಾರೆ? ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Rukmini Vasanth Viral Photos: ಸಪ್ತಸಾಗರದಾಚೆ ಎಲ್ಲೋ ಚಿತ್ರದಿಂದ ಕನ್ನಡಿಗರ ಹೃದಯ ಗೆದ್ದ ಪುಟ್ಟಿ ಅಲಿಯಾಸ್ ರುಕ್ಮಿಣಿ ವಸಂತ್ ಸದ್ಯ ಬ್ಯಾಕ್ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕನ್ನಡ ಮಾತ್ರಲ್ಲದೇ ತಮಿಳು ಸಿನಿಮಾವನ್ನು ಮಾಡಿದ್ದಾರೆ. ಇದೀಗ ನಟಿ ಸೋಷಿಯಲ್ ಮಿಡಿಯಾದಲ್ಲಿ ಸೀರೆಯುಟ್ಟು ಮಿಂಚಿದ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
Complaint against leo movie: ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬರಲಿರುವ ವಿಜಯ್ ಅಭಿನಯದ ಲಿಯೋ ಚಿತ್ರದ ವಿರುದ್ಧ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಂವೇದನಾಶೀಲ ದೂರು ದಾಖಲಾಗಿದೆ.
Lokesh Kanagaraj-Nayanthara: ಲೋಕೇಶ್ ಕನಕರಾಜ್ ಅವರ ಚಿತ್ರದಲ್ಲಿ ನಟಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಈಗ ಲೇಡಿ ಸೂಪರ್ ಸ್ಟಾರ್ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ.
Rashmika-Vijay: ಮದುವೆ ವಿಚಾರವಾಗಿ ತಳುಕುಹಾಕಿಕೊಳ್ಳುತ್ತಿರುವ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಇದೀಗ ಹಳೆಯ ಪೋಟೋ ಶೇರ್ ಮಾಡಿಕೊಳ್ಳುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ
Jr.Ntr-Prashanth Neel: ಕೆಜಿಎಫ್ ಸರಣಿ ಚಿತ್ರಗಳಿಂದ ಸದ್ದು ಮಾಡಿ, ಸಿನಿರಂಗದಲ್ಲಿ ಅತ್ಯಂತ ಭರವಸೆಯ ನಿರ್ದೇಶಕರಾದ ಪ್ರಶಾಂತ್ ನೀಲ್ ಸದ್ಯ ಜ್ಯೂ.ಎನ್ಟಿಆರ್ (Jr.Ntr) ನಟನೆಯ 31ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
Shriya Saran Colourful Photos: ಬಹುಭಾಷಾ ನಟಿ ಶ್ರಿಯಾ ಶರಣ್ ಕನ್ನಡದ ಕಬ್ಜ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ಕನ್ನಡ ಅಭಿಮಾನಿಗಳ ಮನಸ್ಸನ್ನು ಕದ್ದಿದ್ದಾರೆ. ಇನ್ನು ಈ ಟಾಲಿವುಡ್ ನಟಿ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯವಾಗಿರುತ್ತಾರೆ. ಸದ್ಯ ಶ್ರಿಯಾ ಕಲರ್ಫುಲ್ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಆ ಪೋಟೋಸ್ ಇಲ್ಲಿವೆ.
Brahmanandam Charges For Movie : ಹಾಸ್ಯನಟರು ಪ್ರಮುಖ ತಾರೆಯರಷ್ಟು ಹಣವನ್ನು ಗಳಿಸುವುದಿಲ್ಲ ಎಂಬುದು ಮನರಂಜನಾ ಜಗತ್ತಿನಲ್ಲಿರುವ ಸಾಮಾನ್ಯ ತಪ್ಪು ಕಲ್ಪನೆಯಾಗಿದೆ. ಆದರೆ ಈ ಸೌತ್ ಕಾಂಇಡಿಯನ್ ಹೀರೋಗಿಂತ ಹೆಚ್ಚು ಶುಲ್ಕ ವಿಧಿಸುತ್ತಾರೆ. ಭಾರತದ ಶ್ರೀಮಂತ ಹಾಸ್ಯನಟರಾಗಿದ್ದಾರೆ.
Prabhas photo with wife gone Viral : ಪ್ರಭಾಸ್ ವಿವಾಹದ ಬಗ್ಗೆ ಕೆಲ ಜ್ಯೋತಿಷಿಗಳು ಭವಿಷ್ಯ ಕೂಡ ನುಡಿದಿದ್ದಾರೆ. ಮತ್ತೆ ಕೆಲವು ವದಂತಿಗಳು ಸಹ ಹಬ್ಬುತ್ತಲೇ ಇರುತ್ತವೆ. ಹೀಗಿರುವಾಗ ಪ್ರಭಾಸ್ ತಮ್ಮ ಪತ್ನಿ ಮಕ್ಕಳೊಂದಿಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Nag Chaitanya Autograph: ಟಾಲಿವುಡ್ ನಟ ನಾಗಚೈತನ್ಯ ತಮ್ಮ ಸ್ಟಾಫ್ ಬೈಕ್ ಮೇಲೆ ಆಟೋಗ್ರಾಫ್ ಹಾಕುತ್ತೀರುವ ದೃಶ್ಯ ವೈರಲ್ ಆಗಿದೆ. ಹಾಗೆ ಈ ನಟನ ಹತ್ತಿರಯಿರುವ ಆಟೋಮೊಬೈಲ್ ಕಲೆಕ್ಷನ್ಸ್ಗಳ ಬೆಲೆ ನೋಡಿದರೆ ಬೆರಗಾಗುತ್ತೀರ.
Allu Arjun annual income : ಇತ್ತೀಚೆಗೆ ಅವರು 'ಪುಷ್ಪ: ದಿ ರೈಸ್' ಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅಲ್ಲು ಅರ್ಜುನ್ ತಮ್ಮ ನಟನೆಯಿಂದ ಜನರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದರು.
Ram Charan Upcoming Movie: ಮೆಗಾ ಪವರ್ ಸ್ಟಾರ್ ರಾಮ್ ಚರಣ್-ಬುಚ್ಚಿಬಾಬು ಕಾಂಬಿನೇಷನ್ ನಲ್ಲಿ ಸಿನಿಮಾ ರೆಡಿ ಆಗುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಈ ಸಿನಿಮಾದಲ್ಲಿ ರಾಮ್ ಚರಣ್ ಜೊತೆ ಸ್ಟಾರ್ ಹೀರೋಯಿನ್ ಮಗಳು ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.