ಟೊಮೇಟೊ ಚಿಲ್ಲರೆ ಬೆಲೆ: ಭಾರೀ ಮಳೆ ಹಾಗೂ ತರಕಾರಿ ಪೂರೈಕೆ ಕೊರತೆಯೇ ಟೊಮೇಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ತರಕಾರಿ ದರದಲ್ಲಿ ಭಾರೀ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತರಕಾರಿ ಬೆಲೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.
Tomato Price Hike: ನಾವು ನಮ್ಮ ಗ್ರಾಹಕರಿಗೆ ಎಂದಿನಂತೆ ಉತ್ತಮ ಗುಣಮಟ್ಟದ ಬರ್ಗರ್ಗಳನ್ನು ನೀಡಲಿದ್ದು, ಟೊಮೇಟೊ ಬಳಕೆಯನ್ನು ಮಾತ್ರ ಕಡಿತಗೊಳಿಸುತ್ತಿದ್ದೇವೆ ಎಂದು ಮೆಕ್ಡೊನಾಲ್ಡ್ ಹೇಳಿದೆ.
Tomato price: ಗ್ರಾಹಕರ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಮಾತನಾಡಿ, “ಟೊಮೆಟೊ ಬೆಲೆ ಏರಿಕೆ ತಾತ್ಕಾಲಿಕ ಸಮಸ್ಯೆಯಾಗಿದೆ. ಪ್ರತೀ ವರ್ಷ ಈ ಸಮಯದಲ್ಲಿ ಇದು ಸಂಭವಿಸುತ್ತದೆ. ಟೊಮೆಟೊವು ಬಹಳ ಹಾಳಾಗುವ ಆಹಾರ ಉತ್ಪನ್ನವಾಗಿದೆ ಮತ್ತು ಹಠಾತ್ ಮಳೆಯು ಅದರ ಸಾಗಣೆಯ ಮೇಲೆ ಪರಿಣಾಮ ಬೀರುತ್ತದೆ.
Tomato Price Hike: ಇನ್ನು ಆಲೂಗಡ್ಡೆ, ಈರುಳ್ಳಿ ಮತ್ತು ಟೊಮೆಟೊಗಳಂತಹ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬಜೆಟ್ ಭಾರೀ ಅಸ್ತವ್ಯಸ್ತಗೊಂಡಿದೆ. ಒಂದು ತಿಂಗಳಲ್ಲೇ ಟೊಮೇಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ ರೂ.65ರಿಂದ ರೂ.70 ದರದಲ್ಲಿ ಮಾರಾಟವಾಗುತ್ತಿದ್ದರೆ, ಚಿಲ್ಲರೆ ವ್ಯಾಪಾರದಲ್ಲಿ ಇದರ ಬೆಲೆ ಶತಕದತ್ತ ದಾಪುಗಾಲಿಡುತ್ತಿದೆ.
ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ನಂತರ ಟೊಮೆಟೊ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಜೂನ್ ಆರಂಭದಲ್ಲಿ ಪ್ರತಿ ಕೆಜಿಗೆ 6 ರೂಪಾಯಿ ಇದ್ದ ಟೊಮ್ಯಾಟೋವನ್ನು ಈಗ 60 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.