Toxic Movie Update: ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ 19ನೇ ಸಿನಿಮಾ ʻಟಾಕ್ಸಿಕ್ʼ ಟೀಸರ್ ರಿಲೀಸ್ ಆಗಿದ್ದು, ಇದರಲ್ಲಿರುವ ಜೋಕರ್ ಯಾರು ಅನ್ನುವ ಚರ್ಚೆ ಶುರುವಾಗಿದೆ. ಹಾಗಾದ್ರೆ ಈ ಸಣ್ಣ ಝಲಕ್ನಲ್ಲಿರುವ ಜೋಕರ್ ಯಾರು? ಇಲ್ಲಿದೆ ಮಾಹಿತಿ ಓದಿ.
Oscars 2024 : ʼ2018ʼ ಸಿನಿಮಾ ಕೇರಳ ರಾಜ್ಯದಲ್ಲಿ ಸಂಭವಿಸಿದ ಭೀಕರ ಪ್ರವಾಹದ ನೈಜ ಕಥೆ. ಈ ಸಿನಿಮಾವನ್ನು ಜೂಡ್ ಆಂಥೋನಿ ಜೋಸೆಫ್ ನಿರ್ದೇಶನ ಮಾಡಿದ್ದಾರೆ. ಟೊವಿನೋ ಥಾಮಸ್, ಆಸಿಫ್ ಅಲಿ, ಗುಂಜಾಕೊ ಬೋಬನ್, ಲಾಲ್, ನರೇನ್, ವಿನೀತ್ ಶ್ರೀನಿವಾಸನ್, ಅಪರ್ಣಾ ಬಾಲಮುರಳಿ, ತನ್ವಿ ಮತ್ತು ಇತರೆ ಪ್ರಮುಖ ನಟರು ಈ ಚಿತ್ರದಲ್ಲಿ ನಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.