ಸೋಲಿಗರು ಮನೆ ಕಟ್ಟಿಕೊಳ್ಳಲು ಅಧಿಕಾರಿಯಿಂದ ಲಂಚ
ಆದಿವಾಸಿಗಳ ಬಳಿ ಅರಣ್ಯಾಧಿಕಾರಿ ಲಂಚಕ್ಕೆ ಬೇಡಿಕೆ
ಲಂಚ ಸ್ವೀಕರಿಸುವಾಗ ಅಧಿಕಾರಿ ಭೋಜಪ್ಪ ಲೋಕಾ ಬಲೆಗೆ
ಚಾಮರಾಜನಗರ ಜಿಲ್ಲೆಯ ಪಾಲಾರ್ ಗ್ರಾಮದಲ್ಲಿ ಘಟನೆ
ಮುರುಗೇಶ್ ಎಂಬುವರಿಂದ ಲೋಕಾಯುಕ್ತಗೆ ದೂರು, ದಾಳಿ
ಭೋಜಪ್ಪನನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು
Manipur Violence: ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಮನವಿಯಲ್ಲಿ ಅರ್ಜಿದಾರರು ಮಣಿಪುರ ಸಾಮ್ರಾಜ್ಯ ಭಾರತದೊಳಗೆ ವಿಲೀನವಾಗುವ ಮುನ್ನ, 1949ರಲ್ಲೇ ಮೈತಿ ಸಮುದಾಯವನ್ನು ಬುಡಕಟ್ಟು ಸಮುದಾಯ ಎಂದು ಪರಿಗಣಿಸಲಾಗಿತ್ತು ಎಂದಿದ್ದಾರೆ. ಆದರೆ, ಭಾರತದೊಡನೆ ಮಣಿಪುರ ವಿಲೀನವಾದ ಬಳಿಕ ಸಮುದಾಯಕ್ಕೆ ಈ ಸ್ಥಾನಮಾನ ಸಿಗಲಿಲ್ಲ. ನ್ಯಾಯಾಲಯದಲ್ಲಿ ಅರ್ಜಿದಾರರು ಮೈತಿ ಸಮುದಾಯವನ್ನು ಕಾಪಾಡಿಕೊಳ್ಳಲು, ಪೂರ್ವಜರ ನೆಲವನ್ನು ರಕ್ಷಿಸಲು, ಸಂಪ್ರದಾಯ, ಸಂಸ್ಕೃತಿ, ಮತ್ತು ಭಾಷೆಯನ್ನು ಕಾಪಾಡಿಕೊಳ್ಳಲು ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Weird tradition: ಕೀನ್ಯಾದ ಬುಡಕಟ್ಟು ಜನಾಂಗದಲ್ಲಿ, ಮದುವೆಯ ಸಮಯದಲ್ಲಿ ವಧುವಿನ ತಂದೆ ತನ್ನ ಮಗಳ ತಲೆಯ ಮೇಲೆ ಉಗುಳುವ ಮೂಲಕ ಆಶೀರ್ವದಿಸುತ್ತಾನೆ. ಮದುವೆಯಾದ ಹುಡುಗಿಯ ತಲೆ ಮತ್ತು ಎದೆಯ ಮೇಲೆ ಉಗುಳುವ ಮೂಲಕ ಆಶೀರ್ವಾದವನ್ನು ನೀಡುವುದು ವಾಡಿಕೆ.
ಮೇಘಾಲಯದ ಪೂರ್ವ ಖಾಸಿ ಬೆಟ್ಟದಲ್ಲಿರುವ ತನ್ನ ಮನೆಯಲ್ಲಿ 37 ವರ್ಷದ ವ್ಯಕ್ತಿಯನ್ನು ಭಾನುವಾರ ಮುಂಜಾನೆ ಹತ್ಯೆಗೈದದ್ದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಬುಡಕಟ್ಟು ಮತ್ತು ಬುಡಕಟ್ಟೆತರ ಗುಂಪುಗಳ ನಡುವಿನ ಘರ್ಷಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೆ ಏರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹನುಮಾನ್ ಜಾತೀಯ ಹುಡುಕಾಟ ಈಗ ತೀವ್ರಗೊಂಡಿದೆ.ಈ ಹಿಂದೆ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಹನುಮಾನ್ ನ್ನು ದಲಿತ ಸಮುದಾಯಕ್ಕೆ ಸೇರಿದವನು ಎಂದು ಕರೆದಿದ್ದರು.ಇದಾದ ಬೆನ್ನಲ್ಲಿ NCST ಅಧ್ಯಕ್ಷ ನಂದ ಕುಮಾರ್ ಅವರು ಆದಿವಾಸಿ ಸಮುದಾಯ ಎಂದು ತಿಳಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.