Trigrahi Yog: ಮೇ ತಿಂಗಳಿನಲ್ಲಿ ಸೂರ್ಯ, ಶುಕ್ರ ಮತ್ತು ಗುರು ಗ್ರಹಗಳ ಸಂಯೋಜನೆಯಿಂದಾಗಿ ತ್ರಿಗ್ರಾಹಿ ಯೋಗವು ನಿರ್ಮಾಣವಾಗಿದ್ದು, ಇದಂಡ ಕೆಲವು ರಾಶಿಯವರು ವೃತ್ತಿ ಜೀವಂದಲ್ಲಿ ಯಶಸ್ಸು, ಸಮೃದ್ಧಿಯನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
Trigrahi Yog: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಚಕ್ರ ಚಿಹ್ನೆಯಲ್ಲಿ ಮೂರು ಗ್ರಹಗಳು ಒಟ್ಟಿಗೆ ಸೇರಿದಾಗ ತ್ರಿಗ್ರಾಹಿ ಯೋಗ ನಿರ್ಮಾಣವಾಗುತ್ತದೆ. ಇದೀಗ ಕುಂಭ ರಾಶಿಯಲ್ಲಿ ಶೀಘ್ರದಲ್ಲೇ ತ್ರಿಗ್ರಾಹಿ ಯೋಗ ನಿರ್ಮಾಣವಾಗುತ್ತಿದ್ದು, ಇದು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ ಎಂದು ಹೇಳಲಾಗುತ್ತಿದೆ.
Trigrahi Yog: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಗಳ ಪ್ರಕಾರ, ಫೆಬ್ರವರಿ ತಿಂಗಳ ಅಂತ್ಯದಲ್ಲಿ, ಕುಂಭ ರಾಶಿಯಲ್ಲಿ ಶನಿ, ಶುಕ್ರ ಮತ್ತು ಬುಧ ಸಂಯೋಗವಾಗಲಿದೆ. ಸುಮಾರು 50 ವರ್ಷಗಳ ಬಳಿಕ ಕುಂಭ ರಾಶಿಯಲ್ಲಿ ಈ ಗ್ರಹಗಳ ಯುತಿ ಸಂಭವಿಸಲಿದೆ. ಇದರಿಂದಾಗಿ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತಿದೆ.
Grah Gochar 2023: ಇತ್ತೀಚೆಗೆ ಸಿಂಹ ರಾಶಿಯಲ್ಲಿ ಮಂಗಳ, ಬುಧ ಮತ್ತು ಶುಕ್ರರ ಸಂಯೋಗದಿಂದ ತ್ರಿಗ್ರಾಹಿ ಯೋಗ ಉಂಟಾಗಿದೆ. ಜ್ಯೋತಿಷ್ಯದಲ್ಲಿ ಯೋಗವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಯೋಗದಿಂದ ಯಾವ ರಾಶಿಯವರಿಗೆ ಲಾಭವಾಗಲಿದೆ ಎಂದು ತಿಳಿದುಕೊಳ್ಳೋಣ.
Mangal-Budh-Shukra Yuti: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ದೀರ್ಘ ಕಾಲದ ಬಳಿಕ ಸಿಂಹ ರಾಶಿಯಲ್ಲಿ ಮಂಗಳ, ಶುಕ್ರ ಹಾಗೂ ಬುಧರ ಕೃಪೆಯಿಂದ ಅಪರೂಪದ ತ್ರಿಗ್ರಹಿ ಯೋಗ ರೂಪುಗೊಂಡಿದೆ (Spiritual News In Kannada). ಈ ಯೋಗ ನಿರ್ಮಾಣದಿಂದ ಒಟ್ಟು 5 ರಾಶಿಗಳ ಜಾತಕದವರಿಗೆ ವಿಶೇಷ ಲಾಭ ಸಿಗಲಿದ್ದು, ಅವರಿಗೆ ಸುಖ ಸೌಭಾಗ್ಯ ಮತ್ತು ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗಲಿದೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸಿಂಹ ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳಲಿದ್ದು, ಇದರಿಂದ ಕೆಲ ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭದ ಜೊತೆಗೆ ವೃತ್ತಿ ಜೀವನದಲ್ಲಿ ಉನ್ನತಿಯ ಯೋಗ ಪ್ರಾಪ್ತಿಯಾಗಲಿದೆ.
Astro News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಇತ್ತೀಚೆಗಷ್ಟೇ ಕರ್ಕ ರಾಶಿಯಲ್ಲಿ ಸೂರ್ಯನ ಗೋಚರ ನೆರವೇರಿದೆ. ಇದರಿಂದ ಅಲ್ಲಿ ತ್ರಿಗ್ರಹಿ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಭಾರಿ ಧನ-ಸಂಪತ್ತು ಪ್ರಾಪ್ತಿಯಾಗಲಿದೆ.
