Bandipur: ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಹಸಿರು ಸುಂಕ ವಸೂಲು ಮಾಡಲು ತಡವಾಗುತ್ತಿರುವ ಹಿನ್ನೆಲೆ ಊಟಿ ಮತ್ತು ತಮಿಳುನಾಡಿಗೆ ತೆರಳುವ ಮಂದಿ ಕಿಮೀಗಟ್ಟಲೇ ಟ್ರಾಫಿಕ್ನಲ್ಲಿ ಸಿಲುಕಿ ಪರದಾಡುವಂತಾಯಿತು.
Fengal Cyclone Effect: ಸೋಮವಾರ ಬೆಳಗ್ಗೆ 7.30 ರಲ್ಲಿ ರಾಜ್ಯದಲ್ಲಿ ಅತ್ಯಧಿಕ ಮಳೆ ಪ್ರಮಾಣ ಹನೂರು ತಾಲೂಕಿನ ಪೊನ್ನಾಚಿಯಲ್ಲಿ ದಾಖಲಾಗಿದ್ದು 94 ಎಂಎಂ ಮಳೆ ಸುರಿದಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ
ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ನಲ್ಲಿ ಸಿಲುಕಿದ ಜನರು
MG ರೋಡ್, ವಿಧಾನಸೌಧ ಸೇರಿದಂತೆ ಹಲವೆಡೆ ಭಾರಿ ಮಳೆ
ರಾಜ್ಯದಲ್ಲೂ ವಿವಿಧ ಜಿಲ್ಲೆಗಳಲ್ಲೂ ದಾಖಲೆಯ ಮಳೆಯಾಗಿದೆ
ದೆಹಲಿಯಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟಿಸಿದ್ದು, ಬಿರುಗಾಳಿ ಸಹಿತ ಮಳೆಗೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.. ಭಾರೀ ಮಳೆಗೆ ನಗರದ ವಿವಿಧ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.. ರಾಷ್ಟ್ರ ರಾಜಧಾನಿಯಲ್ಲಿ ಕೆಲವು ಏರಿಯಾಗಳು ಜಲಾವೃತವಾಗಿವೆ..
ವಿಶ್ವದ ಅತೀ ಎತ್ತರದ ಶಿಖರದಲ್ಲಿ `ಟ್ರಾಫಿಕ್ ಜಾಮ್'!ಮೌಂಟ್ ಎವರೆಸ್ಟ್ನಲ್ಲಿ ಪರ್ವತಾರೋಹಿಗಳ ದಟ್ಟಣೆ. ಅಚ್ಚರಿ ಮೂಡಿಸುತ್ತದೆ ಪರ್ವತಾರೋಹಿಗಳ ಈ ದೃಶ್ಯ.
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್.
Bengaluru Rain Updates: ಬೆಂಗಳೂರಿನಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಯಿತು.
ನಾಳೆ ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಆಗಮನ ಹಿನ್ನೆಲೆ. ನಾಳೆಯಿಂದ ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ. 23ರ ಮಧ್ಯಾಹ್ನದಿಂದ 24 ರವರೆಗೆ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ. ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರಿಂದ ಮುಂಜಾಗೃತ ಕ್ರಮ. ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯ ಮಾರ್ಗ ಬಳಸಲು ಮನವಿ.ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯಾ ಮಾರ್ಗ ಬಳಸಲು ಸೂಚನೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ನಿರಂತರ ಜಾರುವ ಬಂಡೆಗಳ ಮೇಲೆ ಹತ್ತಿ ಹುಚ್ಚಾಟವಾಡ್ತಿದ್ದಾರೆ. ರಸ್ತೆ ಮಧ್ಯೆ ಪ್ರವಾಸಿಗರು ಡ್ಯಾನ್ಸ್ ಮಾಡ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗ್ತಿದೆ. ಪ್ರವಾಸಿಗರ ಈ ಹುಚ್ಚಾಟ ವಾಹನ ಸವಾರರಿಗೆ ಕಿರಿಕಿರಿಯುಂಟುಮಾಡಿದೆ.
ಪ್ರಯಾಣಿಕ ಮತ್ತು ಆಟೋರಿಕ್ಷಾ ಚಾಲಕನ ನಡುವಿನ ಸಂಭಾಷಣೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಘಟನೆ ಬಗ್ಗೆ ಪ್ರಯಾಣಿಕ ಜೂನ್ 8 ರಂದು @kulbworks ಎಂಬ ಟಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Rain Effect: ಏರ್ಪೊಟ್ ಕಡೆಯಿಂದ ಬೆಂಗಳೂರು ನಗರಕ್ಕೆ ತೆರಳುವ ಹುಣಸಮಾರನಹಳ್ಳಿ ಬಳಿ ಕಿ.ಮೀ ಗಟ್ಟಲೇ ಟ್ರಾಪಿಕ್ ಜಾಮ್ ಉಂಟಾಗಿದೆ. ರಾಜಕಾಲುವೆ ಒತ್ತುವರಿದಾರರು ಅಕ್ರಮ ಲೇಔಟ್ ಗಳನ್ನು ನಿರ್ಮಿಸಿರುವುದೇ ಸಮಸ್ಯೆಗೆ ಕಾರಣ ಎಂದು ಸಾರ್ವಜನಿಕರು ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.