5 Biggest controversies in cricket in 2024: ಕೆಲವೊಂದು ಕ್ಷಣಗಳು ತುಂಬಾ ವಿಶೇಷ, ಸಮಯ ಯಾರಿಗಾಗಿಯೂ ನಿಲ್ಲುವುದಿಲ್ಲ ಹೌದು, ಆದರೆ ನಾವು ಆ ಸಮಯದೊಂದಿಗೆ ಕಲಿಯುವ ಪಾಠಗಳು ಹಾಗೂ ಆ ಸುಂದರ ಕ್ಷಣಗಳನ್ನು ಮತ್ತೆ ಮತ್ತೆ ನಮಗೆ ನೆನಪು ಬರುತ್ತಿರುತ್ತವೆ. ನಿನ್ನೆ ನಡೆದದ್ದು, ನಾಳೆ ನೆನಪಿಸಿಕೊಂಡರೆ ನೆನಪಾಗುತ್ತೆ. ಸಮಯ ಎಷ್ಟು ಬೇಗ ಸಾಗುತ್ತಿದೆಯಲ್ವಾ ಎಂದು ನೆನಸಿಕೊಂಡರೆ ಬೇಸರವಾಗುತ್ತೆ. 2024 ವರ್ಷ ಮುಗಿಯುತ್ತಾ ಬಂದಿದೆ. ಈ ವರ್ಷ ಮುಗಿಯಲು ಕೇವಲ 12 ದಿನಗಳಷ್ಟು ಬಾಕಿ ಇದ್ದು, ಈ ವರ್ಷ ನೆನಪಿಸಿಕೊಳ್ಳುವುದಕ್ಕೆ ಸಾಕಷ್ಟು ಘಟನೆಗಲನ್ನು ಬಿಟ್ಟು ಹೋಗುತ್ತಿದೆ.
Travis Head statement on Jasprit Bumrah: ಪರ್ತ್ನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು ಇದರಿಂದಾಗಿ ಭಾರತವು 295 ರನ್ಗಳಿಂದ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
Double Centurion in T20 Format: ಫಿಂಚ್ 3 ಜುಲೈ 2018 ರಂದು ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ 172 ರನ್ʼಗಳ ವಿಶ್ವ ದಾಖಲೆಯ ಇನ್ನಿಂಗ್ಸ್ ಅನ್ನು ಆಡಿದ್ದರು. ಅಂದಿನಿಂದ 6 ವರ್ಷಗಳು ಕಳೆದಿವೆ. ಆದರೆ ಇದುವರೆಗೆ ಟಿ 20 ಅಂತರಾಷ್ಟ್ರೀಯ ಕ್ರಿಕೆಟ್ʼನಲ್ಲಿ ಆರೋನ್ ಫಿಂಚ್ ಅವರ ಈ ವಿಶ್ವ ದಾಖಲೆಯನ್ನು ಯಾರೂ ಮುಟ್ಟಲು ಸಾಧ್ಯವಾಗಿಲ್ಲ.
Major League Cricket 2024: ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ವಿರುದ್ಧದ ಕ್ವಾಲಿಫೈಯರ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡ ಅಬ್ಬರಿಸಿತ್ತು. ಏಕಪಕ್ಷೀಯವಾಗಿ ನಡೆದ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ 7 ವಿಕೆಟ್ʼಗಳ ಜಯ ಸಾಧಿಸಿತು.
ICC Mens T20 World Cup 2024: ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾಗೆ ದೊಡ್ಡ ಸಂಕಷ್ಟ ಎದುರಾಗಿದೆ. ಗ್ರೂಪ್ 1ರಲ್ಲಿ ಈಗಾಗಲೇ 2 ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಬಹುತೇಕ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಅಫ್ಘಾನಿಸ್ತಾನದ ಕೈಯಲ್ಲಿ ಸೋತಿರುವ ಆಸೀಸ್ಗೆ ಮುಂದಿನ ಪಂದ್ಯದಲ್ಲಿ ಭಾರತ ತಂಡ ಎದುರಾಳಿಯಾಗಲಿದೆ.
IPL 2024 Kavya Maran : ಐಪಿಎಲ್ 2024 ರ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ಕೈಯಲ್ಲಿ ಹೀನಾಯ ಸೋಲನುಭವಿಸಿತು. ತಮ್ಮ ತಂಡದ ಸೋಲಿನ ನಂತರ ಕಾವ್ಯಾ ಮಾರನ್ ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ.. ಸದ್ಯ ಆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ..
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಟಿ ೨೦ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
IPL 2024, RCB vs SRH: ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
Travis Head On Rohit Sharma: ಟ್ರಾವಿಸ್ ಹೆಡ್ ವಿಶ್ವಕಪ್ ಫೈನಲ್’ನಲ್ಲಿ ಶತಕ ಸಿಡಿಸಿದ ಮೂರನೇ ಕಾಂಗರೂ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಿಕಿ ಪಾಂಟಿಂಗ್ ಮತ್ತು ಆಡಮ್ ಗಿಲ್ ಕ್ರಿಸ್ಟ್ ವಿಶ್ವಕಪ್ ಫೈನಲ್’ನಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು.
Mitchell Marsh: ಆಸ್ಟ್ರೇಲಿಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು 6ನೇ ಬಾರಿ ಟ್ರೋಫಿ ಎತ್ತಿ ಹಿಡಿಯಿತು.. ಹೀಗಿರುವಾಗಲೇ ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟು ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಪೋಟೋಗೆ ಪೋಸ್ ನೀಡಿದ್ದಾರೆ.. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ..
IND vs AUS Test Match: 'ಸಿಡ್ನಿ ಮಾರ್ನಿಂಗ್ ಹೆರಾಲ್ಡ್' ಪ್ರಕಾರ, ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಹೊರಡುವ ಮೊದಲು ಮಾತನಾಡಿದ ಹೆಡ್, “ಪಾಕಿಸ್ತಾನದಲ್ಲಿ ಇಂಗ್ಲೆಂಡ್ ಬ್ಯಾಟಿಂಗ್ ಮಾಡಿದ ರೀತಿಯನ್ನು ನೋಡಿದ ನಂತರ ನಾನು ನನ್ನ ಬಗ್ಗೆ ಕೊಂಚ ಆಲೋಚನೆ ಮಾಡಿದೆ. ಉಪಖಂಡದಲ್ಲಿ ಆಡಿದ ಕೊನೆಯ ಸರಣಿಯಲ್ಲಿ ನನಗೆ ಬೇಕಾದಷ್ಟು ಧನಾತ್ಮಕವಾಗಿ ಬ್ಯಾಟಿಂಗ್ ಮಾಡಲಿಲ್ಲ ಎಂದು ನಾನು ಅಂದುಕೊಂಡೆ” ಅಂತ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.