Trigrahi Yoga: ಮೇಷ ರಾಶಿಯಲ್ಲಿ ಅಪಾಯಕಾರಿ ತ್ರಿಗ್ರಾಹಿ ಯೋಗ ನೀರ್ಮಾಣವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ತ್ರಿಗ್ರಾಹಿ ಯೋಗವು ಮೂರು ರಾಶಿಯವರ ಜೀವನದಲ್ಲಿ ಭಾರೀ ಆತಂಕವನ್ನು ಸೃಷ್ಟಿಸಲಿದೆ ಎಂದು ಹೇಳಲಾಗುತ್ತಿದೆ.
Saturn Jupitar Conjunction: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುದೀರ್ಘ 30 ವರ್ಷಗಳ ಬಳಿಕ ಶನಿ ತನ್ನ ಸ್ವರಾಶಿಯಾಗಿರುವ ಕುಂಭ ಹಾಗೂ 12 ವರ್ಷಗಳ ಬಳಿಕ ದೇವಗುರು ಬೃಹಸ್ಪತಿ ತನ್ನ ಸ್ವರಾಶಿಯಾಗಿರುವ ಮೀನ ರಾಶಿಯಲ್ಲಿ ವಿರಾಜಮಾನನಾಗಿದ್ದು, 4 ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಕರುಣಿಸಲಿದ್ದಾರೆ. ಆ ಅದೃಷ್ಟದ ನಾಲ್ಕು ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Saturn-Sun-Marcury Transit: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಕುಂಭ ರಾಶಿಯಲ್ಲಿ ಸುದೀರ್ಘ 30 ವರ್ಷಗಳ ಬಳಿಕ ತ್ರಿಗ್ರಹಿ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ 3 ರಾಶಿಗಳ ಜನರಿಗೆ ಅಪಾರ ಧನಲಾಭ ಹಾಗೂ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ಬನ್ನಿ ಆ ಮೂರು ರಾಶಿಗಳು ಯಾವುವು ತಿಳಿದುಕೊಳ್ಳೋಣ,
Mercury Transit In Aquarius: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬುಧ ಗ್ರಹ ಕುಂಭ ರಾಶಿಯನ್ನು ಪ್ರವೇಶಿಸಿದೆ. ಬುಧನನ್ನು ಜೋತಿಷ್ಯ ಶಾಸ್ತ್ರದಲ್ಲಿ ಬುದ್ಧಿಯ ಕಾರಕ ಗ್ರಹ ಎಂದು ಪರಿಗಣಿಸಲಾಗುತ್ತದೆ. ಬುಧನ ಈ ಗೋಚರದಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಉನ್ನತಿಯ ಯೋಗ ಒದಗಿ ಬರಲಿದೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.
Trigrahi Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಕುಂಭ ರಾಶಿಯಲ್ಲಿ ಸೂರ್ಯನ ಗೋಚರದಿಂದ ತ್ರಿಗ್ರಹಿ ಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ಕೆಲ ರಾಶಿಗಳ ಜಾತಕದವರ ಪಾಲಿಗೆ ವಿಶೇಷವಾಗಿ ಅತ್ಯಂತ ಶುಭವಾಗಿರಲಿದೆ.
Makar Sankranti 2022: ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯನು (Sun Transit 2022) ಜನವರಿ 14, 2022 ರಂದು ಮಧ್ಯಾಹ್ನ 2:28 ಕ್ಕೆ ಅವನ ಪುತ್ರ ಶನಿಯ ಮಾಲೀಕತ್ವದ ಮಕರ ರಾಶಿಗೆ (Astrology) ಪ್ರವೇಶಿಸಲಿದ್ದಾನೆ. ಮಾರ್ಚ್ 14 ರ ರಾತ್ರಿ 12.15 ನಿಮಿಷಗಳವರೆಗೆ ಸೂರ್ಯನು ಮಕರ ರಾಶಿಯಲ್ಲಿಯಲ್ಲಿಯೇ (Zodiac Sign) ಇರಲಿದ್ದಾನೆ.
Akashay Tritiyaa 2021: ಜ್ಯೋತಿಷ್ಯ ಶಾಸ್ತ್ರದ (Astrology) ಪ್ರಕಾರ, ಸೂರ್ಯ ಮೇ 14 ರಂತೂ ಅಂದರೆ ಅಕ್ಷಯ ತೃತಿಯಾ (Akshaya Tritiya 2021 ) ದಿನ ತನ್ನ ರಾಶಿಯನ್ನು (Zodiac Sign) ಪರಿವರ್ತಿಸಲಿದ್ದಾನೆ ಎನ್ನಲಾಗಿದೆ. ಈ ದಿನ ಸೂರ್ಯ ಮೇಷರಾಶಿಯಿಂದ ವೃಷಭ ರಾಶಿಗೆ ಪ್ರವೆಶಿಸಲಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.