Rocking Star Yash: ಈ ಬೆನ್ನಲ್ಲೇ ಆಗಸ್ಟ್ 8 ರಂದೇ ಏಕೆ ಸಿನಿಮಾ ಶೂಟಿಂಗ್ ಶುರು ಮಾಡಲಾಗಿದೆ. ಇದು ಯಶ್ ಅವರಿಗೆ ಲಕ್ಕಿ ನಂಬರಾ? ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ. ಇನ್ನು ಜನವರಿ 8 ರಂದು ಯಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.
Toxic Muhurta: ಇಂದು ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಟಾಕ್ಸಿಕ್ (Toxic) ಸೆಟ್ಟೇರಿದ್ದು, ಎಚ್ ಎಮ್ ಟಿ ಫ್ಯಾಕ್ಟರಿ ಸಿದ್ದವಾಗಿರುವ ಟಾಕ್ಸಿಕ್ ಸೆಟ್ ನಲ್ಲೇ ಮುಹೂರ್ತ ಕಾರ್ಯಕ್ರಮ ನೆರವೇರಿದೆ.
Rocking Star Yash In Dharmashthala: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಸೂರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ಪತ್ನಿ ರಾಧಿಕಾ ಪಂಡಿತ್ (Radhika Pandit), ಮಕ್ಕಳಾದ ಐರಾ ಮತ್ತು ಯಥರ್ವ್ ಸಮೇತರಾಗಿ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ (Rocking star Yash) ಹರಕೆ ತೀರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
Huma Qureshi: ಅನೌಂನ್ಸ್‌ಮೆಂಟ್ ಆದಾಗಿನಿಂದಲೂ ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿರುವ ಸಿನಿಮಾ ಟಾಕ್ಸಿಕ್, ಗೀತು ಮೋಹನ್‌ದಾಸ್ ನಿರ್ಮಣದ ಈ ಸಿನಿಮಾ ಹೈ ಬಜೆಟ್ ಸಿನಿಮಾ. ಈ ಸಿನಿಮಾಗೆ ಇದೀಗ ಬಾಲಿವುಡ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ಯಾರು ಆ ಬ್ಯೂಟಿ?ಮುಂದೆ ಓದಿ...
Yash Toxic Updates: ಕರೀನಾ ಕಪೂರ್ ಮಾಡಬೇಕಿದ್ದ ಪಾತ್ರವನ್ನು ಮತ್ತೊಬ್ಬ ನಟಿ ಹುಮಾ ಖುರೇಷಿ ಮಾಡುವುದು ಖಚಿತ ಎನ್ನಲಾಗ್ತಿದೆ. ಬಾಲಿವುಡ್ ಮಾಧ್ಯಮಗಳಲ್ಲಿ ಈ ರೀತಿ ವರದಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಹುಟ್ಟುಹಾಕಿದೆ.
Yash Toxic movie updates : ಯಶ್ ಕೆಜಿಎಫ್, ಕೆಜಿಎಫ್ 2 ಚಿತ್ರಗಳ ಮೂಲಕ ಅಂತರರಾಷ್ಟ್ರೀಯ ಗಮನ ಸೆಳೆದರು. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ ಕನ್ನಡ ಚಿತ್ರರಂಗವನ್ನು ನೆಕ್ಸ್ ಲೆವೆಲ್‌ಗೆ ಕರೆದುಕೊಂಡು ಹೋಯಿತು. ಇದೀಗ ಟಾಕ್ಸಿಕ್ ಸಿನಿಮಾದ ಮೂಲಕ ಸಾಕಷ್ಟು ಸಮಯದ ನಂತರ ರಾಕಿ ಕಮ್‌ಬ್ಯಾಕ್ ಮಾಡಿದ್ದಾರೆ.
Toxic Update: ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದಿಂದ ನಟಿ ಕರೀನಾ ಕಪೂರ್ ಖಾನ್ ಔಟ್ ಆಗಿದ್ದಾರೆ. ಇದೀಗ ಈ ಚಿತ್ರತಂಡಕ್ಕೆ ಮತ್ತೊಬ್ಬ ಬಾಲಿವುಡ್ ನಟಿಮಣಿಯ ಎಂಟ್ರೀ ಆಗಲಿದೆ. ಹಾಗಾದ್ರೇ ಈ ಬಿ-ಟೌನ್ ಬೆಡಗಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
Toxic Update: ಚಂದನವನದ ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಅದಕ್ಕಾಗಿ ಭರ್ಜರಿ ಸೆಟ್ ರೆಡಿಯಾಗುತ್ತಿವೆ. ಇದನ್ನೂ ಕೇಳಿದ ಫ್ಯಾನ್ಸ್ ಗೋವಾ, ಶ್ರೀಲಂಕಾದಲ್ಲಿ ಶೂಟಿಂಗ್ ಇಲ್ವಾ ಎನ್ನುತ್ತಿದ್ದಾರೆ. ಇದರ ಕುರಿತು ಮಾಹಿತಿ ಇಲ್ಲಿದೆ.
Toxic Update: ಚಂದನವನದ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಲಿರುವ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ನಾಯಕಿಯಾಗಿ ಬಣ್ಣ ಹಚ್ಚುತ್ತಿಲ್ಲ. ಅಂದಹಾಗೆ ಈ ನಟಿ ಮಾಡಲಿರುವ ಪಾತ್ರ ಯಾವುದು? ಇದರ ಕುರಿತು ಮಾಹಿತಿ ಇಲ್ಲಿದೆ.
Toxic Update: ಕನ್ನಡದ ಹೆಸರಾಂತ ನಟ ರಾಕಿಂಗ್ ಸ್ಟಾರ್ ಯಶ್ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ತಂಡಕ್ಕೆ ಬಾಲಿವುಡ್ ನಟಿ ಕರೀನಾ ಕಪೂರ್ ಬಳಿಕ ಮತ್ತೊಬ್ಬ ಸೌತ್ ತಾರೆ ಸೇರ್ಪಡೆಯಾಗಿದೆ. ಹಾಗಾದ್ರೆ ಆ ನಟಿ ಯಾರು? ಇಲ್ಲಿದೆ ಸಂಪೂರ್ಣ ವಿಷಯ.
Toxic Update: ಚಂದನವನದ ತುಫಾನ್ ಯಶ್ ಅಭಿನಯಿಸಲಿರುವ ಟಾಕ್ಸಿಕ್ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಕರೀನಾ ಕಪೂರ್ ಕಾಣಿಸಿಕೊಳ್ಳುವುದರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೇ ಈ ನಟಿ ಹೇಳಿದ್ದೇನು? ಇಲ್ಲಿದೆ ಪೂರ್ಣ ವಿಷಯ.
Toxic Update: ಚಂದನವನದ ತುಫಾನ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಶುರುವಾಗುವ ಮುಂಚೆಯೇ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ. ಹಾಗಾದ್ರೇ ಟಾಕ್ಸಿಕ್ ಚಿತ್ರ ಯಾವಾಗ ರಿಲೀಸ್ ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Yash Entry to Politics: ಚಂದನವನದ ನಟ ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗೆ ಬಳ್ಳಾರಿಯಲ್ಲಿಯ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನದ ಉದ್ಘಾಟನೆ ಆಗಮಿಸಿದಾಗ ರಾಜಕೀಯಕ್ಕೆ ಹೆಜ್ಜೆ ಹಾಕಿವುದರ ಬಗ್ಗೆ ಮಾತನಾಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Sai Pallavi Real Name: ನ್ಯಾಚುರಲ್ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ಸಾಯಿ ಪಲ್ಲವಿ ಯಾವುದೇ ಬೋಲ್ಡ್ ಚಿತ್ರಗಳಲ್ಲಿ ನಟಿಸದೇ ತಮ್ಮ ಶೈಲಿಯಲ್ಲಿನ ಕಂಟೆಂಟ್ ಸಿನಿಮಾಗಳಿಗೆ ಮಾತ್ರ ಗ್ರೀನ್ ಸಿಗ್ನಲ್ ನೀಡುತ್ತಾರೆ.. ಸದ್ಯ ನಟಿ ತಾಂಡೇಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.. ಇದೆಲ್ಲದರ ಮಧ್ಯೆ ಸಾಯಿ ಪಲ್ಲವಿಯ ನಿಜವಾದ ಹೆಸರಿನ ಕುರಿತು ಮಾಹಿತಿಯೊಂದು ಹೊದಬಿದ್ದಿದೆ
Toxic Update: ಚಂದನವನದ ನಟ ಯಶ್ ಟಾಕ್ಸಿಕ್ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಇತ್ತೀಚೆಗೆ ಒಂದು ಜಿಮ್ ಓಪನಿಂಗ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ತಮ್ಮ ಅಭಿಮಾನಿಗಳಿಗಾಗಿ ಟಾಕ್ಸಿಕ್ ಚಿತ್ರದ ಅಪ್ಡೇಟ್ ನೀಡಿದ್ದಾರೆ. ಇಲ್ಲಿದೆ ಇನ್ನಷ್ಟು ಇಂಟ್ರಸ್ಟೆಂಗ್ ಮಾಹಿತಿ.
Yash And Shah Rukh: ಚಂದನವನದ ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಇಬ್ಬರೂ ಒಟ್ಟಾಗಿ ಸಿನಿಮಾದಲ್ಲಿ ನಟಿಸಲಿದ್ದಾರೆ. ಹಾಗಾದ್ರೆ ಇವರಿಬ್ಬರು ಯಾವ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Toxic: ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದಲ್ಲಿ ಬಾಲಿವುಡ್ ಚೆಲುವೆ ಕರೀನಾ ಕಪೂರ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಾರೆ ಎನ್ನುವ ಗುಸುಗುಸು ಇತ್ತೀಚೆಗೆ ಕೇಳಿ ಬಂದಿತ್ತು.ಇದರ ಬಗ್ಗೆ ಚಿತ್ರತಂಡ ಏನಂದಿದೆ? ಕರೀನಾ ಪ್ರತಿಕ್ರಿಯೆ ಏನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Yash Common DP: ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಬರ್ತ್ಡೇ ವಿಶೇಷವಾಗಿ, ಯಶ್ ಹುಟ್ಟುಹಬ್ಬದ ಕಾಮನ್ ಡಿಪಿಯನ್ನು ಸೆಂಚುರಿಸ್ಟಾರ್ ಶಿವರಾಜ್ ಕುಮಾರ್ ರಿಲೀಸ್ ಮಾಡಿದ್ದಾರೆ.
Yash Letter: ಚಂದನವನದ ನಟ, ಅಭಿಮಾನಿಗಳ ನೆಚ್ಚಿನ ರಾಕಿಂಗ್ ಯಶ್ ಜನ್ಮದಿನಕ್ಕೆ 3 ದಿನಗಳು ಮಾತ್ರ ಬಾಕಿಯಿದ್ದು, ಈಗಾಗಲೇ ಫ್ಯಾನ್ಸ್ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಕಾಮನ್ ಡಿಪಿ ರಿಲೀಸ್ ಮಾಡೋಕೆ ಕಾಯ್ತಿದ್ದು, ಮತ್ತೆ 'ಟಾಕ್ಸಿಕ್' ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿರುವಾಗ, ನಟ ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.